ಕೊರೊನಾ ಸೋಂಕನ್ನು ಎದುರಿಸಲು ರಾಜ್ಯಾಡಳಿತ ಸಮರೋಪಾದಿಯಲ್ಲಿ ಸಜ್ಜಾಗಿದೆ. ಸರಕಾರದ ಈ ಸನ್ನದ್ಧತೆಯನ್ನು ನಾವು ಶ್ಲಾಘಿಸಲೇಬೇಕು. ಆರೋಗ್ಯ ಸೇವೆ, ಗೃಹ ಸಚಿವಾಲಯ ಎಲ್ಲವೂ ಕೊರೊನಾ ಸೋಂಕಿನ ಹಿಂದೆ ಬಿದ್ದಿವೆ. ಒಟ್ಟಾರೆ ಆಡಳಿತವೇ ಕೋವಿಡ್ ಕೇಂದ್ರಿತವಾಗಿದೆ ಎಂದರೂ ತಪ್ಪಿಲ್ಲ. ಈ ಮಧ್ಯೆ ಇನ್ನೊಂದು ಮುಖ್ಯ ವಿಚಾರ ಹಿನ್ನೆಲೆಗೆ ಸರಿದಿದೆ – ಕುಡಿಯುವ ನೀರು. ಪ್ರತಿಬಾರಿ ಬೇಸಿಗೆ ಬಂದಾಗಲೂ ಈ ವಿಚಾರ ಮುನ್ನೆಲೆಗೆ ಬರುತ್ತದೆ. ಯಾಕೆಂದರೆ ಸಮಸ್ಯೆ ಬಿಗಡಾಯಿಸುವುದೇ ಆಗ. ಈ ಬಾರಿ ಪೂರ್ವಸಿದ್ಧತೆ ಇಲ್ಲದ ಕಾರಣ ಬಿರುಬೇಸಿಗೆಯ ಕುಡಿಯುವ ನೀರಿನ […]
Read More
ಕೊರೊನಾ ವೈರಸ್‌ನಿಂದ ಹೆಚ್ಚಿನ ಎಲ್ಲ ದೇಶಗಳು ಲಾಕ್‌ಡೌನ್, ಭಾಗಶಃ ಲಾಕ್‌ಡೌನ್ ಘೋಷಿಸಿವೆ. ಇದರಿಂದಾಗಿ ಅವಶ್ಯಕ ಸೇವೆ ಹೊರತುಪಡಿಸಿ ಉಳಿದ ಎಲ್ಲ ಉದ್ಯಮಗಳು ಮುಚ್ಚಿದ್ದು, ಇದರಿಂದ ಕೋಟ್ಯಂತರ ಮಂದಿ ಭವಿಷ್ಯದ ಕಡೆಗೆ ಶೂನ್ಯ ದೃಷ್ಟಿ ಬೀರುವಂತಾಗಿದೆ. ಯಾವ ದೇಶದಲ್ಲಿ ಏನು ಪರಿಣಾಮವಾಗಿದೆ? ಇಲ್ಲೊಂದು ನೋಟವಿದೆ. ಭಾರತದ ಸ್ಥಿತಿಗತಿ ಗಂಭೀರ ಭಾರತದಲ್ಲಿ ಸಂಸತ್ ಸದಸ್ಯರ ವಾರ್ಷಿಕ ವೇತನ, ಭತ್ಯೆ ಹಾಗೂ ಪಿಂಚಣಿಯಲ್ಲಿ ಶೇ.30ರಷ್ಟು ಕಡಿತ ಮಾಡುವ ನಿರ್ದೇಶನವನ್ನು ಸಚಿವ ಪ್ರಕಾಶ್ ಜಾವಡೇಕರ್ ನೀಡಿದ್ದಾರೆ. 2010-21 ಹಾಗೂ 2021-22ರಲ್ಲಿ ಎಂಪಿಗಳು ಬಳಸಿಕೊಳ್ಳಬೇಕಿದ್ದ […]
Read More