– ಎಲ್‌ಕೆಜಿಯಿಂದ 5ನೇ ತರಗತಿವರೆಗಿನ ಆನ್‌ಲೈನ್ ಪಾಠಕ್ಕೆ ಸರಕಾರ ತಡೆ – ಆನ್‌ಲೈನ್ ಹೆಸರಲ್ಲಿ ಶುಲ್ಕ ಪಡೆದರೆ ಕ್ರಮ | ಶೈಕ್ಷಣಿಕ ಶುಲ್ಕ ಹೆಚ್ಚಳವೂ ಬೇಡ ವಿಕ ಸುದ್ದಿಲೋಕ, ಬೆಂಗಳೂರು. ಎಲ್‌ಕೆಜಿ-ಯುಕೆಜಿಯಿಂದ 5ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ‘ಆನ್‌ಲೈನ್ ತರಗತಿ’ ನಡೆಸಬಾರದು ಎಂದು ಸರಕಾರ ಆದೇಶಿಸಿದೆ ಮತ್ತು ಈಗ ಖಾಸಗಿ ಶಾಲೆಗಳು ನಡೆಸುತ್ತಿರುವ ತರಗತಿಗಳನ್ನು ನಿಲ್ಲಿಸುವಂತೆ ಸೂಚಿಸಿದೆ. ನಗರದ ಸಮಗ್ರ ಶಿಕ್ಷಣ ಅಭಿಯಾನದ ಸಭಾಂಗಣದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ […]
Read More
ಎಸ್ಎಸ್ಎಲ್ಸಿ ಪರೀಕ್ಷೆಯು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು, ಭವಿಷ್ಯದ ಶಿಕ್ಷಣದ ಅಡಿಪಾಯವನ್ನು ಹಾಕುತ್ತದೆ. ಆದರೆ, ಕೊರೊನಾ ಎಫೆಕ್ಟ್‌ನಿಂದ 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಸ್ಥಿತಿ ಅತಂತ್ರವಾಗಿದೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ನಡೆಸಬೇಕೆ, ಬೇಡವೆ ಎಂದು ತೀರ್ಮಾನಿಸವುದರಲ್ಲಿ ಕಾಲ ಕಳೆದುಹೋಯಿತು. ಕೊನೆಗೂ ಜೂ.25ರಿಂದ ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಯಿತು. ಯಾವುದೇ ಕಾರಣಕ್ಕೂ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಹೇಳಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪರೀಕ್ಷೆ ನಡೆಸುವುದು ಒಳ್ಳೆಯ ಬೆಳವಣಿಗೆಯೇ ಸರಿ. […]
Read More
– ಸುರಕ್ಷತಾ ಕ್ರಮಗಳೊಂದಿಗೆ ಎಕ್ಸಾಮ್: ಸುರೇಶ್ ಕುಮಾರ್. – ತಮಿಳುನಾಡು, ಪುದುಚೆರಿ, ತೆಲಂಗಾಣದಲ್ಲಿ ಪರೀಕ್ಷೆ ರದ್ದು. ವಿಕ ಸುದ್ದಿಲೋಕ ಉಡುಪಿ/ಬೆಂಗಳೂರು. ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಸುರಕ್ಷತಾ ಕ್ರಮಗಳೊಂದಿಗೆ ಖಚಿತವಾಗಿ ನಡೆಸುತ್ತೇವೆ, ಈ ಬಗ್ಗೆ ವಿದ್ಯಾರ್ಥಿಗಳು ಗೊಂದಲಕ್ಕೊಳಗಾಗಬಾರದು ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆಗೆ ಸಂಬಂಧಿಸಿ ಸುಳ್ಳು ವದಂತಿ ಹರಡುವ ಕಿಡಿಗೇಡಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಈ ನಡುವೆ ತಮಿಳುನಾಡು, ಪುದುಚೆರಿ ಮತ್ತು ತೆಲಂಗಾಣ […]
Read More
6 ವರ್ಷದವರೆಗಿನ ಮಕ್ಕಳು ಒಂದು ಗಂಟೆಗಿಂತ ಹೆಚ್ಚು ಸಮಯ ಸ್ಕ್ರೀನ್ ನೋಡಬಾರದು. ಶಿಶುಗಳ ಮೇಲೆ ಆನ್‌ಲೈನ್ ಶಿಕ್ಷಣ ಪ್ರಯೋಗ ಬೇಡವೇ ಬೇಡ. ಮಕ್ಕಳ ದೃಷ್ಟಿಗೆ ಭಾರಿ ತೊಂದರೆಯಾಗುವ ಅಪಾಯ. ದೈಹಿಕ, ಮಾನಸಿಕವಾಗಿಯೂ ತೊಂದರೆ ಒಡ್ಡುವ ಡಿಜಿಟಲ್ ಸ್ಕ್ರೀನ್. —— ಸರಕಾರವನ್ನು ಎಚ್ಚರಿಸಿದ ನಿಮ್ಹಾನ್ಸ್ ವರದಿ | ಮಕ್ಕಳ ಬೆಳವಣಿಗೆ ಮೇಲೆ ದುಷ್ಪರಿಣಾಮ ಎಂದ ಸಂಸ್ಥೆ. ಜಯಂತ್ ಗಂಗವಾಡಿ ಬೆಂಗಳೂರು. ‘ಯಾವುದೇ ಕಾರಣಕ್ಕೂ ಶಿಶುಗಳಿಗೆ ‘ಆನ್‌ಲೈನ್ ತರಗತಿ’ಗಳನ್ನು ನಡೆಸುವುದು ಬೇಡವೇ ಬೇಡ,’ ಎಂದು ನಿಮ್ಹಾನ್ಸ್ ಸರಕಾರಕ್ಕೆ ಸಲಹೆ ನೀಡಿದೆ. […]
Read More
ಕೊರೊನಾ ವೈರಸ್ ವಿರುದ್ಧದ ಯುದ್ಧದಲ್ಲಿ ವೈದ್ಯರೇ ಸೇನಾನಿಗಳು ಎಂಬುದು ರುಜುವಾತಾಗಿ ಹೋಗಿದೆ. ಕೋವಿಡ್ ಕಾಯಿಲೆಯ ಲಕ್ಷಣಗಳನ್ನು ಸಮರ್ಪಕವಾಗಿ ಗುರುತಿಸುವುದು, ಅಗತ್ಯ ಪ್ರತ್ಯೇಕ ನಿಗಾ ವ್ಯವಸ್ಥೆ ಮಾಡುವುದು, ರಾಷ್ಟ್ರೀಯ ವೈದ್ಯಕೀಯ ಸಂಸ್ಥೆ ನಿಗದಿಪಡಿಸಿದ ಮಾನದಂಡಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡುವುದು, ಸೋಂಕಿತರ ಜೊತೆ ಸಂಪರ್ಕಕ್ಕೆ ಬಂದ ಎಲ್ಲರನ್ನೂ ಗುರುತಿಸಿ ಪರೀಕ್ಷೆಗೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ನೆರವಾಗುವುದು- ಇವೆಲ್ಲವನ್ನೂ ವೈದ್ಯಕೀಯ ಸೇವೆಯಲ್ಲಿರುವವರು ಮಾಡಬೇಕಿದೆ. ಕೋವಿಡ್ ಚಿಕಿತ್ಸೆಗಾಗಿ ಸರಕಾರ ಪ್ರತ್ಯೇಕ ಕೇಂದ್ರಗಳನ್ನು ತೆರೆದಿದ್ದರೂ ಇಂಥ ತುರ್ತು ಸಂದರ್ಭಗಳಲ್ಲಿ ಖಾಸಗಿ ವೈದ್ಯಕೀಯ ಸೇವೆಯ ಮೇಲೆ […]
Read More