ಗಿಲ್ಗಿಟ್- ಬಾಲ್ಟಿಸ್ತಾನದಲ್ಲಿ ಚುನಾವಣೆ ನಡೆಸಲು ಮುಂದಾಗಿರುವ ಪಾಕಿಸ್ತಾನದ ಕ್ರಮಕ್ಕೆ ಭಾರತ ತೀವ್ರ ವಿರೋಧ ಒಡ್ಡಿದೆ. ಆಕ್ರಮಿತ ಪ್ರದೇಶವನ್ನು ತಕ್ಷಣವೇ ಖಾಲಿ ಮಾಡುವಂತೆ ಎಚ್ಚರಿಕೆ ನೀಡಿದೆ. ಪಾಕ್ ಆಕ್ರಮಿತ ಕಾಶ್ಮೀರದ ವಿಚಾರದಲ್ಲಿ ಭಾರತ ಇಷ್ಟು ನೇರ ಸಂದೇಶ ನೀಡಿರುವುದು ಇದೇ ಮೊದಲು. ಇತ್ತೀಚೆಗೆ ಪಾಕಿಸ್ತಾನದ ಸುಪ್ರೀಂ ಕೋರ್ಟ್ ಒಂದು ತೀರ್ಪು ನೀಡಿ, ಗಿಲ್ಗಿಟ್- ಬಾಲ್ಟಿಸ್ತಾನದಲ್ಲಿ ಚುನಾವಣೆ ನಡೆಸಬಹುದು ಎಂದು 2018ರಲ್ಲಿ ಸರಕಾರ ಮಾಡಿದ್ದ ಸಂವಿಧಾನ ತಿದ್ದುಪಡಿಯನ್ನು ಅನುಮೋದಿಸಿದೆ. ಇದಕ್ಕೆ ಭಾರತದ ವಿದೇಶಾಂಗ ಇಲಾಖೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಗಿಲ್ಗಿಟ್ […]
Read More
ಈ ಅಪಾಯಕಾರಿ ಪಿಡುಗಿಗೆ ಸಹಾನುಭೂತಿ ತೋರುವುದನ್ನು ನಿಲ್ಲಿಸಿದರೆ ಅದೇ ಪರಿಹಾರ ಪಾಕಿಸ್ತಾನದ ಪರ ಅದೇಕೆ ಇಷ್ಟೊಂದು ಪ್ರೀತಿ! ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗುವ ಪ್ರವೃತ್ತಿ ಕೊರೋನಾ ವೈರಸ್ ರೀತಿಯಲ್ಲಿಹಬ್ಬುತ್ತಿದೆ. ರಾಷ್ಟ್ರದ ಸಮಗ್ರತೆ ಮತ್ತು ಏಕತೆಯ ದೃಷ್ಟಿಯಿಂದ ಇದು ಖಂಡಿತಕ್ಕೂ ಒಳ್ಳೆಯ ಬೆಳವಣಿಗೆಯಲ್ಲ. ಈ ವಿಷಬೀಜ ಮೊಳಕೆಯೊಡೆದದ್ದು ದಿಲ್ಲಿಯ ಜೆಎನ್‌ಯು ಕ್ಯಾಂಪಸ್‌ನಿಂದ ಎನ್ನುತ್ತಾರೆ. ಅದಕ್ಕೆ ಪುರಾವೆಗಳೂ ಸಿಗುತ್ತಿವೆ. ಹಲವು ವರ್ಷಗಳಿಂದ ಸುಪ್ತವಾಗಿ ಪ್ರವಹಿಸಿ ಗಟ್ಟಿಗೊಳ್ಳುತ್ತಲಿದ್ದ ಆ ಮಾನಸಿಕತೆ ಕೆಲ ವರ್ಷಗಳ ಹಿಂದೆ ಬಹಿರಂಗ ಸ್ವರೂಪ ಪಡೆದುಕೊಂಡಿತು. ಜೆಎನ್‌ಯು […]
Read More