ಸವಾಲುಗಳ ನಡುವೆ ಮೋದಿ ಸೆಕೆಂಡ್‌ ಇನಿಂಗ್ಸ್‌ ಸಾಧನೆ

ಕೊರೊನಾದಿಂದ ನೆಲಕಚ್ಚಿದ ಆರ್ಥಿಕತೆಯ ನಡುವೆಯೂ ಆತ್ಮನಿರ್ಭರ ಭಾರತದ ಕನಸಿನ ಹಾದಿಯಲ್ಲಿ. – ಹರಿಪ್ರಕಾಶ್‌ ಕೋಣೆಮನೆ. ಎಷ್ಟು ಬೇಗ ದಿನಗಳು ಉರುಳಿ ಹೋದವು! ಹದಿನೈದು ವರ್ಷದಷ್ಟು ದೀರ್ಘ ಕಾಲ ಗುಜರಾತ್‌ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ ರಾಷ್ಟ್ರ ರಾಜಕಾರಣ ಮುಖ್ಯ ಭೂಮಿಕೆಗೆ ಬರುತ್ತಾರೆಂಬ ಊಹಾತ್ಮಕ ಚರ್ಚೆ ಶುರುವಾದದ್ದು, ಅದರ ಬೆನ್ನಲ್ಲೇ 2014ರ ಲೋಕಸಭಾ ಚುನಾವಣೆಯ ಬಿಜೆಪಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡದ್ದು, ಮತ್ತೆ ಕೆಲವೇ ದಿನಗಳಲ್ಲಿ ಅವರು ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಿ ಹೊರ ಹೊಮ್ಮಿದ್ದೆಲ್ಲ ಇನ್ನೂ ಕಣ್ಣಿಗೆ ಕಟ್ಟಿದಂತಿದೆ. […]

Read More

ಚೀನಾ… ನಮ್ಮ ಗಡೀನೂ ನಿಂದೇನಾ?

ಯಾವಾಗಲೂ ಕಿರಿಕಿರಿಯುಂಟು ಮಾಡುವ ನೆರೆಮನೆಯವನ ರೀತಿಯಲ್ಲಿವರ್ತಿಸುವ ಚೀನಾ ಭಾರತವೂ ಸೇರಿದಂತೆ  ತನ್ನ ನೆರೆಯ ಬಹುತೇಕ ರಾಷ್ಟ್ರಗಳ ಜೊತೆಗೆ ಗಡಿ ಸಂಘರ್ಷವನ್ನು ಕಾಯ್ದುಕೊಂಡು ಬಂದಿದೆ. ಇದೀಗ ಭಾರತದ ಲಡಾಖ್ ಪ್ರದೇಶದಲ್ಲಿನ ಗ್ಯಾಲ್ವನ್ ನದಿ ಕಣಿವೆ, ಗಡಿ ನಿಯಂತ್ರಣ ರೇಖೆಯ ಪಾಂಗೊಂಗ್ ತ್ಸೋ ಗಡಿಗೆ ಸಂಬಂಧಿಸಿದಂತೆ ಭಾರತದ ಜೊತೆ ತಿಕ್ಕಾಟಕ್ಕೆ ಇಳಿದಿದೆ. ಕೊರೊನಾ ವೈರಸ್ಗೆ ಸಂಬಂಧಿಸಿದ ಮಾಹಿತಿ ಮುಚ್ಚಿಟ್ಟಿದ್ದಕ್ಕಾಗಿ ಜಗತ್ತಿನ ಬಹುತೇಕ ರಾಷ್ಟ್ರಗಳ ಕೆಂಗಣ್ಣಿಗೆ ಗುರಿಯಾಗಿರುವ ಚೀನಾ ಇದೀಗ ಭಾರತದ ಜತೆಗೆ ಗಡಿ ಕ್ಯಾತೆ ತೆಗೆದಿದೆ. ಈ ಚೀನಾದ ಗಡಿ […]

Read More

ಕೊರೊನಾ ಕಾಲದ ರಾಜಧರ್ಮ

– ತರುಣ್ ವಿಜಯ್. ಈ ಅಂಕಣವನ್ನು ಬರೆಯುತ್ತಿರುವಾಗ ನನ್ನ ಕಂಗಳಲ್ಲಿ ನೀರು ತುಂಬಿಕೊಳ್ಳುತ್ತಿದೆ. ಬರೆಯುವುದಕ್ಕೆ ಕಾಣುತ್ತಿಲ್ಲ ಹಾಗೂ ಕೈ ಚಲಿಸುತ್ತಿಲ್ಲ. ಒಬ್ಬಳು ವಲಸೆ ಕಾರ್ಮಿಕಳ ಚಿತ್ರ ನನ್ನ ಕಣ್ಣಿನಲ್ಲಿದೆ. ಈಕೆ ತುಂಬು ಗರ್ಭಿಣಿ, ಲಾಕ್‌ಡೌನ್‌ ಪರಿಣಾಮ ಉಂಟಾದ ಕೋಲಾಹಲದಲ್ಲಿ ತನ್ನ ಹಳ್ಳಿಗೆ ಮರಳುತ್ತಿದ್ದಳು. ದಾರಿಯಲ್ಲೇ ಹೆರಿಗೆಯಾಯಿತು. ನವಜಾತ ಶಿಶುವಿನ ರಕ್ತವು ಆಕೆಯ ಕಣ್ಣೀರಿನಲ್ಲಿ ಮರೆಯಾಗಿದ್ದಿರಬೇಕು. ಆಕೆ ಕಣ್ಣೀರಿಡುತ್ತಲೇ ತನ್ನ ನೂರ ಅರುವತ್ತು ಕಿಲೋಮೀಟರ್‌ ಪ್ರಯಾಣವನ್ನು ನಡೆದು ಪೂರೈಸಿದಳು. ನಾನು ನೋಡಿದ ಇನ್ನೊಂದು ಚಿತ್ರ ಎಂದರೆ ಎತ್ತಿನ ಬಂಡಿ […]

Read More

ಸಾರ್ವಜನಿಕ ಜೀವನದಲ್ಲಿ ನಡವಳಿಕೆ ಮುಖ್ಯ

– ಶಶಿಧರ ಹೆಗಡೆ.   ‘ಹೇಳುವುದು ಕಾಶಿ ಕಾಂಡ. ತಿನ್ನುವುದು ಮಶಿ ಕೆಂಡ’ ಎಂಬ ಮಾತೊಂದಿದೆ. ಅಂದರೆ ವೇದಾಂತ ಹೇಳುವುದಕ್ಕೆ-ಬದನೆಕಾಯಿ ತಿನ್ನುವುದಕ್ಕೆ ಅನ್ನುತ್ತಾರಲ್ಲ. ಇದೂ ಹಾಗೆಯೇ! ಎಷ್ಟೋ ಬಾರಿ ನುಡಿಗೂ ನಡೆಗೂ ಹೊಂದಾಣಿಕೆ ಇರುವುದಿಲ್ಲ. ಸಾಮಾನ್ಯವಾಗಿ ರಾಜಕಾರಣಿಗಳು ಇಂತಹ ಆರೋಪಕ್ಕೆ ಗುರಿಯಾಗುತ್ತಾರೆ. ರಾಜಕಾರಣಿಗಳೆಲ್ಲರನ್ನೂ ಒಂದೇ ತಕ್ಕಡಿಯಲ್ಲಿಟ್ಟು ತೂಗುವುದೂ ಸರಿಯಲ್ಲ. ಯಾಕೆಂದರೆ ಸಾರ್ವಜನಿಕ ಬದುಕಿನಲ್ಲಿ ಹೇಗಿರಬೇಕೆಂದು ತೋರಿಸಿಕೊಟ್ಟ ಆದರ್ಶಪ್ರಾಯರು ಅನೇಕರಿದ್ದಾರೆ. ಗುಲಗಂಜಿಯಷ್ಟು ಪ್ರಾಮಾಣಿಕತೆ, ಬದ್ಧತೆ ಹೊಂದಿದವರು ನಮ್ಮ ನಡುವೆ ಇನ್ನೂ ಇದ್ದಾರೆ. ಮೆದುಳಿಗೂ ನಾಲಿಗೆಗೂ ಲಿಂಕ್‌ ತಪ್ಪಿ ಹೋದಂತೆ ಬಡಬಡಿಸುವವರೂ […]

Read More

ಸ್ವದೇಶಿ, ಜಾಗತೀಕರಣ ನಡುವಿನ ಆಯ್ಕೆ ಯಾವುದು?

– ಸ್ವಾವಲಂಬನೆಯೊಂದಿಗೆ ವೈಶ್ವಿಕ ಗ್ರಾಮ ಬಲಗೊಳಿಸುವ ಭಾರತೀಯ ಚಿಂತನೆ – ಹರಿಪ್ರಕಾಶ್ ಕೋಣೆಮನೆ.  ಕೊರೊನಾ ವೈರಸ್‌ನಿಂದ ಪಾರಾಗುವುದು ಹೇಗೆ ಎಂಬುದೇ ಮೂರು ತಿಂಗಳ ಹಿಂದೆ ನಮ್ಮೆದುರಿನ ಬೃಹತ್ ಸವಾಲಾಗಿತ್ತು. ಕಾರಣ ಎದುರಾಗಿದ್ದ ಜೀವ ಭಯ! ಅದೊಂದು ಜೀವನ್ಮರಣದ ಪ್ರಶ್ನೆ ಎಂಬಂತೆಯೇ ಸರಕಾರವೂ ಯೋಚನೆಗೆ ಬಿದ್ದಿತ್ತು. ಆದರೆ ಈಗ ಅದು ನಮ್ಮ ಚಿಂತನೆಯ ಕೇಂದ್ರ ವಸ್ತುವಲ್ಲ. ಕೊರೊನಾದೊಂದಿಗೆ ಬದುಕಲು ಕಲಿಯಿರಿ ಎಂದು ಸರಕಾರ ಹಾಗೂ ವಿಶ್ವ ಆರೋಗ್ಯ ಸಂಸ್ಥೆ ಹೇಳುವ ಮುನ್ನವೇ, ಅದರೊಟ್ಟಿಗೆ ಬದುಕಲು ಕಲಿಯಲಾರಂಭಿಸಿದ್ದೇವೆ. ಆದರೆ, ಈಗ […]

Read More

ಬೇಕಿದೆ ಕೇಂದ್ರದ ಬಿಗ್ ಪ್ಯಾಕೇಜ್ – ಕೊರಾನಾಘಾತದ ಚೇತರಿಕೆಗೆ ಬೃಹತ್ ಪರಿಹಾರ ಸೂತ್ರ ಅಗತ್ಯ

– ಕೇಶವ್‌ ಪ್ರಸಾದ್‌ ಬಿ ಬೆಂಗಳೂರು ಕೊರೊನಾ ಸಂಕಟದ ನಡುವೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೆರವಿನ ಘೋಷಣೆಯ ಬೆನ್ನಲ್ಲೇ, ಕೇಂದ್ರ ಸರಕಾರದ ವಿಶೇಷ ಪ್ಯಾಕೇಜ್ ಬಗ್ಗೆ ಜನರ ನಿರೀಕ್ಷೆ ಹೆಚ್ಚಿದೆ. ಆರ್ಥಿಕತೆಯನ್ನು ಮರಳಿ ಹಳಿಗೆ ತರಲು ಕೇಂದ್ರ ಮೊದಲ ಹಂತದಲ್ಲಿ 1.7 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್ ಘೋಷಿಸಿದೆ. ಹೀಗಿದ್ದರೂ, ಪರಿಸ್ಥಿತಿ ಸುಧಾರಿಸಬೇಕಿದ್ದರೆ ಇನ್ನೂ ಒಟ್ಟಾರೆಯಾಗಿ 10-15 ಲಕ್ಷ ಕೋಟಿ ರೂ. ಬೇಕು ಎಂಬುದು ಪರಿಣಿತರ ಅಭಿಮತ. ಕೇಂದ್ರ ಸರಕಾರ ಸಣ್ಣ ಮತ್ತು ಮಧ್ಯಮ ಉದ್ದಿಮೆ ಸೇರಿದಂತೆ […]

Read More

ಲಾಕ್‌ಡೌನ್‌ ತೆರವಿಗೆ ನಾವು ತಯಾರಾ?

ಮೇ 3 ಹತ್ತಿರ ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಮೊದಲು ಹೇಳಿದಂತೆ ನಮ್ಮ ಲಾಕ್‌ಡೌನ್‌ ಅಂದು ಕೊನೆಗೊಳ್ಳಬೇಕು. ಆದರೆ ನಾವು ಲಾಕ್‌ಡೌನ್‌ ತೆರವಿಗೆ ಸಂಪೂರ್ಣ ಸಜ್ಜಾಗಿದ್ದೇವಾ? ಮೇ 3ರಂದು ಲಾಕ್‌ಡೌನ್‌ ಭಾಗಶಃ ತೆರವಾಗಬಹುದು ಎಂದೇ ಎಲ್ಲರ ನಂಬಿಕೆ. ಶಾಲೆಗಳು, ಕಾಲೇಜುಗಳು ಕಾರ್ಯಾರಂಭಿಸಬಹುದು. ಆದರೆ ಬಾರ್‌ಗಳು, ಮಾಲ್‌ಗಳು, ಥಿಯೇಟರ್‌ಗಳು ಓಪನ್ ಆಗಲಿಕ್ಕಿಲ್ಲ. ಬಹಳ ಬೇಗನೆ ಲಾಕ್‌ಡೌನ್‌ ತೆರವು ಮಾಡಿದರೆ ಅದರ ಪರಿಣಾಮ ಸೋಂಕು ಅಧಿಕಗೊಂಡು ಸಾವಿರಾರು ಮಂದಿ ಸಾಯಬಹುದು. ಬಹಳ ತಡವಾಗಿ ತೆರವು ಮಾಡಿದರೂ ಆರ್ಥಿಕತೆಗೆ ಹೆಚ್ಚಿನ […]

Read More

ಏರಿದ ರೈಲು, ಇಳಿಯುವ ನಿಲ್ದಾಣವೇ ಮರೆತರೆ?

ಇತ್ತೀಚಿನ ಎರಡು-ಮೂರು ಸಂದರ್ಭಗಳಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ತಾನು ಸಾಗಿ ಬಂದ ಹಾದಿ, ಮುಂದೆ ಸಾಗಬೇಕಾದ ಗುರಿಯೆಡೆಗೆ ಅಲಕ್ಷ್ಯಮಾಡಿ, ಮುಖ್ಯವಾಗಿ ತನ್ನ ಐಡೆಂಟಿಟಿಯನ್ನೇ ಮರೆತಂತೆ ವರ್ತಿಸುತ್ತಿರುವುದನ್ನು ಕಂಡಾಗ ಅಚ್ಚರಿಯಾಗುತ್ತದೆ. ಹೆಸರಾಂತ ಐರಿಷ್ ಸಾಹಿತಿ ಜಾರ್ಜ್ ಬರ್ನಾರ್ಡ್ ಷಾ ಪರಿಚಯ ಎಲ್ಲರಿಗೂ ಇದೆ. ಸಾಹಿತ್ಯ ಕೃಷಿಗಾಗಿ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿ, ನೊಬೆಲ್ ಪುರಸ್ಕಾರ ಮತ್ತು ಆಸ್ಕರ್ ಅವಾರ್ಡನ್ನು ಪಡೆದ ಏಕೈಕ ಲೇಖಕ ಎಂಬ ದಾಖಲೆ ಇವರ ಹೆಸರಲ್ಲೇ ಇರುವುದು ವಿಶೇಷ. ಷಾ ಕುರಿತು ಹೇಳಲೇಬೇಕಾದ ಮತ್ತೊಂದು ವಿಷಯವಿದೆ. ಅದೇನೆಂದರೆ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter

[subscribe2 hide="unsubscribe"]
 

Back To Top