ರಾಷ್ಟ್ರೀಯ ಸ್ವದೇಶಿ-ಸುರಕ್ಷಾ ಅಭಿಯಾನ ಬೆಂಗಳೂರಿನ ಕೇಶವಶಿಲ್ಪದಲ್ಲಿ ಇತ್ತೀಚೆಗೆ ನಡೆದ ಚೀನಾ ವಸ್ತು ವಿರೋಧಿಸಿ – ಸ್ವದೇಶಿ ಆಂದೋಲನ ಕಾರ್ಯಕ್ರಮಕ್ಕೆ ವಿಜಯವಾಣಿ-ದಿಗ್ವಿಜಯ ಟಿವಿ ಮಾಧ್ಯಮ ಸಹಯೋಗ. ವಿಜಯವಾಣಿ- ದಿಗ್ವಿಜಯ ಟಿವಿಯ ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ, ಅದಮ್ಯ ಚೇತನದ ತೇಜಸ್ವಿನಿ ಅನಂತ ಕುಮಾರ್, ಯುವ ನಾಯಕ ತೇಜಸ್ವಿ ಸೂರ್ಯ ಮತ್ತಿತರರು ಉಪಸ್ಥಿತರಿದ್ದರು. Share Tweet Whatsapp Email