– ಲಾಕ್‌ಡೌನ್ ಮತ್ತಷ್ಟು ಸಡಿಲ | ಮೇ 25 ರಿಂದ ದೇಶೀಯ ವಿಮಾನ ಹಾರಾಟ – ಕೈಗಾರಿಕೆಗಳಿಗೆ 9.25% ಬಡ್ಡಿಯಲ್ಲಿ ಸಾಲ | ವಯೋವಂದನಾ ವಿಸ್ತರಣೆ. ಹೊಸದಿಲ್ಲಿ: ಹಂತ ಹಂತವಾಗಿ ಲಾಕ್‌ಡೌನ್ ಸಡಿಲಿಕೆಯ ಭಾಗವಾಗಿ ಸರಕಾರ ಮತ್ತಷ್ಟು ಉಪಕ್ರಮಗಳನ್ನು ಪ್ರಕಟಿಸಿದೆ. ಇದರ ಭಾಗವಾಗಿ ಸೋಮವಾರದಿಂದ (ಮೇ 25) ದೇಶಾದ್ಯಂತ ದೇಶೀಯ ವಿಮಾನಗಳ ಸೇವೆ ಆರಂಭವಾಗಲಿದೆ. ‘‘ಹಂತ ಹಂತವಾಗಿ ವಿಮಾನಯಾನ ಆರಂಭವಾಗಲಿದೆ. ಈ ಬಗ್ಗೆ ಎಲ್ಲಾ ವಿಮಾನಯಾನ ಸಂಸ್ಥೆಗಳು ಮತ್ತು ಏರ್‌ಪೋರ್ಟ್‌ಗಳಿಗೆ ಮಾಹಿತಿ ನೀಡಿ, ಸೋಮವಾರದ ವೇಳೆಗೆ ಹಾರಾಟಕ್ಕೆ […]
Read More
ಲಂಡನ್‌ನಿಂದ ಮರಳಿದ ವಿದ್ಯಾರ್ಥಿನಿ ಮೇಘನಾ ಅನುಭವ – ಏರ್ ಇಂಡಿಯಾದಿಂದ ಉತ್ಪಮ ಸ್ಪಂದನೆ, ನಿಲ್ದಾಣದಲ್ಲೂ ಉತ್ತಮ ವ್ಯವಸ್ಥೆ ಬೆಂಗಳೂರು: ವಿಮಾನದಲ್ಲಿದ್ದ ಎಲ್ಲರಿಗೂ ಮಾಸ್ಕ್, ಫೇಸ್‌ಶೀಲ್ಡ್ ಇರಲಿಲ್ಲ. ಮೂವರಲ್ಲಿ ಒಬ್ಬರಿಗೆ ಸುರಕ್ಷತಾ ಸಾಧನಗಳ ಕೊರತೆ ಇತ್ತು…. ಭಾರತೀಯರನ್ನು ವಾಪಸ್ ಕರೆಸಿಕೊಳ್ಳಲು ಕೇಂದ್ರ ಸರಕಾರ ಮಾಡಿದ ವಿಶೇಷ ವ್ಯವಸ್ಥೆಯಡಿ ಏರ್ ಇಂಡಿಯಾ ವಿಮಾನದಲ್ಲಿ ಲಂಡನ್‌ನಿಂದ ಸೋಮವಾರ ನಸುಕಿನಲ್ಲಿ ನಗರಕ್ಕೆ ಮರಳಿದ ಲ್ಯಾಂಡ್‌ಸ್ಕೇಪ್ ಆರ್ಕಿಟೆಕ್ಚರ್ ವಿದ್ಯಾರ್ಥಿನಿ ಮೇಘನಾ ತಮ್ಮ ಅನುಭವ ಹಂಚಿಕೊಂಡರು. ಕೆಲವು ಪ್ರಯಾಣಿಕರು ತಾವೇ ತಂದಿದ್ದ ಮಾಸ್ಕ್, ಗ್ಲೌಸ್ ಬಳಕೆ […]
Read More
ನಮ್ಮ ನೆರೆಯ ಕೇರಳ ರಾಜ್ಯವು ಕೊರೊನಾ ಸೋಂಕು ನಿಯಂತ್ರಣದಲ್ಲೀಗ ಮುಂದಿದೆ. ದೇಶದ ಬಹುತೇಕ ರಾಜ್ಯಗಳಲ್ಲಿ ಕೊರೊನಾ ಪೀಡಿತರ ಗ್ರಾಫ್ ಏರುಮುಖದಲ್ಲಿದ್ದರೆ, ಕೇರಳದಲ್ಲಿ ಅದು ಮಟ್ಟಸವಾಗಿದೆ. ಜೊತೆಗೆ, ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವ ಪ್ರಮಾಣವೂ ಹೆಚ್ಚಿದೆ. ಹಾಗಾದರೆ, ಕೇರಳ ಈ ನಿಯಂತ್ರಣ ಕಂಡುಕೊಂಡಿದ್ದು ಹೇಗೆ ಎಂಬುದು ನೋಡೋಣ ಬನ್ನಿ. ಇಡೀ ದೇಶದಲ್ಲೇ ಮೊದಲ ಬಾರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು ‘ದೇವರ ನಾಡು’ ಕೇರಳದಲ್ಲಿ. ಅದೇ ಕೇರಳ ಇದೀಗ ಕೊರೊನಾ ಹಿಮ್ಮೆಟಿಸುವ ವ್ಯವಸ್ಥೆಗೆ ಇಡೀ ದೇಶಕ್ಕೆ ಮಾದರಿಯಾಗುತ್ತಿದೆ. ನೆರೆಯ ಬಾಂಗ್ಲಾದೇಶ ಕೂಡ […]
Read More