– ರಮೇಶ್ ಕುಮಾರ್ ನಾಯಕ್. ವಿದೇಶಾಂಗ ಇಲಾಖೆಯ ವಕ್ತಾರ ಮತ್ತು ವಿಶ್ವಸಂಸ್ಥೆಯಲ್ಲಿ ಕಾಯಂ ಪ್ರತಿನಿಧಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹಿರಿಮೆ ಹೆಚ್ಚಿಸಿದ್ದ ಸೈಯದ್ ಅಕ್ಬರುದ್ದೀನ್ ಇತ್ತೀಚೆಗೆ ನಿವೃತ್ತರಾಗಿದ್ದಾರೆ. ದೇಶದ ಹಿತಾಸಕ್ತಿ ರಕ್ಷ ಣೆಯಲ್ಲಿ ಅವರಿಗಿದ್ದ ಬದ್ಧತೆ ಯುವ ಅಧಿಕಾರಿಗಳಿಗೆ ಮಾದರಿ. ಅದು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರದ ಮೋದಿ ಸರಕಾರ ಕಿತ್ತು ಬಿಸಾಕಿದ ಹೊತ್ತು. ಸುದೀರ್ಘ ಕಾಲದಿಂದ ಚರ್ಚೆಯಲ್ಲಿದ್ದ 370ನೇ ವಿಧಿ ರದ್ದತಿ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಈ ಬೆಳವಣಿಗೆ ಗಡಿಯಾಚೆಗಿನ ಪುಂಡ ದೇಶ ಪಾಕಿಸ್ತಾನದ ಮರ್ಮಾಂಗದ […]
Read More
– ಲಾಕ್ ಸಡಿಲಿಕೆಯಿಂದ ಜಿಲ್ಲಾಡಳಿತಗಳಿಗೆ ಎದುರಾಗಿದೆ ಅಗ್ನಿ ಪರೀಕ್ಷೆ – ರಾಜ್ಯ, ಅಂತರ್ಜಿಲ್ಲಾ ಗಡಿ ಪ್ರವೇಶದ ಮೇಲೆ ಕಣ್ಣಿಡದಿದ್ರೆ ಡೇಂಜರ್ ವಿಕ ಬ್ಯೂರೊ ಬೆಂಗಳೂರು: ಹಸಿರು ಮತ್ತು ಕಿತ್ತಳೆ ವಲಯದಲ್ಲಿ ಮೇ 4ರಿಂದ ಜನ ಮತ್ತು ವಾಹನ ಸಂಚಾರ ನಿರ್ಬಂಧ ಸಡಿಲಗೊಳ್ಳುವುದರಿಂದ ಜನರು ಸ್ವಲ್ಪ ನಿರಾಳರಾಗಬಹುದು. ಆದರೆ, ಇದರೊಂದಿಗೆ ಅಂತಾರಾಜ್ಯ ಮತ್ತು ಅಂತರ್ಜಿಲ್ಲಾ ಸಂಚಾರಕ್ಕೂ ಅವಕಾಶ ಸಿಗುವುದರಿಂದ ಸ್ವಲ್ಪವೇ ಮೈಮರೆತರೂ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇದೆ. ಲಾಕ್‌ಡೌನ್‌ನ ಕಠಿಣ ನಿರ್ಬಂಧಗಳಿದ್ದ ಸಮಯದಲ್ಲೇ ಮಂಡ್ಯ ಜಿಲ್ಲೆಯೊಂದಕ್ಕೇ ಮಹಾರಾಷ್ಟ್ರದಿಂದ ಸಾವಿರಗಟ್ಟಲೆ […]
Read More
ರಿಷಿ ಕಪೂರ್ ನಿಧನ, ಕಂಬನಿ ಮಿಡಿದ ಭಾರತ ಮೂರು ದಶಕಗಳ ಕಾಲ ಬಾಲಿವುಡ್‌ನ ‘ರೊಮ್ಯಾಂಟಿಕ್ ಹೀರೋ’ ಆಗಿ ಮೆರೆದ ರಿಷಿ ಕಪೂರ್ ಗುರುವಾರ ಬೆಳಗ್ಗೆ ನಿಧನರಾದರು. ಎರಡು ವರ್ಷಗಳಿಂದ ರಕ್ತದ ಕ್ಯಾನ್ಸರ್(ಲುಕೇಮಿಯಾ)ನಿಂದ ಬಳಲುತ್ತಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿಯೇ ಅವರನ್ನು ಮುಂಬಯಿನ ಎಚ್.ಎನ್.ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಕೊನೆಯುಸಿರೆಳೆದರು. ಭಾರತೀಯ ಸಿನಿಮಾಕ್ಕೆ ಅನನ್ಯ ಕೊಡುಗೆ ನೀಡಿರುವ ಕಪೂರ್ ಕುಟುಂಬದ ಮೂರನೇ ತಲೆಮಾರಿನ ನಟರಾಗಿದ್ದ ರಿಷಿ […]
Read More
ಕೊರೊನಾ ಸೋಂಕಿನ ಕಾರಣದಿಂದ ಜಗತ್ತಿನೆಲ್ಲೆಡೆ ನಿಂತು ಹೋಗಿರುವ ಎಲ್ಲ ಬಗೆಯ ಆರ್ಥಿಕ ಚಟುವಟಿಕೆಗಳಿಂದಾಗಿ, ದೊಡ್ಡ ಪ್ರಮಾಣದಲ್ಲಿರುವ ಕಾರ್ಮಿಕ ವಲಯ ತತ್ತರಿಸುತ್ತಿದೆ. ಬಡವರು, ಕೆಳ ಮಧ್ಯಮವರ್ಗ ಹಾಗೂ ಮಧ್ಯಮವರ್ಗದಲ್ಲಿ ಹಂಚಿಹೋಗಿರುವ ಈ ಜನತೆಯ ಪಡಿಪಾಟಲು ಬಗ್ಗೆ ಈ ಕಾರ್ಮಿಕರ ದಿನ(ಮೇ 1) ಒಂದು ಚಿಂತನೆ. ದಿ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಇಕಾನಮಿ (ಸಿಎಂಐಇ) ಲೆಕ್ಕಾ ಹಾಕಿರುವಂತೆ, ಕೊರೊನಾ ವೈರಸ್ ಲಾಕ್‌ಡೌನ್‌ನಿಂದಾಗಿಯೇ ಇದುವರೆಗೆ ಕೆಲಸ ಕಳೆದುಕೊಂಡಿರುವವರ ಸಂಖ್ಯೆ 14 ಕೋಟಿ. ಈ ಬಿಕ್ಕಟ್ಟಿಗೆ ಮೊದಲು ನಿರುದ್ಯೋಗ ದರ 8 […]
Read More
ಇಡೀ ವಿಶ್ವವನ್ನು ಕಾಡುತ್ತಿರುವ ಕೊರೊನಾ ವೈರಸ್(ಕೋವಿಡ್ 9) ಅನ್ನು ಹತ್ತಿರಕ್ಕೂ ಸುಳಿಯದಂತೆ ರಾಜ್ಯದ ಕೆಲವು ಜಿಲ್ಲಾಡಳಿತಗಳು ನೋಡಿಕೊಂಡಿವೆ. ಆಡಳಿತಕ್ಕೆ ಜನರು ಕೈ ಜೋಡಿಸಿದ ಪರಿಣಾಮ ಇಂದಿಗೂ ಈ ಜಿಲ್ಲೆಗಳು ಸೋಂಕುರಹಿತವಾಗಿವೆ. ಹಸಿರು ಪಟ್ಟಿಯಲ್ಲಿರುವ ರಾಜ್ಯದ 10 ಜಿಲ್ಲೆಗಳ ಯಶಸ್ಸಿನ ಹಿಂದಿನ ಪಂಚಸೂತ್ರಗಳು ಯಾವವು? ಇಲ್ಲಿದೆ ಕುತೂಹಲಕಾರಿ ಮಾಹಿತಿ. ಮಾರಿ ಹಿಮ್ಮೆಟ್ಟಿಸಿದ ಹಾವೇರಿ – ಅನಗತ್ಯ ಹೊರಗೆ ಬಂದವರಿಗೆ ಲಾಠಿ ರುಚಿ. ಮುಖ್ಯರಸ್ತೆ ಬಂದ್, ಒಳಮಾರ್ಗಕ್ಕೂ ತಡೆ – ಶಾಸಕರು, ಸಚಿವರು ಅಧಿಕಾರಿಗಳ ಸಭೆ ನಡೆಸಿ ಮಾಸ್ಕ್ […]
Read More
ವಿಕ ಸುದ್ದಿಲೋಕ ಬೆಳಗಾವಿ: ಮಾಸ್ಕ್ ಧರಿಸಿಲ್ಲ ಎನ್ನುವ ಕಾರಣಕ್ಕೆ ಜಟಾಪಟಿ ನಡೆದು ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದ ಕಮಾಂಡೊ ಸಚಿನ್ ಸಾವಂತ್ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಜನರ ಆಕ್ರೋಶ ರಾಜ್ಯ ಸರಕಾರದ ವಿರುದ್ಧ ತಿರುಗಿದೆ. ಪೊಲೀಸರು ಸಚಿನ್ ಅವರ ಹಿಂಭಾಗಕ್ಕೆ ರಕ್ತ ಹೆಪ್ಪುಗಟ್ಟುವಂತೆ ಹೊಡೆದಿದ್ದಾರೆ ಎನ್ನುವ ಫೋಟೊ ವೈರಲ್ ಆಗಿದೆ. ಜತೆಗೆ ಮಹಿಳಾ ಸಿಬ್ಬಂದಿ ಸೇರಿ 15 ಪೊಲೀಸರು ಮನಬಂದಂತೆ ಥಳಿಸಿದ್ದಾರೆ ಎಂಬ ಆರೋಪವೂ ಕೇಳಿ ಬರುತ್ತಿದೆ. ಯೋಧನನ್ನು ಪೊಲೀಸರು ಅಮಾನುಷವಾಗಿ ಥಳಿಸಿದ್ದಾರೆ […]
Read More
ಜಗತ್ತನ್ನೇ ಪೀಡಿಸುತ್ತಿರುವ ಕೊರೊನಾ ವೈರಸ್‌ಗೆ ಬ್ರಹ್ಮಾಸ್ತ್ರವಾಗಬಲ್ಲ ಲಸಿಕೆ ಸಂಶೋಧನೆಗೆ ವೇಗ ಬಂದಿದೆ. ಈ ವಾರ ಲಸಿಕೆ ಸಂಶೋಧನೆ ಮಾನವ ಪ್ರಯೋಗ ಹಂತ ತಲುಪಿದೆ. ಇದರ ಬಗ್ಗೆ ಒಂದಿಷ್ಟು ನೋಟ ಇಲ್ಲಿದೆ. ಯಾವುದೇ ರೋಗಕ್ಕೆ ಲಸಿಕೆ ಕಂಡುಹಿಡಿಯುವ ಪ್ರಕ್ರಿಯೆಯಲ್ಲಿ ಎರಡು ಮುಖ್ಯವಾದ ಹಂತಗಳು. 1. ಪ್ರಾಣಿಗಳ ಮೇಲಿನ ಪ್ರಯೋಗ. 2. ಮನುಷ್ಯರ ಮೇಲಿನ ಪ್ರಯೋಗ. ಸದ್ಯ ನೊವೆಲ್ ಕೊರೊನಾ ವೈರಸ್ ಲಸಿಕೆಯನ್ನು ಕಂಡುಹಿಡಿಯುವ ಪ್ರಯತ್ನ ಎರಡನೇ ಹಂತ ತಲುಪಿದೆ. ಮೊದಲ ಹಂತದಲ್ಲಿ ಕೋವಿಡ್-19ನ ದುರ್ಬಲ ವೈರಾಣುಗಳನ್ನು ಸಂಸ್ಕರಿಸಿ ಅದನ್ನು […]
Read More
ವಿಕ ಬ್ಯೂರೊ ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣಕ್ಕೆ ಹೇರಲಾಗಿರುವ ‘ಲಾಕ್‌ಡೌನ್’ ಅವಧಿಯನ್ನೇ ಅವಕಾಶ ಮಾಡಿಕೊಂಡಿರುವ ಕೆಲವು ಪೋಷಕರು ಬಾಲ್ಯ ವಿವಾಹಗಳನ್ನು ನಡೆಸಿದ ಘಟನೆಗಳು ರಾಜ್ಯದ ಅಲ್ಲಲ್ಲಿ ವರದಿಯಾಗಿವೆ. ಹಲವೆಡೆ ಅಧಿಕಾರಿಗಳ ಪ್ರಯತ್ನದಿಂದಾಗಿ ಮದುವೆಗಳನ್ನು ತಡೆಯಲಾಗಿದೆ. ಕರ್ನಾಟಕ ಮಕ್ಕಳ ಹಕ್ಕು ರಕ್ಷಣಾ ಆಯೋಗ ಹಾಗೂ ಮಕ್ಕಳ ಸಹಾಯವಾಣಿಗೆ ಲಾಕ್‌ಡೌನ್ ಅವಧಿಯಲ್ಲಿ ಬಾಲ್ಯ ವಿವಾಹ ಕುರಿತು ಸಾಕಷ್ಟು ಕರೆಗಳು ಬಂದಿವೆ. ಕೆಲವು ಕಡೆ ಅಧಿಕಾರಿಗಳ ತಂಡ ಸಕಾಲಕ್ಕೆ ತೆರಳಿ ಬಾಲ್ಯವಿವಾಹವನ್ನು ತಡೆಯಲು ಯಶಸ್ವಿಯಾಗಿವೆ. ಸಂಪ್ರದಾಯ, ಹಿರಿಯ ಆಸೆ ಈಡೇರಿಸುವ ನೆಪ […]
Read More
ಮೇ 3 ಹತ್ತಿರ ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಮೊದಲು ಹೇಳಿದಂತೆ ನಮ್ಮ ಲಾಕ್‌ಡೌನ್ ಅಂದು ಕೊನೆಗೊಳ್ಳಬೇಕು. ಆದರೆ ನಾವು ಲಾಕ್‌ಡೌನ್ ತೆರವಿಗೆ ಸಂಪೂರ್ಣ ಸಜ್ಜಾಗಿದ್ದೇವಾ? ಮೇ 3ರಂದು ಲಾಕ್‌ಡೌನ್ ಭಾಗಶಃ ತೆರವಾಗಬಹುದು ಎಂದೇ ಎಲ್ಲರ ನಂಬಿಕೆ. ಶಾಲೆಗಳು, ಕಾಲೇಜುಗಳು ಕಾರ್ಯಾರಂಭಿಸಬಹುದು. ಆದರೆ ಬಾರ್‌ಗಳು, ಮಾಲ್‌ಗಳು, ಥಿಯೇಟರ್‌ಗಳು ಓಪನ್ ಆಗಲಿಕ್ಕಿಲ್ಲ. ಬಹಳ ಬೇಗನೆ ಲಾಕ್‌ಡೌನ್ ತೆರವು ಮಾಡಿದರೆ ಅದರ ಪರಿಣಾಮ ಸೋಂಕು ಅಧಿಕಗೊಂಡು ಸಾವಿರಾರು ಮಂದಿ ಸಾಯಬಹುದು. ಬಹಳ ತಡವಾಗಿ ತೆರವು ಮಾಡಿದರೂ ಆರ್ಥಿಕತೆಗೆ ಹೆಚ್ಚಿನ […]
Read More
– ಪ್ರಕಾಶ್ ಬಬ್ಬೂರು ಹಿರಿಯೂರು. ರೈತರು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲವೆಂದು ವಿಡಿಯೊ ಮಾಡಿ ಅಳಲು ತೋಡಿಕೊಂಡಿದ್ದ ರೈತ ಮಹಿಳೆ ಹಿರಿಯೂರಿನ ಕಾಟನಾಯಕಹಳ್ಳಿ ಗ್ರಾಮದ ವಸಂತ ಕುಮಾರಿ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಫೋನ್ ಮಾಡಿ ಆತ್ಮಸ್ಥೈರ್ಯ ತುಂಬಿದ್ದಾರೆ. ಇದರ ಬೆನ್ನಿಗೇ ಅಧಿಕಾರಿಗಳ ದಂಡೇ ಕಾಟನಾಯಕಹಳ್ಳಿಗೆ ದೌಡಾಯಿಸಿದೆ. ಈ ಮೂಲಕ, ಈ ಮಹಿಳೆ ಈರುಳ್ಳಿಗೆ ಮಾರ್ಕೆಟ್ ಸಿಗುವಂತೆ ಮಾಡಿದ್ದಾರೆ. ಪತಿ ಪ್ರತಾಪ್ ಜತೆಗೊಡಿ ವಸಂತಕುಮಾರಿ ಸುಮಾರು ಮೂರೂವರೆ ಎಕರೆಯಲ್ಲಿ ಈರುಳ್ಳಿ ಬೆಳೆದಿದ್ದಾರೆ. 130 ಚೀಲ ಇಳುವರಿ […]
Read More