ಫ್ರಾನ್ಸ್‌ನಿಂದ ಹೊರಟಿರುವ ರಫೇಲ್ ಯುದ್ಧವಿಮಾನಗಳು ಯುಎಇನಲ್ಲಿ ಸಿಂಗಲ್ ಸ್ಟಾಪ್ ನೀಡಿ, ಬುಧವಾರ ಭಾರತಕ್ಕೆ ತಲುಪಲಿವೆ. ರಫೇಲ್ ಫೈಟರ್ ಜೆಟ್‌ಗಳ ಫುಲ್ ಡಿಟೇಲ್ಸ್ ಇಲ್ಲಿದೆ. ಬಹುದಿನಗಳ ಕನಸು ನನಸಾಗುವ ಕ್ಷಣ ಹತ್ತಿರವಾಗಿದೆ. ಭಾರತೀಯ ವಾಯು ಪಡೆಗೆ ‘ಪವನಶಕ್ತಿ’ ನೀಡಲಿರುವ, ಅತ್ಯಾಧುನಿಕ ‘ರಫೇಲ್ ಯುದ್ಧವಿಮಾನ’ಗಳು ಬುಧವಾರ(ಜು.29) ಭಾರತಕ್ಕೆ ಬರಲಿವೆ. ವಿಶೇಷ ಎಂದರೆ, ಈ ರಫೇಲ್‌ಗಳನ್ನು ಲಡಾಕ್ ಸೆಕ್ಟರ್‌ನಲ್ಲಿ ನಿಯೋಜನೆ ಮಾಡಲು ಯೋಜಿಸಲಾಗಿದೆ! ಎಲ್ಎಸಿ(ವಾಸ್ತವಿಕ ಗಡಿ ರೇಖೆ)ಗೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ಮಧ್ಯೆ ಸಂಘರ್ಷ ಏರ್ಪಟ್ಟಿದ್ದು, ಇಂಥ ಹೊತ್ತಿನಲ್ಲಿ ರಫೇಲ್‌ಗಳು […]