ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಲಿ – ಆತಂಕರಹಿತ ಸುರಕ್ಷತೆಯೇ ಆದ್ಯತೆ

ಶೈಕ್ಷಣಿಕ ಜೀವನದ ಅತಿ ಮಹತ್ವದ ಘಟ್ಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಾಳೆಯಿಂದ ಕಟ್ಟೆಚ್ಚರದ ನಡುವೆ ಆರಂಭಗೊಳ್ಳಲಿದೆ. ಸಾಮಾನ್ಯ ಪರಿಸ್ಥಿತಿಯಲ್ಲಿಯೇ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಈ ವಾತಾವರಣದಲ್ಲಿ ಒಂದು ಬಗೆಯ ಉದ್ವಿಗ್ನತೆ ನಿರ್ಮಿಸುತ್ತವೆ. ಈಗಂತೂ ಕೊರೊನಾ ಕಾಲಘಟ್ಟದಲ್ಲಿ ಅದು ನಡೆಯುತ್ತಿರುವುದರಿಂದ, ಅದಕ್ಕೆ ಇನ್ನಷ್ಟು ಆತಂಕದ ಅವರಣ ನಿರ್ಮಾಣವಾಗಿದೆ. ಜೂನ್‌ 25ರಂದು ಪರೀಕ್ಷೆ ನಡೆಯಲಿ ಎಂದು ಸರಕಾರ ಹಾಗೂ ತಜ್ಞರು ತೀರ್ಮಾನಿಸುವಾಗ, ಕೊರೊನಾ ಕೇಸುಗಳು ಇಷ್ಟೊಂದು ಪ್ರಮಾಣದಲ್ಲಿ ವೃದ್ಧಿಯಾಗುತ್ತವೆ ಎಂಬ ನಿರೀಕ್ಷೆಯಿರಲಿಲ್ಲ. ಆದರೆ ಕಳೆದ ಒಂದು ವಾರದಿಂದ ಸೋಂಕು ಹಾಗೂ ಮರಣ ಪ್ರಮಾಣ […]

Read More

ಇದ್ದರೇನು ಕೊರೊನಾ, ಬರೆದೇ ಬಿಡುವೆವು ಪರೀಕ್ಷೆನಾ!

ಕೊರೊನಾ ಭೀತಿಯ ನಡುವೆಯೇ ರಾಜ್ಯ ಸರಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜೂನ್ 25ರಿಂದ ಆರಂಭವಾಗಲಿರುವ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲಾಗಿದೆ. ಪರೀಕ್ಷೆ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡುವುದು ಸೇರಿದಂತೆ ಕೊರೊನಾ ಸೋಂಕು ತಡೆಯಲು ಬೇಕಾಗುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಹೊರತಾಗಿಯೂ ವಿದ್ಯಾರ್ಥಿಗಳಿಗೆ ಸಾರಿಗೆ, ಹಾಸ್ಟೆಲ್, ಆರೋಗ್ಯ ತಪಾಸಣೆ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಕೂಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗಳಲ್ಲಿ ಪರಿಸ್ಥಿತಿ ಹೇಗಿದೆ ಕೊರೊನಾ ಭೀತಿಯ ನಡುವೆಯೇ ರಾಜ್ಯ ಸರಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. […]

Read More

ಗೊಂದಲ ಬಿಡಿ, ಚೆನ್ನಾಗಿ ಬರೆಯಿರಿ

– ರಾಜ್ಯಾದ್ಯಂತ ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ | ಕೊರೊನಾ ರಕ್ಷಣೆಯೊಂದಿಗೆ ಪರೀಕ್ಷೆ ನಡೆಸಲು ಸಿದ್ಧತೆ. ವಿಕ ಸುದ್ದಿಲೋಕ ಬೆಂಗಳೂರು. ಕೋವಿಡ್-19 ಆತಂಕದ ನಡುವೆ ಜೂ.25ರಿಂದ ಪ್ರಾರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಿ ಸಜ್ಜುಗೊಳಿಸಲಾಗಿದೆ. ಪರೀಕ್ಷೆ ವ್ಯವಸ್ಥಿತವಾಗಿ ನಡೆಯುತ್ತದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಸರಕಾರ ಅಭಯ ನೀಡಿದೆ. ರಾಜ್ಯಾದ್ಯಂತ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದ್ದು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪರೀಕ್ಷೆ ಮುಂದೂಡಬೇಕೆಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿಯನ್ನು ಸರಕಾರ ಸಾರಾಸಗಟಾಗಿ ತಳ್ಳಿ ಹಾಕಿದೆ. […]

Read More

ಎಸ್ಸೆಸ್ಸೆಲ್ಸಿ ಪರೀಕ್ಷೆ ಖಚಿತ

– ಸುರಕ್ಷತಾ ಕ್ರಮಗಳೊಂದಿಗೆ ಎಕ್ಸಾಮ್: ಸುರೇಶ್ ಕುಮಾರ್. – ತಮಿಳುನಾಡು, ಪುದುಚೆರಿ, ತೆಲಂಗಾಣದಲ್ಲಿ ಪರೀಕ್ಷೆ ರದ್ದು. ವಿಕ ಸುದ್ದಿಲೋಕ ಉಡುಪಿ/ಬೆಂಗಳೂರು. ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಸುರಕ್ಷತಾ ಕ್ರಮಗಳೊಂದಿಗೆ ಖಚಿತವಾಗಿ ನಡೆಸುತ್ತೇವೆ, ಈ ಬಗ್ಗೆ ವಿದ್ಯಾರ್ಥಿಗಳು ಗೊಂದಲಕ್ಕೊಳಗಾಗಬಾರದು ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆಗೆ ಸಂಬಂಧಿಸಿ ಸುಳ್ಳು ವದಂತಿ ಹರಡುವ ಕಿಡಿಗೇಡಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಈ ನಡುವೆ ತಮಿಳುನಾಡು, ಪುದುಚೆರಿ ಮತ್ತು ತೆಲಂಗಾಣ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top