ಈ ಬೃಹನ್ನಾಟಕದ ಪರಿಗೆ ಏನೆನುವುದು…

ಗಣಿ ದುಡ್ಡು ಮತ್ತು ರೆಸಾರ್ಟ್ ರಾಜಕಾರಣ ಜನರಲ್ಲಿ ಅಸಹ್ಯ ಹುಟ್ಟಿಸಿದ್ದರಿಂದಲೇ ಬಿಜೆಪಿ ಅಧಿಕಾರ ಕಳೆದುಕೊಂಡು ಕಾಂಗ್ರೆಸ್ ಸರ್ಕಾರ ಸ್ಥಾಪನೆ ಆಗಿರುವುದು. ಈಗ ಅದೇ ರೆಸಾರ್ಟ್ ರಾಜಕಾರಣ ಪಾಲಿಕೆ ಅ ಧಿಕಾರ ಹಿಡಿಯುವುದಕ್ಕೂ ಬಳಕೆಯಾಗುತ್ತಿರುವುದು ಸೋಜಿಗದ ಸಂಗತಿ. ರಾಜಕೀಯ ವ್ಯವಸ್ಥೆಯ ಬಗೆಗೇ ವಾಕರಿಗೆ ಹುಟ್ಟುತ್ತಿರುವ ಕಾಲ ಇದು. ಅಂಥದ್ದರಲ್ಲಿ ಬಿಬಿಎಂಪಿ ಎಂಬ ಸಂಪತ್ತಿನ ಕೋಟೆಗೆ ಲಗ್ಗೆ ಹಾಕಲು ಮೂರೂ ಪಕ್ಷಗಳಲ್ಲಿ ಅದಿನ್ನೆಂತಹ ಅಸಹ್ಯಕರ ಪೈಪೋಟಿ ಶುರುವಾಗಿದೆ ನೋಡಿ. ದೂರ ನಿಂತು ನೋಡುವ ಜನರು ಹಾದಿಬೀದಿಯಲ್ಲಿ ಹಿಡಿಶಾಪ ಹಾಕತೊಡಗಿದ್ದಾರೆ. ಆದರೆ ಲಜ್ಜೆಗೆಟ್ಟು […]

Read More

ರೈತ ಹೋರಾಟವೂ ರಾಜಕೀಯ ದಾಳವಾಯಿತೇ?

ಕೈಗಾರಿಕೆಗಳಿಲ್ಲದೆ ದೇಶದ ಮುನ್ನಡೆ ಎಂಬುದು ಕನಸಿನ ಮಾತು ಎಂದು ಈ ದೇಶದಲ್ಲಿ ಮೊದಲು ಹೇಳಿದ್ದು ರಾಹುಲ್ ಮುತ್ತಜ್ಜ ಚಾಚಾ ನೆಹರು. ಹಾಗಾದರೆ ನೆಹರು ಅವರಿಗೂ ಕೈಗಾರಿಕೋದ್ಯಮಿಗಳು ಕಪ್ಪ ಸಲ್ಲಿಸಿದ್ದರು, ಅದಕ್ಕಾಗಿ ಅವರು ಹಾಗೆ ಹೇಳುತ್ತಿದ್ದರು ಅಂತ ಹೇಳಬಹುದೇ? ***   ಭರವಸೆಯ ಬೆಟ್ಟವನ್ನೇ ನಿರ್ವಿುಸಿದ ರಾಹುಲ್ ಇಷ್ಟು ಬೇಗ ನಿರಾಸೆ ಮೂಡಿಸಿಬಿಟ್ಟರೆ ಹೇಗೆ! ಇತ್ತ ಸಂಸತ್ತಿನಲ್ಲಿ ಭೂಸ್ವಾಧೀನ ಮಸೂದೆಯಂತಹ ಮಹತ್ವದ ವಿಷಯದ ಮೇಲೆ ಚರ್ಚೆ ನಡೆಸಲು ತಯಾರಿ ನಡೆದಿದ್ದರೆ ಅತ್ತ ಕಡೆ ಕಾಂಗ್ರೆಸ್​ನ ಭವಿಷ್ಯದ ಭರವಸೆಯ ನಾಯಕ […]

Read More

ಕೇಜ್ರಿ ಗೆಲುವಲ್ಲಿ ಬಿಜೆಪಿಯ ಪ್ರಮಾದದ ಕಾಣಿಕೆಯೇ ದೊಡ್ಡದು

ಈ ಫಲಿತಾಂಶವನ್ನು ಪ್ರಜಾತಂತ್ರದ ಸೌಂದರ್ಯ ಮತ್ತು ಶಕ್ತಿ ಎಂದು ಕರೆಯುವುದೇ ಸರಿಯಾದ್ದು. ಎರಡು ವರ್ಷಗಳ ಹಿಂದೆ ಆಮ್ ಆದ್ಮಿ ಪಕ್ಷದ ಅರವಿಂದ ಕೇಜ್ರಿವಾಲ್ ಅವರನ್ನು ಅಧಿಕಾರದ ಹತ್ತಿರಕ್ಕೆ ತಂದು ನಿಲ್ಲಿಸಿದ್ದ ದೆಹಲಿ ಮತದಾರರು ಈ ಬಾರಿ ಪೂರ್ಣ ಅಧಿಕಾರ ನೀಡಿ ಅದೇನು ಮಾಡುತ್ತೀರೋ ಮಾಡಿ ನೋಡೋಣ ಎಂಬ ಸ್ಪಷ್ಟ ಜನಾದೇಶ ಕೊಟ್ಟಿದ್ದಾರೆ. ಒಂದು ಪ್ರಬುದ್ಧ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮತದಾರರು ಇದಕ್ಕಿಂತ ಉತ್ತಮವಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕೆಂದು ನಿರೀಕ್ಷಿಸಲು ಅಸಾಧ್ಯ ಬಿಡಿ. ದೆಹಲಿ ವಿಧಾನಸಭೆ ಚುನಾವಣೆಯ ಈ ಅಭೂತಪೂರ್ವ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top