54 ವರ್ಷದ ವಾಂಗ್‌ಚುಕ್ ಪ್ರತಿಭೆಯ ಖನಿ, ಹಲವು ಸಾಧನೆಗಳ ಸಾರಥಿ, ಬಾಯ್ಕಾಟ್ ಚೀನಾ ಅಭಿಯಾನಕ್ಕೆ ವೇಗ ನೀಡಿದ ರೂವಾರಿ. – ಮಲ್ಲಿಕಾರ್ಜುನ ತಿಪ್ಪಾರ. ಗಲ್ವಾನ್ ಕಣಿವೆಯಲ್ಲಿ ಚೀನಾ ಅಟ್ಟಹಾಸಕ್ಕೆ ನಮ್ಮ ಯೋಧರು ಹುತಾತ್ಮರಾದರಲ್ಲ ಅದೇ ಕ್ಷ ಣ ದೇಶದಲ್ಲೊಂದು ‘ಬಾಯ್ಕಾಟ್ ಚೀನಾ’ ಆಂದೋಲನ ಇದ್ದಕ್ಕಿಂತ ವೇಗ ಪಡೆದುಕೊಂಡಿತು. ಅದರ ಹಿಂದಿನ ಶಕ್ತಿಯೇ ಈ ಸೋನಮ್ ವಾಂಗ್‌ಚುಕ್. ‘ಚೀನಾ ಕೋ ಜವಾಬ್’ ಸರಣಿ ವಿಡಿಯೋಗಳನ್ನು ಹರಿಬಿಟ್ಟ ಈ ಲಡಾಖಿ ವ್ಯಕ್ತಿಯ ಹಿನ್ನೆಲೆಯನ್ನು ತಿಳಿದರೆ ವ್ಯಕ್ತಿಯೊಬ್ಬ ಇಷ್ಟೆಲ್ಲ ಕೆಲಸಗಳನ್ನು ಮಾಡಬಹುದೇ, […]