
– ಸದ್ಗುರು ಶ್ರೀ ಜಗ್ಗೀ ವಾಸುದೇವ. ಕೊರೊನಾ ವೈರಸ್ ಪರಿಸ್ಥಿತಿಯಿಂದ ಖಚಿತವಾಗಿ ಯಾವಾಗ ಹೊರಬರುತ್ತೇವೆಂದು ಹೇಳಲು ದುರದೃಷ್ಟವಷಾತ್ ನಮಗಿನ್ನೂ ಸಾಧ್ಯವಾಗಿಲ್ಲ. ಕೈಗಾರಿಕೆ ಮತ್ತು ವ್ಯಾಪಾರಗಳ ದೃಷ್ಟಿಯಲ್ಲಿ ನೋಡುವುದಾದರೆ, ಅದು ನಮ್ಮನ್ನು ಒಂದು ಸಂದಿಗ್ಧ ಸ್ಥಿತಿಗೆ ತಲುಪಿಸಿದೆ. ಜನರು, ಸಂಸ್ಥೆಗಳು, ಸಣ್ಣ ಮತ್ತು ದೊಡ್ಡ ವ್ಯಾಪಾರಗಳಿಗೆ ಹೊಡೆತ ಬಿದ್ದಿರುವುದರಲ್ಲಿ ಸಂಶಯವಿಲ್ಲ ಮತ್ತು ಹತ್ತಿರದ ಭವಿಷ್ಯದಲ್ಲಿ, ಅತೀವ ಸಂಕಟಗಳು ಕಾದಿವೆ. ಅನೇಕ ವ್ಯಾಪಾರೋದ್ಯಮಗಳು ಮತ್ತೊಮ್ಮೆ ಮೊದಲಿನಿಂದ ಪ್ರಾರಂಭಿಸಬೇಕು. ಅವು ಹೇಗೆ ಕಾರ್ಯಾಚರಿಸಬೇಕು ಎನ್ನುವುದನ್ನು ಮರುಪರಿಶೀಲಿಸಬೇಕಾಗಿದೆ. ಮೊದಲು ಹೇಗೆ ಕೆಲಸ ಮಾಡುತ್ತಿದ್ದವೋ […]