ಇಂಗ್ಲಿಷ್‌ ಮೀಡಿಯಂಗೆ ಜೈ ಎಂದ ಜಗನ್‌ಗೆ ಹಿನ್ನಡೆ

– ಸರಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್‌ – 1,000 ಆಂಗ್ಲಮಾದ್ಯಮ ಶಾಲೆಗಳನ್ನು ತೆರೆಯುವ ತಪ್ಪನ್ನು ತಿದ್ದಿಕೊಳ್ಳುತ್ತ ಕರ್ನಾಟಕ ಸರಕಾರ? ಎಲ್ಲ ಶಾಲೆಗಳನ್ನೂ ಇಂಗ್ಲಿಷ್‌ ಮೀಡಿಯಂ ಆಗಿ ಪರಿವರ್ತಿಸುವ ಆಂಧ್ರ ಸರಕಾರದ ಎರಡು ಆದೇಶಗಳನ್ನು ಹೈಕೋರ್ಟ್‌ ವಜಾಗೊಳಿಸಿದೆ. ಇದು ವೈಎಸ್‌ಆರ್‌ ಕಾಂಗ್ರೆಸ್‌ನ ಜಗನ್‌ಮೋಹನ್‌ ರೆಡ್ಡಿ ನೇತೃತ್ವದ ಸರಕಾರದ ಪಾಲಿಗೆ ದೊಡ್ಡ ಹಿನ್ನಡೆ. ಆಂಧ್ರ ಹೈಕೋರ್ಟ್‌ನ ವಿಭಾಗೀಯ ಪೀಠದ ನ್ಯಾಯಮೂರ್ತಿ ಜೆ.ಕೆ.ಮಹೇಶ್ವರಿ, ನಿನಾಲಾ ಜಯಸೂರ್ಯ ಅವರು ಮಹತ್ವದ ತೀರ್ಪನ್ನು ನೀಡಿದ್ದಾರೆ. ಎಲ್ಲ ತೆಲುಗು ಮಾಧ್ಯಮದ ಶಾಲೆಗಳನ್ನೂ ಆಂಗ್ಲ ಮಾಧ್ಯಮದ ಶಾಲೆಗಳಾಗಿ ರೂಪಿಸಲು ಸರಕಾರ ಮುಂದಾಗಿದ್ದು, ಇದನ್ನು […]

Read More

ಮರಣವೇ ದಂಡನೆ, ಹಾಗಂತ ಕೊಲ್ಲುವುದು ಪೊಲೀಸರ ಕೆಲಸವಲ್ಲ

ಇತ್ತೀಚಿನ ಕೆಲ ರೇಪ್‌ ಪ್ರಕರಣಗಳನ್ನು ಉಲ್ಲೇಖಿಸಿ ರಾಹುಲ್‌ ಗಾಂಧಿ ರೇಪ್‌ ಇನ್‌ ಇಂಡಿಯಾ ಎಂಬ ಹೊಸ ಘೋಷವಾಕ್ಯ ಮೊಳಗಿಸಿದ್ದಾರೆ. ಹಾಗೆಯೇ ಸಂಸತ್ತಿನ ಒಪ್ಪಿಗೆ ಪಡೆದ ಪೌರತ್ವ ತಿದ್ದುಪಡಿ ಕಾಯಿದೆ ವಿವಾದದ ಸ್ವರೂಪಕ್ಕೆ ತಿರುಗುತ್ತಿದೆ. ಈ ಎರಡು ಮಹತ್ವದ ವಿಷಯಗಳ ತುಲನಾತ್ಮಕ ಅವಲೋಕನ ಇಲ್ಲಿದೆ. ಹೈದರಾಬಾದ್‌ನ ಪಶುವೈದ್ಯೆ ಮೇಲಿನ ಅತ್ಯಾಚಾರ ಘಟನೆ ದೇಶವನ್ನು ಬೆಚ್ಚಿ ಬೀಳಿಸಿದೆ. ಅತ್ಯಾಚಾರ ಎಸಗಿದ ಕಿರಾತಕರನ್ನು ಕಠಿಣಾತಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಇಡೀ ದೇಶವೇ ಏಕ ಕಂಠದಿಂದ ಆಗ್ರಹಿಸಿದೆ. ಹಾಗಂದ ಮಾತ್ರಕ್ಕೆ ವಿಚಾರಣಾಧೀನ ಕೈದಿಗಳಾಗಿರುವ […]

Read More

ಮುಜುಗರಕ್ಕೆ ಮತ್ತೊಂದು ಸೇರ್ಪಡೆ?

ಶ್ರೀನಿವಾಸ ಪ್ರಸಾದ್ ರಾಜೀನಾಮೆ ಅಂಗೀಕಾರಕ್ಕೆ ಮೀನಮೇಷ ನಡೆದಿದೆ. ಉಪಚುನಾವಣಾ ಕದನಕಣಕ್ಕೆ ಹೆದರಿ ಸರ್ಕಾರ ಇಂಥ ನಿಲುವಿಗೆ ಬಂದಿದೆ ಎಂಬ ಚರ್ಚೆಯೂ ಶುರುವಾಗಿದೆ. ಹಾಗಾದರೆ ಇದು ಸಿದ್ದು ಸರ್ಕಾರದ ಯಡವಟ್ಟುಗಳ ಸಾಲಿಗೆ ಹೊಸ ಸೇರ್ಪಡೆ ಆಗುವುದೇ? ಹಿಂದೆಯೂ ಸರ್ಕಾರ ಅನೇಕ ಪ್ರಕರಣಗಳಲ್ಲಿ ಎಡವಟ್ಟು ಮಾಡಿಕೊಂಡಿದ್ದಿದೆ. ಸರಿಯಾಗಿ ಹತ್ತು ವರ್ಷದ ನಂತರ ಮತ್ತೊಂದು ಅಂಥದ್ದೇ ಸನ್ನಿವೇಶ ನಿರ್ವಣವಾಗಿದೆ! ಪಾತ್ರಧಾರಿಗಳು ಅದಲುಬದಲು ಅಷ್ಟೇ. ಅಂದು ಸಿದ್ದರಾಮಯ್ಯ. ಇಂದು ಶ್ರೀನಿವಾಸ ಪ್ರಸಾದ್. ದೇವೇಗೌಡರು ಮುಖ್ಯಮಂತ್ರಿಯಾಗುವ ಅವಕಾಶ ತಪ್ಪಿಸಿದರು ಎಂಬ ಕಾರಣಕ್ಕೆ ಬಂಡಾಯ ಸಾರಿ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter

[subscribe2 hide="unsubscribe"]
 

Back To Top