ಬಾವಲಿಗಳಿಂದ ಕೋವಿಡ್-19 ಬರಲ್ಲ ಐಸಿಎಂಆರ್, ವಿಜ್ಞಾನಿಗಳ ಅಭಿಪ್ರಾಯ | ಮರಗಳನ್ನು ಕಡಿಯದಿರಲು ಮನವಿ ವಿಕ ಸುದ್ದಿಲೋಕ ಬೆಂಗಳೂರು : ಬಾವಲಿಗಳಿಂದ ಕೊರೊನಾ ವೈರಸ್(ಕೋವಿಡ್-19)ಗೆ ಹರಡುತ್ತಿದೆ ಎಂಬ ತಪ್ಪು ಮಾಹಿತಿಯನ್ನು ನಂಬಿದ ಅನೇಕರು ತಮ್ಮ ಮನೆ ಮಂದೆ ಇರುವ ಗಿಡ, ಮರಗಳ ಕೊಂಬೆಗಳನ್ನು ಕಡಿಯತ್ತಿರುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಆದರೆ, ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ (ಐಸಿಎಂಆರ್) ಮತ್ತು ತಜ್ಞರು ಬಾವಲಿಗಳು ಕೋವಿಡ್-19 ವಾಹಕಗಳಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗಷ್ಟೇ ಕೇರಳ, ಹಿಮಾಚಲ ಪ್ರದೇಶ, ಪುದುಚೇರಿ ಮತ್ತು ತಮಿಳುನಾಡು ಪ್ರದೇಶ ವ್ಯಾಪ್ತಿಯ […]
Read More
ಕೊರೊನಾ ವೈರಸ್‌ನಿಂದಾಗಿ ನಾವೀಗ ಒಂದು ರೀತಿಯ ಯುದ್ಧದ ಪರಿಸ್ಥಿತಿಯಲ್ಲಿದ್ದೇವೆ. ಕಣ್ಣಿಗೆ ಕಾಣುವ ವೈರಿಯ ವಿರುದ್ಧದ ಹೋರಾಟ ಸುಲಭ. ಆದರೆ, ಅದೃಶ್ಯ ವೈರಿ ವಿರುದ್ಧದ ಹೋರಾಟ ಕಷ್ಟ. ಹಾಗಂತ, ಮೈಮರೆತು ಕೂರುವಂತಿಲ್ಲ. ಇಡೀ ಮನುಕುಲಕ್ಕೆ ಕಂಟಕವಾಗುತ್ತಿರುವ ಈ ಕೊರೊನಾ ವಿರುದ್ಧ ಸರಕಾರಗಳ ಜೊತೆಗೆ ಕೈಜೋಡಿಸುತ್ತಲೇ ನಮ್ಮ ನೆಲೆಯಲ್ಲಿನಾವು ಮಾಡಬೇಕಾದ ಕರ್ತವ್ಯಗಳನ್ನು ಚಾಚೂ ತಪ್ಪದೆ ನೆರವೇರಿಸಬೇಕಿದೆ. ಸೋಂಕು ಮತ್ತಷ್ಟು ವಿಸ್ತರಿಸದಂತೆ ನೋಡಿಕೊಳ್ಳಬೇಕಿದೆ. ಕೊರೊನಾ ವೈರಾಣು ಸೃಷ್ಟಿಸಿರುವ ಈ ಸಂದಿಗ್ಧ ಪರಿಸ್ಥಿತಿಯು ನಮ್ಮ ಶಿಸ್ತು, ಸಂಯಮ, ಸ್ವಯಂ ನಿಯಂತ್ರಣ, ಸಾಮಾಜಿಕ ಕಾಳಜಿ, […]
Read More
ಶ್ರೀರಂಗ ಪಟ್ಟಣದ ಬಳಿಯ ಮಯೂರ ರಿವರ್ ವ್ಯೂ ರೆಸಾರ್ಟಲ್ಲಿ ನಡೆದ ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕರ ಕಾನ್ಫೆರೆನ್ಸ್ ಕೊನೆಯಲ್ಲಿ ಗ್ರೂಪ್ ಫೋಟೊ ಸೆಷನ್.
Read More
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ‘ವಿಜಯವಾಣಿ’ ಹಾಗೂ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ ಸಮಿತಿ ಶನಿವಾರ (ಜೂನ್ ೧೮) ಪುರಭವನದಿಂದ ವಿಧಾನಸೌಧ ತನಕ ಯೋ ಗಥಾನ್ ಹಾಗೂ ಯೋಗ ಪ್ರದರ್ಶನ ಏರ್ಪಡಿಸಲಾಗಿತ್ತು.. ಆ ಕಾರ್ಯಕ್ರಮದ ಕೆಲವು ಕ್ಷಣಗಳು…
Read More