– ಸುಧೀಂದ್ರ ಹಾಲ್ದೊಡ್ಡೇರಿ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಜಗದ್ವಿಖ್ಯಾತ ವಿದ್ಯಾಸಂಸ್ಥೆ ಭಾರತೀಯ ವಿಜ್ಞಾನ ಮಂದಿರ (ಐಐಎಸ್‌ಸಿ) ನಿಮಗೆ ಗೊತ್ತು. ನವೀನ ವಿಜ್ಞಾನ-ತಂತ್ರಜ್ಞಾನ ಕನಸುಗಳನ್ನು ಹೊತ್ತಯುವ ಪ್ರತಿಭಾವಂತರಿಗೆ ಅಗತ್ಯ ಸಂಪನ್ಮೂಲಗಳನ್ನು, ಸಾಧನ-ಸಲಕರಣೆಗಳನ್ನು ಹಾಗೂ ವಿದ್ವಜ್ಜನರ ಮಾರ್ಗದರ್ಶನವನ್ನು ನೀಡಿ, ಸಾರ್ವತ್ರಿಕ ಒಳಿತಿಗೆ ಬಳಕೆಯಾಗಬಲ್ಲ ಉತ್ಪನ್ನಗಳ ಅಭಿವೃದ್ಧಿಗೆ ನೆರವಾಗುವಉದ್ದಿಶ್ಯ ಇಲ್ಲಿನ ‘ಸೊಸೈಟಿ ಫಾರ್ ಇನ್ನೋವೇಶನ್ ಆ್ಯಂಡ್ ಡೆವಲಪ್‌ಮೆಂಟ್’ ಒಕ್ಕೂಟದ್ದು. ಕೆಲ ವರ್ಷಗಳ ಹಿಂದೆ ವೈಮಾಂತರಿಕ್ಷ ಕ್ಷೇತ್ರದ ಉತ್ಸಾಹಿ ಸಮೂಹವೊಂದು ದೇಶದ ಹೆಮ್ಮೆಯ ಲಘು ಯುದ್ಧ ವಿಮಾನ ‘ತೇಜಸ್’ನ ವಿನ್ಯಾಸಗಾರ ಡಾ.ಕೋಟಾ ಹರಿನಾರಾಯಣ ಅವರ […]
Read More
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್-1ಬಿ, ಎಲ್-1 ಮತ್ತಿತರ ಎಲ್ಲ ವಿದೇಶಿ ವರ್ಕ್ ವೀಸಾಗಳನ್ನು ಜೂನ್ 24ರಿಂದ ಡಿಸೆಂಬರ್ 31ರ ತನಕ ಅಮಾನತಿನಲ್ಲಿಟ್ಟಿದ್ದಾರೆ. ಇದರ ಉದ್ದೇಶವೇನು? ಇದರಿಂದ ಯಾರಿಗೆ ಲಾಭ? ಭಾರತೀಯರಿಗೆ ಏನು ನಷ್ಟ? ಎಷ್ಟು ಎಚ್-1ಬಿ ವೀಸಾಗಳಿವೆ? ಅಮೆರಿಕ ಸಂಸ್ಥಾನ ಪ್ರತಿವರ್ಷ 65,000 ಎಚ್-1ಬಿ ವೀಸಾಗಳನ್ನು (ಅಲ್ಲದೆ ವಿದೇಶಿ ವಿದ್ಯಾರ್ಥಿಗಳಿಗೆ ಹೆಚ್ಚುವರಿ 20,000 ವೀಸಾಗಳನ್ನು) ವಿತರಿಸುತ್ತದೆ. 2016ರವರೆಗೂ ಶೇ.70ರಷ್ಟು ಎಚ್-1ಬಿ ವೀಸಾಗಳನ್ನು ಭಾರತೀಯರೇ ಪಡೆದಿದ್ದಾರೆ ಎನ್ನುತ್ತದೆ ಅಮೆರಿಕದ ಡಿಪಾರ್ಟ್‌ಮೆಂಟ್ ಆಫ್ ಹೋಮ್‌ಲ್ಯಾಂಡ್ ಸೆಕ್ಯುರಿಟಿ. ಔದ್ಯಮಿಕ ಅಂಕಿಅಂಶಗಳ […]
Read More
ಎಲ್ಲ ಸರಾಗವಾಗಿ ನಡೆದುಕೊಂಡು ಹೋಗುತ್ತಿರುವಾಗ ದಿಢೀರ್ ಎದುರಾಗುವ ಸವಾಲುಗಳು ನಮ್ಮ ಮನೋಬಲವನ್ನು ಕುಂದಿಸಿ, ನಾವು ಋಣಾತ್ಮಕವಾಗಿ ಚಿಂತಿಸುವಂತೆ ಮಾಡುವುದು ಸಹಜ. ಕೊರೊನಾ ಸೃಷ್ಟಿಸಿರುವ ಆವಾಂತರವೂ ಇದಕ್ಕೆ ಹೊರತಲ್ಲ. ಈ ಆರೋಗ್ಯ ಸಂಬಂಧಿ ತುರ್ತು ಪರಿಸ್ಥಿತಿಯಿಂದಾಗಿ ನಾವು ಎಲ್ಲವನ್ನು ಕಳೆದುಕೊಂಡು ಬಿಟ್ಟೆವು; ಎಲ್ಲವೂ ಮುಗಿದೇ ಹೋಯಿತು; ಬದುಕು ಹಾಳಾಯಿತು ಎಂದು ಭಾವಿಸಲು ಕಾರಣವಿಲ್ಲ. ನಮ್ಮನ್ನು ನಾವು ಮತ್ತು ನಮ್ಮ ಶಕ್ತಿಯನ್ನು ಮರುಪೂರಣಗೊಳಿಸಿಕೊಳ್ಳಲು ಸೃಷ್ಟಿಯಾಗಿರುವ ಅವಕಾಶ ಎಂದು ಏಕೆ ತಿಳಿಯಬಾರದು. ಸಕಾರಾತ್ಮಕ ದೃಷ್ಟಿಕೋನದಿಂದ ಈಗಿನ ಪರಿಸ್ಥಿತಿಯನ್ನು ನೋಡಿದರೆ, ಮುಂಬರುವ ದಿನಗಳು […]
Read More