ಉತ್ತರ ಭಾರತದಲ್ಲಿ ಈಗ ಮಿಡತೆ ಮಾರುತ – ನಿಯಂತ್ರಣಕ್ಕೆ ಸಹಕರಿಸದ ಪಾಕಿಸ್ತಾನ

ಭಾರತದ ಮೂರು ರಾಜ್ಯಗಳಲ್ಲಿ ಮಿಡತೆಗಳ ದಾಳಿ ಭಾರಿ ಹಾವಳಿ ಎಬ್ಬಿಸಿದೆ. ಚಂಡಮಾರುತದಂತೆ ಬೀಸಿ ಬರುವ ಮಿಡತೆಗಳು ಕ್ಷಣಾರ್ಧದಲ್ಲಿ ಬೆಳೆದು ನಿಂತ ಬೆಳೆಯನ್ನು ಖಾಲಿ ಮಾಡುತ್ತಿವೆ. ಇವು ಎಲ್ಲಿಂದ ಬಂದವು? ಇವುಗಳಿಂದ ಏನು ನಷ್ಟ? ಒಂದು ಚಿತ್ರಣ ಇಲ್ಲಿದೆ. ರಾಜಸ್ಥಾನದಲ್ಲಿ ಮಿಡತೆಗಳು ಬಿರುಗಾಳಿಯಂತೆ ದಾಳಿ ಮಾಡಿವೆ. ಈ ಬಾರಿ ಗ್ರಾಮೀಣ ಪ್ರದೇಶದ ಹೊಲಗಳನ್ನೆಲ್ಲ ಮುಕ್ಕಿ ಮುಗಿಸಿ, ರಾಜಧಾನಿ ಜೈಪುರಕ್ಕೂ ದಾಳಿ ಮಾಡಿದ್ದು, ವಸತಿ ಪ್ರದೇಶಗಳಲ್ಲಿ ದೂಳಿನ ಮೋಡಗಳಂತೆ ಗುಂಪಾಗಿ ನೆರೆದಿರುವ ಚಿತ್ರಗಳು, ವಿಡಿಯೋಗಳನ್ನು ಅಲ್ಲಿನ ನಿವಾಸಿಗಳು ಹಂಚಿಕೊಳ್ಳುತ್ತಿದ್ದಾರೆ. ಅಕ್ಕಪಕ್ಕದ […]

Read More

ಅಮೆರಿಕ ಚೀನಾ ಶೀತಲ ಸಮರ ಆರಂಭವೇ?

ಕಳೆದ ಶತಮಾನದ ಕೊನೆಯಲ್ಲಿ, ಸುಮಾರು ಐವತ್ತು ವರ್ಷಗಳ ಕಾಲ ಜಗತ್ತು ಅಮೆರಿಕ- ಸೋವಿಯತ್‌ ರಷ್ಯದ ಶೀತಲ ಸಮರದಿಂದ ಬಳಲಿತ್ತು. ಈಗ ಮತ್ತೊಮ್ಮೆ ಚೀನಾ ಹಾಗೂ ಅಮೆರಿಕದ ನಡುವೆ ತಿಕ್ಕಾಟ ಉಲ್ಬಣಕ್ಕೆ ಹೋಗುತ್ತಿದ್ದು, ಇನ್ನೊಂದು ಶೀತಲ ಸಮರ ಆರಂಭವಾಗಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಡುತ್ತಿದ್ದಾರೆ. ಶೀತಲ ಸಮರ ಅಂದರೇನು? ಇಪ್ಪತ್ತನೇ ಶತಮಾನದ ಉತ್ತರಾರ್ಧದಲ್ಲಿ, ಅಂದರೆ ಸುಮಾರು 1947ರಲ್ಲಿ ಎರಡನೇ ಮಹಾಯುದ್ಧ ನಿಂತ ಬಳಿಕ, ಅಮೆರಿಕ ಹಾಗೂ ಸೋವಿಯತ್‌ ರಷ್ಯಗಳ ನಡುವೆ ರಾಜಕೀಯ- ಆರ್ಥಿಕ ತಿಕ್ಕಾಟ ಆರಂಭವಾಯಿತು. ಮಹಾಯುದ್ಧದ ವೇಳೆ […]

Read More

ಗಿಲ್ಗಿಟ್-ಬಾಲ್ಟಿಸ್ತಾನ್ ಪಾಕ್ ಆಟಕ್ಕೆ, ಭಾರತ ಪಾಠ

ಗಿಲ್ಗಿಟ್- ಬಾಲ್ಟಿಸ್ತಾನದಲ್ಲಿ ಚುನಾವಣೆ ನಡೆಸಲು ಮುಂದಾಗಿರುವ ಪಾಕಿಸ್ತಾನದ ಕ್ರಮಕ್ಕೆ ಭಾರತ ತೀವ್ರ ವಿರೋಧ ಒಡ್ಡಿದೆ. ಆಕ್ರಮಿತ ಪ್ರದೇಶವನ್ನು ತಕ್ಷಣವೇ ಖಾಲಿ ಮಾಡುವಂತೆ ಎಚ್ಚರಿಕೆ ನೀಡಿದೆ. ಪಾಕ್ ಆಕ್ರಮಿತ ಕಾಶ್ಮೀರದ ವಿಚಾರದಲ್ಲಿ ಭಾರತ ಇಷ್ಟು ನೇರ ಸಂದೇಶ ನೀಡಿರುವುದು ಇದೇ ಮೊದಲು. ಇತ್ತೀಚೆಗೆ ಪಾಕಿಸ್ತಾನದ ಸುಪ್ರೀಂ ಕೋರ್ಟ್ ಒಂದು ತೀರ್ಪು ನೀಡಿ, ಗಿಲ್ಗಿಟ್- ಬಾಲ್ಟಿಸ್ತಾನದಲ್ಲಿ ಚುನಾವಣೆ ನಡೆಸಬಹುದು ಎಂದು 2018ರಲ್ಲಿ ಸರಕಾರ ಮಾಡಿದ್ದ ಸಂವಿಧಾನ ತಿದ್ದುಪಡಿಯನ್ನು ಅನುಮೋದಿಸಿದೆ. ಇದಕ್ಕೆ ಭಾರತದ ವಿದೇಶಾಂಗ ಇಲಾಖೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಗಿಲ್ಗಿಟ್ […]

Read More

ಸೈಯದ್‌ ಅಕ್ಬರುದ್ದೀನ್‌ ದಿ ಗ್ರೇಟ್‌…

– ರಮೇಶ್‌ ಕುಮಾರ್‌ ನಾಯಕ್‌. ವಿದೇಶಾಂಗ ಇಲಾಖೆಯ ವಕ್ತಾರ ಮತ್ತು ವಿಶ್ವಸಂಸ್ಥೆಯಲ್ಲಿ ಕಾಯಂ ಪ್ರತಿನಿಧಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹಿರಿಮೆ ಹೆಚ್ಚಿಸಿದ್ದ ಸೈಯದ್‌ ಅಕ್ಬರುದ್ದೀನ್‌ ಇತ್ತೀಚೆಗೆ ನಿವೃತ್ತರಾಗಿದ್ದಾರೆ. ದೇಶದ ಹಿತಾಸಕ್ತಿ ರಕ್ಷ ಣೆಯಲ್ಲಿ ಅವರಿಗಿದ್ದ ಬದ್ಧತೆ ಯುವ ಅಧಿಕಾರಿಗಳಿಗೆ ಮಾದರಿ. ಅದು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರದ ಮೋದಿ ಸರಕಾರ ಕಿತ್ತು ಬಿಸಾಕಿದ ಹೊತ್ತು. ಸುದೀರ್ಘ ಕಾಲದಿಂದ ಚರ್ಚೆಯಲ್ಲಿದ್ದ 370ನೇ ವಿಧಿ ರದ್ದತಿ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಈ ಬೆಳವಣಿಗೆ ಗಡಿಯಾಚೆಗಿನ ಪುಂಡ ದೇಶ ಪಾಕಿಸ್ತಾನದ ಮರ್ಮಾಂಗದ […]

Read More

ಈ ಯಶೋಗಾಥೆ ಮುಂದುವರಿಯಲೆಂದು ಆಶಿಸುತ್ತ…

ಜಪಾನ್​ನ ನೀತಿ, ಕಟ್ಟುಪಾಡುಗಳು ಭಾರತಕ್ಕೆ ಅಥವಾ ಇನ್ನಾವುದೇ ದೇಶಕ್ಕೆ ಅನ್ವಯವಾಗಲು ಸಾಧ್ಯವಿಲ್ಲ. ಆದರೆ, ಸತತವಾಗಿ ಭಯೋತ್ಪಾದನೆಯಿಂದ ನರಳುವ ನಮ್ಮ ದೇಶದಲ್ಲಿ ನಾವು ಮತ್ತು ಸರ್ಕಾರ ಕೆಲವೊಂದು ಸಂಗತಿಗಳನ್ನು ಗಂಭೀರವಾಗಿ ಆಲೋಚಿಸಿ ಅನುಸರಿಸಬಹುದು ಅನ್ನಿಸುತ್ತದೆ. ಸರ್ಕಾರಗಳು ಖಡಕ್​ತನ ತೋರಿದರೆ ಎಂತಹ ಬದಲಾವಣೆ ಸಾಧ್ಯ ಎಂಬುದನ್ನು ನೀವೇ ನೋಡಿ. ಭಯೋತ್ಪಾದನೆ ದಮನಕ್ಕೆಂದೇ ಸ್ಥಾಪನೆಯಾದ ರಾಷ್ಟ್ರೀಯ ತನಿಖಾ ದಳ(ಎನ್​ಐಎ)ದ ಖದರಿಗೆ ಹೆದರಿ ಐಸಿಸ್ ಉಗ್ರರು ಸದ್ಯ ಭಾರತದ ಸಹವಾಸದಿಂದ ದೂರ ಇರಲು ತೀರ್ವನಿಸಿಬಿಟ್ಟಿದ್ದಾರಂತೆ! ಒಂದು ವಾರದ ಅವಧಿಯಲ್ಲಿ ಎರಡು ತದ್ವಿರುದ್ಧ ಬೆಳವಣಿಗೆಗಳು. […]

Read More

ನಮ್ಮ ಕಾಲಬುಡಕ್ಕೆ ಬಂದಾಗಲೇ ಕಷ್ಟ ಗೊತ್ತಾಗೋದು

ಧರ್ಮದ ಹೆಸರಿನಲ್ಲಿ ಹಾದಿ ತಪ್ಪಿರುವ ಒಂದು ವರ್ಗದ ಕೆಲವರನ್ನು ಸರಿದಾರಿಗೆ ತರಲು ಸಂಬಂಧಿಸಿದ ಧಾರ್ವಿುಕ ನಾಯಕರು ಯಾಕೆ ಪ್ರಯತ್ನಿಸಬಾರದು? ಕೆಲ ಮತಾಂಧರು ಮಾಡುವ ದುಷ್ಟ ಕಾರ್ಯದಿಂದ ಒಂದು ಉದಾತ್ತ ಧರ್ಮಕ್ಕೆ ಕಳಂಕ ಬರುತ್ತಿರುವುದನ್ನು ತಡೆಯುವುದಕ್ಕಾದರೂ ಧಾರ್ವಿುಕ ನಾಯಕರೆಲ್ಲ ಒಕ್ಕೊರಲ ಧ್ವನಿ ಮೊಳಗಿಸಿದರೆ ಒಳಿತಾಗಬಹುದು.  ಅಮೆರಿಕದಲ್ಲಿ ಗುಂಡಿನ ದಾಳಿ ನಡೆಯುವುದು ಹೊಸತೇನಲ್ಲ. ಪ್ರತಿ ವರ್ಷವೂ ಅಲ್ಲಿ ಅಂಥ ಹಲವು ಘಟನೆಗಳು ವರದಿಯಾಗುತ್ತಲೇ ಇರುತ್ತವೆ. ಹತ್ತಾರು ಮಂದಿ ಪ್ರಾಣ ಕಳೆದುಕೊಳ್ಳುತ್ತಾರೆ. ಜಗತ್ತಿಗೆಲ್ಲ ‘ದೊಡ್ಡಣ್ಣ’ ಎಂದು ಬೀಗುವ ಆ ದೇಶಕ್ಕೆ ಇದು […]

Read More

ಗೋವಿನ ಮಹಿಮೆ ಅರಿಯದೆ ಗೊಣಗುವಿರೇಕೆ?

ವಾರ್ಷಿಕ ಅಂದಾಜು 22,250 ಕೋಟಿ ರೂ. ಮೌಲ್ಯದ ಗೋಮಾಂಸವನ್ನು ಭಾರತದಿಂದ ರಫ್ತು ಮಾಡಲಾಗುತ್ತಿದೆ. ಅದೇ ಗೋ ಸಂತತಿಯನ್ನು ರಕ್ಷಿಸಿದರೆ ಆರೋಗ್ಯ, ಕೃಷಿ, ಇಂಧನ ಇತ್ಯಾದಿಗಳಿಂದ ಹಲವು ಸಹಸ್ರ-ಲಕ್ಷ ಕೋಟಿ ರೂಪಾಯಿಗಳನ್ನು ಗಳಿಸಲು, ಉಳಿಸಲು ಸಾಧ್ಯವಿದೆ. ಆ ಬಗ್ಗೆ ಯೋಚನೆ ಮಾಡಲು ನಮ್ಮ ಸರ್ಕಾರಗಳಿಗೆ ಮನಸ್ಸಿಲ್ಲ, ವ್ಯವಧಾನವೂ ಇಲ್ಲ. *** ಉತ್ತರಪ್ರದೇಶದ ದಾದ್ರಿಯಲ್ಲಿ ಅಖ್ಲಾಕ್ ಎಂಬ ಮುಸ್ಲಿಂ ವ್ಯಕ್ತಿಯ ಹತ್ಯೆ ಸಂಬಂಧವಾಗಿ ಗೋಮಾಂಸ ಭಕ್ಷಣೆ ಕುರಿತು ಕಳೆದ ಹದಿನೈದು ಇಪ್ಪತ್ತು ದಿನಗಳಿಂದ ದೇಶಾದ್ಯಂತ ತೆರಪಿಲ್ಲದೆ ಚರ್ಚೆ ನಡೆಯುತ್ತಿರುವುದು ಗೊತ್ತೇ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter

[subscribe2 hide="unsubscribe"]
 

Back To Top