– 15 ದಿನದ ಬಳಿಕ ಮಾಲೀಕನಿಗೆ ಹಿಂದಿರುಗಿಸಿದ ಕಳ್ಳ – ಕೊಯಮತ್ತೂರಿನಲ್ಲೊಂದು ಅಪರೂಪದ ಘಟನೆ ಕೊಯಮತ್ತೂರು: ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಹೊಸದು ಸಂಪಾದಿಸುವುದಿರಲಿ, ಇರುವುದನ್ನು ಉಳಿಸಿಕೊಂಡರೆ ಸಾಕು ಎಂಬ ಪರಿಸ್ಥಿತಿ ಬಹುತೇಕ ಜನರದ್ದು. ಅಂಥದ್ದರಲ್ಲಿ ನಿಲ್ಲಿಸಿದ್ದ ಸ್ಥಳದಿಂದ ಬೈಕ್ ಮಾಯವಾದರೆ ಮಾಲೀಕನ ಸ್ಥಿತಿ ಹೇಗಿರಬಹುದು? ಆದರೆ 15 ದಿನದಲ್ಲೇ ಆ ಬೈಕ್ ಮನೆಗೆ ಪಾರ್ಸಲ್ ಬಂದರೆ ಆತನಿಗೆ ಹೇಗಾಗಬಹುದು? ತಮಿಳುನಾಡಿನ ಕೊಯಮತ್ತೂರಿನಲ್ಲಿ ಇಂಥದ್ದೇ ಅಪರೂಪದ ಘಟನೆ ನಡೆದಿದೆ. ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಊರಿಗೆ ಮರಳಲು ವಾಹನವಿಲ್ಲದೆ ಬೈಕ್ […]