ಕೊರೊನಾದಿಂದಾಗಿ ವಿಳಂಬವಾಗಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 6 ವಿದ್ಯಾರ್ಥಿಗಳು 625ರಲ್ಲಿ625 ಅಂಕ ಪಡೆದು ಮುಂಬರುವ ವಿದ್ಯಾರ್ಥಿಗಳ ಸ್ಫೂರ್ತಿಗೆ ಕಾರಣರಾಗಿದ್ದಾರೆ. ಕೊರೊನಾದಿಂದಾಗಿ ವಿಳಂಬವಾಗಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 6 ವಿದ್ಯಾರ್ಥಿಗಳು 625ರಲ್ಲಿ625 ಅಂಕ ಪಡೆದು ಮುಂಬರುವ ವಿದ್ಯಾರ್ಥಿಗಳ ಸ್ಫೂರ್ತಿಗೆ ಕಾರಣರಾಗಿದ್ದಾರೆ. ಅಕ್ಕನನ್ನು ಮೀರಿಸಿದ ತಂಗಿ – ಸನ್ನಿಧಿ ಹೆಗಡೆ ಶಿರಸಿ (ಉತ್ತರ […]
Read More
– ಯಾವ ಜಿಲ್ಲೆಯೂ ನಂ.1 ಅಲ್ಲ, ಕೊನೆ ಸ್ಥಾನಿಯೂ ಇಲ್ಲ: ಶಿಕ್ಷಣ ಇಲಾಖೆ ಸ್ಪಷ್ಟನೆ. ಬೆಂಗಳೂರು: ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಈ ಬಾರಿ ಜಿಲ್ಲೆಗಳ ಸಾಧನೆಗೆ ಗ್ರೇಡಿಂಗ್ ಮಾನದಂಡವನ್ನು ರೂಪಿಸಿದ್ದರೂ ಕೆಲವರು ತಮ್ಮದೇ ಜಿಲ್ಲೆ ಟಾಪರ್ ಎಂದು ಘೋಷಿಸಿಕೊಳ್ಳುವ ಮೂಲಕ ಗೊಂದಲ ಸೃಷ್ಟಿಯಾಗಿದೆ. ಕೆಲವರಿಗೆ ತಮ್ಮ ಜಿಲ್ಲೆಯ ಸ್ಥಾನಮಾನ ಕುಸಿದಿರುವ ಬಗ್ಗೆ ಬೇಸರವೂ ಆಗಿದೆ. ಆದರೆ, ಶಿಕ್ಷಣ ಇಲಾಖೆಯ ಪ್ರಕಾರ, ಈ ಬಾರಿ ಯಾವುದೇ ಜಿಲ್ಲೆ ಟಾಪ್ ಅಲ್ಲ, ಯಾವ ಜಿಲ್ಲೆಯನ್ನೂ ಕೊನೆಯ ಸ್ಥಾನಿ ಎಂದು ಗುರುತಿಸಲಾಗಿಲ್ಲ. 10 […]
Read More
– ಎಸ್ಸೆಸ್ಸೆಲ್ಸಿ 71.80% ರಿಸಲ್ಟ್ | ಆರು ಮಂದಿಗೆ 625/625 ಅಂಕ – ಗ್ರೇಡಿಂಗ್ ಪದ್ಧತಿ ಜಾರಿ: 10 ಜಿಲ್ಲೆಗಳಿಗೆ ‘ಎ’ಶ್ರೇಣಿ | ಮತ್ತೆ ಬಾಲಕಿಯರೇ ಮೇಲುಗೈ ವಿಕ ಸುದ್ದಿಲೋಕ ಬೆಂಗಳೂರು. ಕೊರೊನಾ ಆಂತಕದ ನಡುವೆಯೂ ರಾಜ್ಯದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಈ ಬಾರಿ ಒಟ್ಟು 6 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಕೊರೊನಾ ಸೋಂಕಿನ ಭೀತಿ ನಡುವೆ ಪರೀಕ್ಷೆ ನಡೆದಿದ್ದು ಒಂದು ಸಾಧನೆಯಾದರೆ, ದಿಟ್ಟತನದಿಂದ ಪರೀಕ್ಷೆ ಎದುರಿಸಿ […]
Read More
ಕರ್ನಾಟಕ ಸರಕಾರ ಇಂಜಿನಿಯರಿಂಗ್ ಹಾಗೂ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಸುವ ಸಿಇಟಿ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರೈಸಿದೆ. ಗುರುವಾರ ಹಾಗೂ ಶುಕ್ರವಾರ ಸುಮಾರು 497 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ 1.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪಿಯುಸಿ ಇಂಗ್ಲಿಷ್ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಲಾಕ್‌ಡೌನ್ ಸಂದರ್ಭದಲ್ಲಿಯೇ ಯಶಸ್ವಿಯಾಗಿ ನಡೆಸಿದ್ದ ಸರಕಾರ, ಈಗ ಸಿಇಟಿಯನ್ನೂ ನೆರವೇರಿಸಿ ಸೈ ಎನ್ನಿಸಿಕೊಂಡಿದೆ. ಇದರಲ್ಲಿ 63 ಮಂದಿ ಕೋವಿಡ್ ಸೋಂಕಿತರೂ ಇದ್ದುದು ವಿಶೇಷ. ಈ ವಿದ್ಯಾರ್ಥಿಗಳು ಪರೀಕ್ಷೆಗಳಿಂದ ವಂಚಿತರಾಗದಂತೆ ನೋಡಿಕೊಂಡ ಪರೀಕ್ಷಾ ಪ್ರಾಧಿಕಾರದ […]
Read More
ವಿಕ ಸುದ್ದಿಲೋಕ ಬೆಂಗಳೂರು. ಕೊರೊನಾ ಸಂಕಷ್ಟ ಸಮಯದಲ್ಲೂ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ತಂತ್ರಜ್ಞಾನ ಸೇರಿದಂತೆ ಲಭ್ಯ ಇರುವ ಎಲ್ಲ ಅವಕಾಶಗಳನ್ನು ಬಳಸಿಕೊಂಡು ಶೈಕ್ಷಣಿಕ ಚಟುವಟಿಕೆಯನ್ನು ಶೀಘ್ರದಲ್ಲೇ ಆರಂಭಿಸಬೇಕು. ಈ ಸಂಬಂಧ ರಾಜ್ಯ ಸರಕಾರ ಸರಕಾರ ದೃಢ ನಿಲುವು ತೆಗೆದುಕೊಳ್ಳಬೇಕು ಎಂದು ಕನ್ನಡದ ಪ್ರಮುಖ ಪತ್ರಿಕೆಗಳ ಸಂಪಾದಕರು ಸರಕಾರಕ್ಕೆ ಸಲಹೆ ನೀಡಿದರು. ಕೋವಿಡ್ ಸಂದರ್ಭದಲ್ಲಿ ಆನ್‌ಲೈನ್ ಶಿಕ್ಷ ಣ ಮತ್ತು ಶಾಲಾ ಚಟುವಟಿಕೆಗಳನ್ನು ಯಾವಾಗ ಪ್ರಾರಂಭಿಸಬೇಕು ಕುರಿತು ಅಭಿಪ್ರಾಯ ಸಂಗ್ರಹಿಸಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷ ಣ ಸಚಿವ ಎಸ್. […]
Read More
– ಕೋವಿಡ್ ಆತಂಕದ ನಡುವೆಯೂ ಶೇ.90ರಷ್ಟು ವಿದ್ಯಾರ್ಥಿಗಳು ಹಾಜರು. ವಿಕ ಸುದ್ದಿಲೋಕ ಬೆಂಗಳೂರು. ಕೋವಿಡ್-19ನಿಂದಾಗಿ ತೀವ್ರ ಆತಂಕದೊಂದಿಗೆ ಜೂ.25ರಿಂದ ಆರಂಭವಾಗಿದ್ದ 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಯಾವುದೇ ಅಹಿತಕರ ಘಟನೆಗಳಿಲ್ಲದೆ ಪೂರ್ಣಗೊಂಡಿತು. ಶುಕ್ರವಾರ ನಡೆದ ತೃತೀಯ ಭಾಷಾ ವಿಷಯಗಳ ಪರೀಕ್ಷೆಗೆ ಶೇ.98.10ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ‘‘ಕೊರೊನಾ ವೈರಸ್ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸವಾಲಾಗಿತ್ತು. ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಪುದುಚೆರಿ, ಮಹಾರಾಷ್ಟ್ರಗಳಲ್ಲಿ ಅಲ್ಲಿನ ಸರಕಾರಗಳು ಪರೀಕ್ಷೆ ಮುಂದೂಡಿವೆ. ಆದರೆ, ಮಕ್ಕಳ ಭವಿಷ್ಯದ ದೃಷ್ಟಿಯಿಂದ ನಾವು ನಡೆಸಿದ ಪ್ರಯತ್ನ […]
Read More
ಕೊರೊನಾ ಒಡ್ಡಿದ ಅಗ್ನಿಪರೀಕ್ಷೆಯನ್ನು ಯಶಸ್ವಿಯಾಗಿ ದಾಟಲಾಗುತ್ತಿದೆ. ರಾಜ್ಯಾದ್ಯಂತ ಗುರುವಾರ ಆರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ಸರಕಾರಿ ಯಂತ್ರಾಂಗದ ಕಾಳಜಿ, ಯೋಜನಾಬದ್ಧತೆ, ಕಾರ್ಯ ಸಮನ್ವಯದಿಂದ ವಿದ್ಯಾರ್ಥಿಗಳು ನಿರಾತಂಕವಾಗಿ ಮೊದಲನೇ ದಿನ ಪರೀಕ್ಷೆ ಬರೆದಿದ್ದಾರೆ. ಎಲ್ಲೆಡೆ ‘ಕೋವಿಡ್ ಸಂಹಿತೆ’ಯನ್ನು ಚಾಚೂ ತಪ್ಪದೆ ಪಾಲಿಸಿದ್ದರಿಂದ ಭಯದ ವಾತಾವರಣವಿರಲಿಲ್ಲ. ಸಣ್ಣ ಪುಟ್ಟ ಗೊಂದಲಗಳು, ಒಂದೆರಡು ಅಹಿತಕರ ಘಟನೆಗಳನ್ನು ಹೊರತುಪಡಿಸಿದರೆ ಎಲ್ಲೂ ಕೂಡ ವ್ಯವಸ್ಥೆ ಹಳಿ ತಪ್ಪಿಲ್ಲ. ರಾಜ್ಯ ವ್ಯಾಪಿ ನೋಟ ಇಲ್ಲಿದೆ. ವಿಕ ಬ್ಯೂರೊ ಬೆಂಗಳೂರು ಕೋವಿಡ್-19 ಆತಂಕದ ನಡುವೆ ರಾಜ್ಯಾದ್ಯಂತ […]
Read More
ವಿಕ ಸುದ್ದಿಲೋಕ ಬೆಂಗಳೂರು. ಕೊರೊನಾ ಆತಂಕದ ನಡುವೆ ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ದ್ವಿತೀಯ ಭಾಷೆ ಇಂಗ್ಲಿಷ್ ಹಾಗೂ ಕನ್ನಡ ಪರೀಕ್ಷೆಗಳು ಗುರುವಾರ ಯಶಸ್ವಿಯಾಗಿ ನಡೆದಿದ್ದು, ಶೇ.98.3ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಣ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತ, ಪೊಲೀಸರು, ಶಿಕ್ಷಕರು, ಪೋಷಕರು ಮತ್ತು ಸಾರ್ವಜನಿಕರು ಎಲ್ಲರೂ ಸೇರಿ ದೇಶಾದ್ಯಂತ ಕುತೂಹಲ ಕೆರಳಿಸಿದ್ದ, ವ್ಯಾಪಕ ಚರ್ಚೆಗೆ ಗುರಿಯಾಗಿದ್ದ ಪರೀಕ್ಷೆಯನ್ನು ಯಾವುದೇ ದೊಡ್ಡ ಸಮಸ್ಯೆಗಳಿಲ್ಲದೆ ನಡೆಸುವಲ್ಲಿ ಯಶಸ್ವಿಯಾದರು. ರಾಜ್ಯಾದ್ಯಂತ ಒಟ್ಟು 2879 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಿತು. […]
Read More
ವಿಕ ಸುಕದ್ದಿಲೋಕ ಬೆಂಗಳೂರು. ಕೋವಿಡ್-19 ಆತಂಕದ ನಡುವೆ ಗುರುವಾರದಿಂದ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಪ್ರಾರಂಭವಾಗುತ್ತಿವೆ. ಪರೀಕ್ಷೆಯ ಸುರಕ್ಷತೆ ವಿಚಾರವಾಗಿ ಮೊದಲಿದ್ದ ಆತಂಕ ದೂರವಾಗಿದೆ. ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷೆ ಎದುರಿಸಲು ಸಜ್ಜಾಗಿರುವುದು ಎಲ್ಲೆಡೆ ಕಂಡು ಬಂದಿದೆ. ಪೋಷಕರು, ಶಿಕ್ಷಕರು, ಗಣ್ಯರು ಹಾಗೂ ಊರಿನ ಜನರು ವಿದ್ಯಾರ್ಥಿಗಳ ಬೆನ್ನಿಗೆ ನಿಂತು ನಿರ್ಭಯವಾಗಿ ಪರೀಕ್ಷೆ ಬರೆಯುವಂತೆ ಪ್ರೇರೇಪಿಸುತ್ತಿದ್ದಾರೆ. ಎಲ್ಲೆಡೆ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಸ್ಯಾನಿಟೈಸೇಷನ್ ಸೇರದಂತೆ ಸಕಲ ಸುರಕ್ಷತಾ ಕ್ರಮಗಳೊಂದಿಗೆ ಸಿದ್ಧತೆಗಳನ್ನು ನಡೆಸಲಾಗಿದೆ. ಕೆಲವೆಡೆ ಶಾಲೆಗಳು ತಳಿರು-ತೋರಣಗಳಿಂದ ವಿದ್ಯಾರ್ಥಿಗಳನ್ನು ಸ್ವಾಗತಿಸಲು […]
Read More
ಶೈಕ್ಷಣಿಕ ಜೀವನದ ಅತಿ ಮಹತ್ವದ ಘಟ್ಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಾಳೆಯಿಂದ ಕಟ್ಟೆಚ್ಚರದ ನಡುವೆ ಆರಂಭಗೊಳ್ಳಲಿದೆ. ಸಾಮಾನ್ಯ ಪರಿಸ್ಥಿತಿಯಲ್ಲಿಯೇ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಈ ವಾತಾವರಣದಲ್ಲಿ ಒಂದು ಬಗೆಯ ಉದ್ವಿಗ್ನತೆ ನಿರ್ಮಿಸುತ್ತವೆ. ಈಗಂತೂ ಕೊರೊನಾ ಕಾಲಘಟ್ಟದಲ್ಲಿ ಅದು ನಡೆಯುತ್ತಿರುವುದರಿಂದ, ಅದಕ್ಕೆ ಇನ್ನಷ್ಟು ಆತಂಕದ ಅವರಣ ನಿರ್ಮಾಣವಾಗಿದೆ. ಜೂನ್ 25ರಂದು ಪರೀಕ್ಷೆ ನಡೆಯಲಿ ಎಂದು ಸರಕಾರ ಹಾಗೂ ತಜ್ಞರು ತೀರ್ಮಾನಿಸುವಾಗ, ಕೊರೊನಾ ಕೇಸುಗಳು ಇಷ್ಟೊಂದು ಪ್ರಮಾಣದಲ್ಲಿ ವೃದ್ಧಿಯಾಗುತ್ತವೆ ಎಂಬ ನಿರೀಕ್ಷೆಯಿರಲಿಲ್ಲ. ಆದರೆ ಕಳೆದ ಒಂದು ವಾರದಿಂದ ಸೋಂಕು ಹಾಗೂ ಮರಣ ಪ್ರಮಾಣ […]
Read More