ದಮನಿಸಲಾಗದ ವೀರ ಸಾವರ್ಕರ್

– ಡ್ಯಾನಿ ಪಿರೇರಾ ಸಾವರ್ಕರ್ ಅವರು ಜನಿಸಿದ್ದು 1883ರ ಮೇ 28ರಂದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಭಗೂರಿನಲ್ಲಿ. ತಂದೆ ದಾಮೋದರ ಸಾವರ್ಕರ್, ತಾಯಿ ರಾಧಾಬಾಯಿ. ಮೂವರು ಸಹೋದರರಲ್ಲಿ ಮಧ್ಯಮರೇ ವಿನಾಯಕ ದಾಮೋದರ ಸಾವರ್ಕರ್. ಅಣ್ಣ ಗಣೇಶ ಸಾವರ್ಕರ್ ತಮ್ಮ ವಿನಾಯಕರ ‘ಭಾರತೀಯ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ’ ಪುಸ್ತಕವನ್ನು ಮುದ್ರಿಸಿದ ಆರೋಪದಲ್ಲಿ 25 ವರ್ಷಗಳ ಅಂಡಮಾನ್ ಜೈಲಿನ ಕರಿನೀರ ಶಿಕ್ಷೆಗೊಳಗಾಗಿದ್ದರೆ, ಇನ್ನೊಬ್ಬ ತಮ್ಮ ನಾರಾಯಣ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಕೋಲ್ಕತ್ತದ ಜೈಲಿನಲ್ಲಿದ್ದವರು. ಇಡೀ ಬದುಕು ರಾಷ್ಟ್ರಯಜ್ಞಕ್ಕೆ ಹವಿಸ್ಸಾಗಿ ಉರಿಸಿದ […]

Read More

ಕಲಿತ ಶಾಲೆಯಲ್ಲೇ ಪರೀಕ್ಷೆ

– ಎಸ್ಸೆಸ್ಸೆಲ್ಸಿ ಎಕ್ಸಾಂ ರದ್ದತಿ, ಮಂದೂಡಿಕೆ ಬೇಡ: ತಜ್ಞರ ಅಭಿಮತ – ಸೆಂಟರ್‌ಗೆ ಹೋಗುವ ಬದಲು ಸ್ಕೂಲಲ್ಲೇ ಬರೆಸುವುದು ಸೂಕ್ತ. ವಿಕ ಸುದ್ದಿಲೋಕ ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಬೇಕೇ ಬೇಡವೇ ಎಂಬ ಚರ್ಚೆ ಜೋರಾಗಿರುವ ನಡುವೆಯೇ, ವಿದ್ಯಾರ್ಥಿಗಳಿಗೆ ಅವರು ಕಲಿತ ಶಾಲೆಯಲ್ಲೇ ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಪರೀಕ್ಷೆ ನಡೆಸಿದರೆ ಯಾವುದೇ ಸಮಸ್ಯೆ ಇಲ್ಲ ಎಂಬ ‘ಮಧ್ಯಮ ಸಲಹೆ’ಯೊಂದು ಕೇಳಿಬಂದಿದ್ದು, ಇದನ್ನು ಶಿಕ್ಷಣ ವಲಯವೂ ಬೆಂಬಲಿಸಿದೆ. ಜೀವನದ ಅತ್ಯಂತ ಪ್ರಮುಖ ಘಟ್ಟವಾಗಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಎಲ್ಲರನ್ನೂ ಉತ್ತೀರ್ಣಗೊಳಿಸುವುದು ಸಮಂಜಸವಲ್ಲ […]

Read More

ದೃಢಚಿತ್ತದ ಕರ್ಮಯೋಗಿ ಸಾವರ್ಕರ್

– ಡಾ.ವಿ.ಬಿ.ಆರತೀ.   ಜೀವನವು ಎಲ್ಲ ಮನುಷ್ಯರಿಗೂ ಸುಖದುಃಖಗಳನ್ನು ಒಡ್ಡುತ್ತದೆ. ಈ ಅನುಭವಗಳಿಗೆ ಮನುಷ್ಯರು ಬಗೆಬಗೆಯಾಗಿ ಪ್ರತಿಕ್ರಿಯಿಸುತ್ತಾರೆ! ಕಷ್ಟನಷ್ಟಗಳಿಗೆ ಹೆಚ್ಚು ತಲೆ ಕೆಡಿಸಿಕೊಳ್ಳದೇ ಮುಂದುವರಿಯುವ ಸಕಾರಾತ್ಮಕ ಮನೋಭಾವದವರು ಕೆಲವರಾದರೆ, ಚಿಕ್ಕಪುಟ್ಟ ಕಷ್ಟಗಳಿಗೂ ಅತಿಯಾಗಿ ದುಃಖಿಸಿ ಖಿನ್ನರಾಗುವವರು ಕೆಲವರು. ಜೀವನದ ಸುಖದುಃಖಗಳನ್ನು ಸಮಭಾವದಿಂದ ನೋಡುತ್ತ ಪಕ್ವರಾಗುವವರು ವಿರಳ. ಜೀವನದ ಎಲ್ಲಸಂದರ್ಭಗಳಲ್ಲೂ ಸ್ಥಿತಪ್ರಜ್ಞರಾಗಿರುತ್ತ, ದೇಶಧರ್ಮಗಳಲ್ಲಿ ನಿಷ್ಠರಾಗಿರುವವರು, ತಮ್ಮ ಸುತ್ತಲಿನ ಜನರಲ್ಲೂ ಜಾಗೃತಿ ಮೂಡಿಸುವ ವ್ರತ ತೊಡುವವರು ವಿರಳಾತಿ ವಿರಳರು. ಇಂತಹ ಪುರುಷಸಿಂಹರು ಎಷ್ಟೋ ಮಂದಿ ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿ ಮಡಿದಿದ್ದಾರೆ. […]

Read More

ಸಾವರ್ಕರ್ ಫ್ಲೈಓವರ್ ಫೈಟ್

– ಸ್ವಾತಂತ್ರ್ಯವೀರನ ನಾಮಕರಣಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ – ಕ್ಯಾಂಟೀನ್‌ಗೆ ಇಂದಿರಾ ಗಾಂಧಿ ಹೆಸರಿಟ್ಟಿರಲಿಲ್ಲವೇ ಎಂದ ಬಿಜೆಪಿ. ವಿಕ ಸುದ್ದಿಲೋಕ ಬೆಂಗಳೂರು : ಬೆಂಗಳೂರಿನ ಯಶವಂತಪುರ ಮಾರ್ಗವಾಗಿ ಯಲಹಂಕ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಫ್ಲೈಓವರ್‌ಗೆ ಸ್ವಾತಂತ್ರ್ಯ ಯೋಧ ವೀರ ಸಾವರ್ಕರ್ ಹೆಸರಿಡುವ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್-ಜೆಡಿಎಸ್ ತೀವ್ರ ಜಟಾಪಟಿ ನಡೆದಿದೆ. ಈ ವಾದ-ವಿವಾದದ ನಡುವೆಯೇ, ಮೇಲ್ಸೇತುವೆ ಉದ್ಘಾಟನೆ ಸಮಾರಂಭವನ್ನು ರಾಜ್ಯ ಸರಕಾರ ಮುಂದೂಡಿದೆ.ಫ್ಲೈಓವರ್‌ಗೆ ವೀರ ಸಾವರ್ಕರ್ ಹೆಸರಿಡಲು ಫೆಬ್ರವರಿಯಲ್ಲಿ ಬಿಬಿಎಂಪಿ ಸಭೆಯಲ್ಲಿ ನಿರ್ಣಯಿಸಲಾಗಿತ್ತು. […]

Read More

ಚೀನಾ… ನಮ್ಮ ಗಡೀನೂ ನಿಂದೇನಾ?

ಯಾವಾಗಲೂ ಕಿರಿಕಿರಿಯುಂಟು ಮಾಡುವ ನೆರೆಮನೆಯವನ ರೀತಿಯಲ್ಲಿವರ್ತಿಸುವ ಚೀನಾ ಭಾರತವೂ ಸೇರಿದಂತೆ  ತನ್ನ ನೆರೆಯ ಬಹುತೇಕ ರಾಷ್ಟ್ರಗಳ ಜೊತೆಗೆ ಗಡಿ ಸಂಘರ್ಷವನ್ನು ಕಾಯ್ದುಕೊಂಡು ಬಂದಿದೆ. ಇದೀಗ ಭಾರತದ ಲಡಾಖ್ ಪ್ರದೇಶದಲ್ಲಿನ ಗ್ಯಾಲ್ವನ್ ನದಿ ಕಣಿವೆ, ಗಡಿ ನಿಯಂತ್ರಣ ರೇಖೆಯ ಪಾಂಗೊಂಗ್ ತ್ಸೋ ಗಡಿಗೆ ಸಂಬಂಧಿಸಿದಂತೆ ಭಾರತದ ಜೊತೆ ತಿಕ್ಕಾಟಕ್ಕೆ ಇಳಿದಿದೆ. ಕೊರೊನಾ ವೈರಸ್ಗೆ ಸಂಬಂಧಿಸಿದ ಮಾಹಿತಿ ಮುಚ್ಚಿಟ್ಟಿದ್ದಕ್ಕಾಗಿ ಜಗತ್ತಿನ ಬಹುತೇಕ ರಾಷ್ಟ್ರಗಳ ಕೆಂಗಣ್ಣಿಗೆ ಗುರಿಯಾಗಿರುವ ಚೀನಾ ಇದೀಗ ಭಾರತದ ಜತೆಗೆ ಗಡಿ ಕ್ಯಾತೆ ತೆಗೆದಿದೆ. ಈ ಚೀನಾದ ಗಡಿ […]

Read More

ಚೀನಾಗೆ ಜಾಗತಿಕ ಮುಖಭಂಗ – ಮತ್ತೆ ಗಡಿ ಕ್ಯಾತೆಯ ಹಿಂದಿನ ನಿಜ ಮರ್ಮ

ಏಷ್ಯಾದ ‘ದೊಡ್ಡಣ್ಣ’ನಾಗುವ ಚಪಲಕ್ಕೆ ಬಿದ್ದಿರುವ ಚೀನಾ, ಭಾರತದ ಜೊತೆಗೆ ಗಡಿ ವಿಷಯದಲ್ಲಿ ಸದಾ ಜಗಳ ತೆಗೆಯುವ ತನ್ನ ಚಾಳಿಯನ್ನು ಮುಂದುವರೆಸಿದೆ. ಇಡೀ ಜಗತ್ತೇ ಕೊರೊನಾದಿಂದ ತತ್ತರಿಸಿರುವ ಹೊತ್ತಿನಲ್ಲಿ ಚೀನಾ ಮಾತ್ರ ಭಾರತದ ಜೊತೆಗೆ ಗಡಿ ಕ್ಯಾತೆಗೆ ಮುಂದಾಗಿದೆ ಎಂದರೆ ಆ ದೇಶದ ಅಂತರಾಳದ ಉದ್ದೇಶ ಎಲ್ಲರಿಗೂ ಅರ್ಥವಾಗುವಂಥದ್ದೇನೆ. ಕೊರೊನಾ ವೈರಸ್ ಚೀನ ನಿರ್ಮಿತ ಎಂಬುದು ಅಮೆರಿಕ ಆದಿಯಾಗಿ ಹಲವು ರಾಷ್ಟ್ರಗಳ ಅನುಮಾನ. ಕೊರೊನಾ ವೈರಸ್ಸಿಗೆ ಸಂಬಂಧಿಸಿದ ಮಾಹಿತಿಯನ್ನು ಆ ದೇಶ ಮುಚ್ಚಿಟ್ಟಿದ್ದು ಅನುಮಾನಕ್ಕೆ ಇಂಬು ನೀಡುವಂತಿದೆ. ಆ […]

Read More

ಭಾರತ-ಚೀನಾ ಟೆನ್ಷನ್

– ಉಭಯ ಸೇನಾ ನಿಯೋಜನೆ ಹೆಚ್ಚಳ | ಪ್ರಧಾನಿ, ಗೃಹ ಸಚಿವರ ತುರ್ತು ಸಭೆ – ಆಕ್ರಮಣಕಾರಿ ನಡೆಗೆ ಭಾರತ ತಿರುಗೇಟು | ಸೇನೆ ಹಿಂಪಡೆಯದಿರಲು ನಿರ್ಧಾರ ಹೊಸದಿಲ್ಲಿ: ವಿಶ್ವಾದ್ಯಂತ ಕೊರೊನಾ ಮರಣಮೃದಂಗದ ನಡುವೆಯೇ ಭಾರತ-ಚೀನಾ ಗಡಿ ಬಿಕ್ಕಟ್ಟು ಉಲ್ಬಣಗೊಂಡಿದೆ. ಉಭಯ ದೇಶಗಳೂ ಲಡಾಖ್‌ನ ಅಂತಾರಾಷ್ಟ್ರೀಯ ಗಡಿಯಲ್ಲಿ ಸೇನೆ ನಿಯೋಜನೆ ಹೆಚ್ಚಿಸುವುದರೊಂದಿಗೆ ಪರಿಸ್ಥಿತಿ ಉದ್ವಿಗ್ನತೆಗೆ ತಿರುಗಿದೆ. ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಸೇನಾ ಮುಖಂಡರೊಂದಿಗೆ ಪ್ರತ್ಯೇಕ ತುರ್ತು ಸಭೆಗಳನ್ನು ನಡೆಸಿರುವುದು ಪರಿಸ್ಥಿತಿಯ […]

Read More

1ರಿಂದ ಮಂದಿರ ಓಪನ್ – ಹೋಟೆಲ್‌ಗಳ ಆರಂಭಕ್ಕೂ ಸಿಎಂ ಯಡಿಯೂರಪ್ಪ ಸಮ್ಮತಿ

ವಿಕ ಸುದ್ದಿಲೋಕ ಬೆಂಗಳೂರು: ಸುಮಾರು ಎರಡು ತಿಂಗಳ ಬಳಿಕ ರಾಜ್ಯಾದ್ಯಂತ ಜೂನ್ 1ರಿಂದ ದೇವಸ್ಥಾನಗಳು, ಹೋಟೆಲ್‌ಗಳು ಪುನರಾರಂಭಗೊಳ್ಳಲಿವೆ.  ಮಾಲ್‌ಗಳೂ ತೆರೆಯುವ ನಿರೀಕ್ಷೆ ಇದೆ. ಕೊರೊನಾ ಸುರಕ್ಷತಾ ವ್ಯವಸ್ಥೆಯೊಂದಿಗೆ, ಸಾಮಾಜಿಕ ಅಂತರದ ಎಚ್ಚರ ಕಾಪಾಡಿಕೊಂಡು ಧಾರ್ಮಿಕ ದತ್ತಿ ಇಲಾಖೆಯ ಎಲ್ಲ ಮಂದಿರಗಳಲ್ಲಿ ಭಕ್ತರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಂಗಳವಾರ ತಿಳಿಸಿದ್ದಾರೆ. ಇದರ ಜತೆಗೆ, ಈ ಹಿಂದೆ ಘೋಷಿಸಿದಂತೆ 52 ದೇವಸ್ಥಾನಗಳಲ್ಲಿ ಆನ್‌ಲೈನ್‌ ಸೇವೆ ಮುಂದುವರಿಯಲಿದೆ ಎಂದವರು ಹೇಳಿದ್ದಾರೆ. ಸಿಎಂ ಯಡಿಯೂರಪ್ಪ ಈ […]

Read More

ಕೊರೊನಾ ನಿಯಂತ್ರಣದಲ್ಲಿ ಬೆಂಗಳೂರು ನಂ.1

– ಸೋಂಕು, ಸಾವಿಗೆ ಅಂಕುಶ | ಕೇಂದ್ರದಿಂದ ಶ್ಲಾಘನೆ ಹೊಸದಿಲ್ಲಿ: ಕೊರೊನಾ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡ ದೇಶದ ನಾಲ್ಕು ಉತ್ತಮ ನಗರಗಳನ್ನು ಕೇಂದ್ರ ಸರಕಾರ ಆಯ್ಕೆ ಮಾಡಿದ್ದು, ಅದರಲ್ಲಿ ಬೆಂಗಳೂರು ಸಹ ಸೇರಿದೆ. ತಮಿಳುನಾಡಿನ ಚೆನ್ನೈ, ರಾಜಸ್ಥಾನದ ಜೈಪುರ ಮತ್ತು ಮಧ್ಯಪ್ರದೇಶದ ಇಂದೋರ್ ಇತರ ಮೂರು ನಗರಗಳು. ಈ ನಗರಗಳಲ್ಲಿ ಮರಣ ಪ್ರಮಾಣ ಕಡಿಮೆ ಇದೆ. ಅದರಲ್ಲಿಯೂ ಬೆಂಗಳೂರು ಮತ್ತು ಚೆನ್ನೈ ವೆಂಟಿಲೇಟರ್ಗಳನ್ನು ಗರಿಷ್ಠ ಸಂಖ್ಯೆಯಲ್ಲಿ ಬಳಸಿಕೊಂಡು ಸಾವಿನ ಪ್ರಮಾಣ ತಗ್ಗಿಸಿವೆ. ಜತೆಗೆ ಸೋಂಕಿತರ ಪತ್ತೆ, […]

Read More

ಕೊರೊನೋತ್ತರ ಆರ್ಥಿಕ ಮೇಲಾಟದಲ್ಲಿ ನಾವೇ ವಿಜಯಿ

– ಸದ್ಗುರು ಶ್ರೀ ಜಗ್ಗೀ ವಾಸುದೇವ.  ಕೊರೊನಾ ವೈರಸ್ ಪರಿಸ್ಥಿತಿಯಿಂದ ಖಚಿತವಾಗಿ ಯಾವಾಗ ಹೊರಬರುತ್ತೇವೆಂದು ಹೇಳಲು ದುರದೃಷ್ಟವಷಾತ್ ನಮಗಿನ್ನೂ ಸಾಧ್ಯವಾಗಿಲ್ಲ. ಕೈಗಾರಿಕೆ ಮತ್ತು ವ್ಯಾಪಾರಗಳ ದೃಷ್ಟಿಯಲ್ಲಿ ನೋಡುವುದಾದರೆ, ಅದು ನಮ್ಮನ್ನು ಒಂದು ಸಂದಿಗ್ಧ ಸ್ಥಿತಿಗೆ ತಲುಪಿಸಿದೆ. ಜನರು, ಸಂಸ್ಥೆಗಳು, ಸಣ್ಣ ಮತ್ತು ದೊಡ್ಡ ವ್ಯಾಪಾರಗಳಿಗೆ ಹೊಡೆತ ಬಿದ್ದಿರುವುದರಲ್ಲಿ ಸಂಶಯವಿಲ್ಲ ಮತ್ತು ಹತ್ತಿರದ ಭವಿಷ್ಯದಲ್ಲಿ, ಅತೀವ ಸಂಕಟಗಳು ಕಾದಿವೆ. ಅನೇಕ ವ್ಯಾಪಾರೋದ್ಯಮಗಳು ಮತ್ತೊಮ್ಮೆ ಮೊದಲಿನಿಂದ ಪ್ರಾರಂಭಿಸಬೇಕು. ಅವು ಹೇಗೆ ಕಾರ್ಯಾಚರಿಸಬೇಕು ಎನ್ನುವುದನ್ನು ಮರುಪರಿಶೀಲಿಸಬೇಕಾಗಿದೆ. ಮೊದಲು ಹೇಗೆ ಕೆಲಸ ಮಾಡುತ್ತಿದ್ದವೋ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top