
– ಲಾಕ್ಡೌನ್ ಸಡಿಲಿಕೆಯಾಗುತ್ತಿದ್ದಂತೆ ರಾಜಧಾನಿಯತ್ತ ಕಾರ್ಮಿಕರ ಪಯಣ – ಹಳ್ಳಿಗಳಲ್ಲಿ ಉದ್ಯೋಗ ಖಾತ್ರಿ ಇಲ್ಲ | ನಗರದಲ್ಲಿ ಹೋಟೆಲ್, ರಿಯಾಲ್ಟಿ ಚುರುಕು. ವಿಕ ಬ್ಯೂರೊ ಬೆಂಗಳೂರು: ಲಾಕ್ಡೌನ್ನಿಂದಾಗಿ ಬೆಂಗಳೂರು ಬಿಟ್ಟು ತಮ್ಮ ತಮ್ಮ ಊರುಗಳಿಗೆ ತೆರಳಿದ್ದ ಕಾರ್ಮಿಕರು ಕಳೆದ ಕೆಲವು ದಿನಗಳಿಂದ ಮತ್ತೆ ರಾಜಧಾನಿಯತ್ತ ಮುಖ ಮಾಡುತ್ತಿರುವ ಸೂಚನೆ ಕಂಡುಬರುತ್ತಿದೆ. ಬೆಂಗಳೂರಿನಲ್ಲಿ ಜೂ.1ರಿಂದ ಹೋಟೆಲ್ಗಳು ತೆರೆದುಕೊಳ್ಳಲಿದ್ದು, ಕಟ್ಟಡ ನಿರ್ಮಾಣ ಸೇರಿದಂತೆ ಆರ್ಥಿಕ ಚಟುವಟಿಕೆಗಳು ಮತ್ತೆ ಗರಿಗೆದರಿವೆ. ಈ ವಲಯದಲ್ಲಿ ತೊಡಗಿಸಿಕೊಂಡಿದ್ದವರಲ್ಲಿ ಹೆಚ್ಚಿನವರು ಇದೀಗ ಮರಳಿ ಬರಲು ಆರಂಭಿಸಿದ್ದಾರೆ. ಕೊರೊನಾ […]