ಅಪರಂಜಿ ಹೃದಯದ ‘ಸೋನು’ ಸೂದ್‌

– ಮಲ್ಲಿಕಾರ್ಜುನ ತಿಪ್ಪಾರ.   ಲಾಕ್‌ಡೌನ್‌ನ ವೇಳೆ ವಲಸೆ ಕಾರ್ಮಿಕರನ್ನು ಅವರವರ ರಾಜ್ಯಗಳಿಗೆ ಕಳುಹಿಸಲು ಸಿದ್ಧವಾಗಿರುವ ಶ್ರಮಿಕ್‌ ರೈಲುಗಳ ವೆಚ್ಚವನ್ನು ಯಾರು ಭರಿಸಬೇಕು ಎಂದು ಸರಕಾರಗಳು ಕಚ್ಚಾಡುತ್ತಿರುವಾಗ, ಬಸ್‌ಗಳನ್ನು ರಾಜ್ಯದೊಳಗೆ ಬಿಡಬೇಕೋ ಬೇಡವೋ ಎಂದು ರಾಜಕಾರಣಿಗಳು ಪರಸ್ಪರ ಕೆಸರೆರಚಾಡುತ್ತಿರುವ ಸಂದರ್ಭದಲ್ಲೇ ಮುಂಬಯಿನಲ್ಲಿ ‘ಖಳನಾಯಕ’ರೊಬ್ಬರು ಸದ್ದಿಲ್ಲದೇ ಬಸ್‌ಗಳ ಮೂಲಕ ವಲಸೆ ಕಾರ್ಮಿಕರನ್ನು ಅವರ ರಾಜ್ಯಗಳಿಗೆ ಕಳುಹಿಸಿ ತಮ್ಮದು ‘ಶುದ್ಧ ಬಂಗಾರ’ದ ಹೃದಯ ಎಂಬುದನ್ನು ತೋರಿಸಿಕೊಟ್ಟರು! ಅವರು ಯಾರೆಂದು ಗೊತ್ತಾಗಿರಬಹುದು. ನಿಮ್ಮ ಊಹೆ ನಿಜ. ಅವರು ಬೇರೆ ಯಾರೂ ಅಲ್ಲ, ‘ವಿಲನ್‌’ […]

Read More

ಸುರಕ್ಷಿತವಾಗಿರಲಿ ಮರುವಲಸೆ – ಸ್ಥಳೀಯರು ವೃತ್ತಿ ಕೌಶಲ ಮೆರೆಯಬೇಕು

ಲಕ್ಷಾಂತರ ವಲಸೆ ಕಾರ್ಮಿಕರಿಗೆ ನೆಲೆ ನೀಡಿದ್ದ ರಾಜಧಾನಿ ಬೆಂಗಳೂರಿನತ್ತ ಮತ್ತೆ ಮರು ವಲಸೆ ಪರ್ವ ಆರಂಭವಾಗಿದೆ. ಇವರೆಲ್ಲ ಲಾಕ್‌ಡೌನ್‌ ಸಂದರ್ಭದಲ್ಲಿ ಉಂಟಾದ ದುಡಿಮೆ ನಷ್ಟ, ಹಸಿವುಗಳಿಂದ ಕಂಗೆಟ್ಟು ತಂತಮ್ಮ ಗ್ರಾಮಗಳತ್ತ ತೆರಳಿದ್ದವರು. ಈಗಾಗಲೇ ಜೂನ್ 1ರಿಂದ ಹಲವು ಉದ್ಯಮಗಳನ್ನು ಆರಂಭಿಸಲು ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ನಿರೀಕ್ಷೆಗೂ ಮೊದಲೇ ಉದ್ದಿಮೆಗಳು ಮತ್ತೆ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇವರು ಮರಳಿ ಬರಲು ಸಿದ್ಧರಾಗಿದ್ದಾರೆ. ಇವರ ಮರುವಲಸೆಯ ಸಂದರ್ಭದಲ್ಲಿ ಕೋಲಾಹಲ, ಗೊಂದಲ ಉಂಟಾಗಿತ್ತು. ಅಂಥದೊಂದು ಬಿಕ್ಕಟ್ಟು ಮತ್ತೆ ಸೃಷ್ಟಿಯಾಗದಂತೆ ನೋಡಿಕೊಳ್ಳುವುದು ಸರಕಾರ […]

Read More

ಧ್ವನಿವರ್ಧಕ ನಿಯಂತ್ರಣಕ್ಕೆ ಕಠಿಣ ಕ್ರಮ ಅಗತ್ಯ

– ಡಾ. ಮಲ್ಲಿಕಾರ್ಜುನ ಗುಮ್ಮಗೋಳ. ಅನ್ಯರಿಗೆ ಇರಸುಮುರಸು ಆಗುವ ಧ್ವನಿವರ್ಧಕ ಬಳಕೆಯನ್ನು ಮಸೀದಿಗಳು ನಿಲ್ಲಿಸಬೇಕು ಎಂದು ಲೇಖಕ, ಚಿತ್ರ ಸಾಹಿತಿ ಜಾವೇದ್ ಅಕ್ತರ್ ಟ್ವೀಟ್ ಮಾಡಿದ್ದಾರೆ. ‘‘ಯಾವ ಧರ್ಮವೂ ಧ್ವನಿವರ್ಧಕದ ಮೂಲಕ ಪ್ರಾರ್ಥನೆ ಮಾಡಬೇಕೆಂದು ಪ್ರತಿಪಾದಿಸುವುದಿಲ್ಲ. ಆದ್ದರಿಂದ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಬೇಕು,’’ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶದ ಬೆನ್ನಲ್ಲೆ ಬಂದಿರುವ ಈ ಟ್ವೀಟ್‌ಗೆ ಹೆಚ್ಚಿನ ಮಹತ್ವವಿದೆ. ಅದೇ ಸಮುದಾಯದ ಮತಧರ್ಮದ ಬಗ್ಗೆ ಹೆಚ್ಚು ತಿಳಿದುಕೊಂಡ ವ್ಯಕ್ತಿ, ಈ ಆಚರಣೆಗಳಲ್ಲಿ ಅರ್ಥವಿಲ್ಲ ಎಂದು ಹೇಳುವುದರಲ್ಲಿ ಅರ್ಥವಿದೆ. ಧಾರ್ಮಿಕ […]

Read More

ಕೈಗಾರಿಕಾ ವಿಕೇಂದ್ರೀಕರಣವೇ ಮದ್ದು

16 ಕಾರ್ಮಿಕರ ಬದುಕು ರೈಲಿನಡಿ ಸಿಲುಕಿ ಅಪ್ಪಚ್ಚಿ – ಕಾಲ್ನಡಿಗೆಯಲ್ಲಿ ತವರಿಗೆ ಸಾಗುತ್ತಿದ್ದ ವಲಸಿಗರು ಔರಂಗಾಬಾದ್: ಲಾಕ್‌ಡೌನ್‌ನಿಂದ ಕೆಲಸವಿಲ್ಲದೆ ಹತಾಶರಾಗಿ ಹೇಗಾದರೂ ಮಾಡಿ ತವರು ಸೇರಿಕೊಳ್ಳುವ ಪ್ರಯತ್ನವಾಗಿ ಕಾಲ್ನಡಿಗೆಯಲ್ಲಿ ಹೊರಟಿದ್ದ 16 ವಲಸೆ ಕಾರ್ಮಿಕರ ಬದುಕು ದಾರುಣ ಅಂತ್ಯ ಕಂಡಿದೆ. ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಜಲ್ನಾದಲ್ಲಿ ಉಕ್ಕಿನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಮಧ್ಯಪ್ರದೇಶಕ್ಕೆ ಸಾಗುತ್ತಿದ್ದಾಗ ಗುರುವಾರ ರಾತ್ರಿ ಔರಂಗಾಬಾದ್‌ನ ಭುಸವಾಲ್‌ನ ಕಾರ್ಮಾಡ್ ಎಂಬಲ್ಲಿ ಸುಸ್ತಾಯಿತು ಎಂದು ರೈಲು ಹಳಿಗೆ ತಲೆಯಾನಿಸಿ ಮಲಗಿದ್ದರು. ಈ ವೇಳೆ ಬೆಳಗ್ಗೆ […]

Read More

ವಲಸೆ ಕಾರ್ಮಿಕರ ತಲ್ಲಣ – ಇನ್ನಷ್ಟು ವ್ಯವಸ್ಥಿತ ಪ್ರಯಾಣ ಬೇಕಿತ್ತು

ಬೆಂಗಳೂರಿನಲ್ಲಿ ಹಲವು ವರ್ಷಗಳಿಂದ ದುಡಿಯುತ್ತಿದ್ದ ದೊಡ್ಡ ಸಂಖ್ಯೆಯ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಭಾನುವಾರ ಒಂದೇ ದಿನ ಸುಮಾರು 12 ಸಾವಿರ ಕಾರ್ಮಿಕರು ತಮ್ಮೂರುಗಳಿಗೆ ತೆರಳಿದ್ದು, ಮುಂದಿನ ಕೆಲ ದಿನಗಳಲ್ಲಿ ಒಂದು ಲಕ್ಷದಷ್ಟು ಮಂದಿ ಊರು ಬಿಡಬಹುದು ಎಂಬ ಅಂದಾಜಿದೆ. ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಎಲ್ಲಿ ನೋಡಿದರೂ ಕಾರ್ಮಿಕರು ತಮ್ಮ ಹೆಂಡತಿ, ಮಕ್ಕಳೊಂದಿಗೆ ಬಂದು ಕೂತಿದ್ದಾರೆ. ಇವರನ್ನು ಯಾವುದೇ ಗೊಂದಲ, ಗದ್ದಲಗಳಿಲ್ಲದೆ ಊರಿಗೆ ಕಳುಹಿಸಲು ಸರಕಾರ ಹರಸಾಹಸ ಪಡುತ್ತಿದೆ. ಹಲವು ಸಂಸ್ಥೆಗಳು ಇವರಿಗೆ ಉಚಿತ […]

Read More

ಬಿಹಾರದಲ್ಲಿ ‘ಮಹಾಮೈತ್ರಿ’ಯ ಸವಾಲು

ಮೋದಿ ಅಲೆಯಲ್ಲಿ ಹಾಯಾಗಿ ತೇಲುತ್ತಿದ್ದ ಬಿಜೆಪಿಗೆ ದೆಹಲಿಯಲ್ಲಿ ಕೇಜ್ರಿವಾಲ್ ಮೊದಲ ಆಘಾತ ನೀಡಿದರೆ, ಎರಡನೇ ಆಘಾತ ಬಿಹಾರದಲ್ಲಿನ ಮಹಾಮೈತ್ರಿ. ಸಾಲದೆಂಬಂತೆ ನಿತೀಶ್ ಕುಮಾರ್  ಅವರು ಕೇಜ್ರಿವಾಲ್  ನೆರವು ಪಡೆಯಲು ಮುಂದಾಗಿರುವುದು ಬಿಜೆಪಿಗೆ ಮತ್ತೊಂದು ತಲೆಬೇನೆಯೇ ಸರಿ.  ‘ಮಾತು ಬೆಳ್ಳಿ ಮೌನ ಬಂಗಾರ’ ಅನ್ನುವುದನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಅನುಕೂಲಕ್ಕೆ ತಕ್ಕ ಹಾಗೆ ಅರ್ಥಮಾಡಿಕೊಂಡು ಬಿಟ್ಟರೋ ಹೇಗೆ ಅಂತ ಆಮ್ ಆದ್ಮಿ ಪಕ್ಷದವರು ಇತ್ತೀಚೆಗೆ ಟ್ವೀಟ್ ಮಾಡಿದ್ದರು. ಮಾತಿನಿಂದಲೇ ಮೋಡಿ ಮಾಡುವ ಮೋದಿ, ಬಿಜೆಪಿ ಸರ್ಕಾರಕ್ಕೆ ಮುಜುಗರದ […]

Read More

ಕೇಜ್ರಿ ಗೆಲುವಲ್ಲಿ ಬಿಜೆಪಿಯ ಪ್ರಮಾದದ ಕಾಣಿಕೆಯೇ ದೊಡ್ಡದು

ಈ ಫಲಿತಾಂಶವನ್ನು ಪ್ರಜಾತಂತ್ರದ ಸೌಂದರ್ಯ ಮತ್ತು ಶಕ್ತಿ ಎಂದು ಕರೆಯುವುದೇ ಸರಿಯಾದ್ದು. ಎರಡು ವರ್ಷಗಳ ಹಿಂದೆ ಆಮ್ ಆದ್ಮಿ ಪಕ್ಷದ ಅರವಿಂದ ಕೇಜ್ರಿವಾಲ್ ಅವರನ್ನು ಅಧಿಕಾರದ ಹತ್ತಿರಕ್ಕೆ ತಂದು ನಿಲ್ಲಿಸಿದ್ದ ದೆಹಲಿ ಮತದಾರರು ಈ ಬಾರಿ ಪೂರ್ಣ ಅಧಿಕಾರ ನೀಡಿ ಅದೇನು ಮಾಡುತ್ತೀರೋ ಮಾಡಿ ನೋಡೋಣ ಎಂಬ ಸ್ಪಷ್ಟ ಜನಾದೇಶ ಕೊಟ್ಟಿದ್ದಾರೆ. ಒಂದು ಪ್ರಬುದ್ಧ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮತದಾರರು ಇದಕ್ಕಿಂತ ಉತ್ತಮವಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕೆಂದು ನಿರೀಕ್ಷಿಸಲು ಅಸಾಧ್ಯ ಬಿಡಿ. ದೆಹಲಿ ವಿಧಾನಸಭೆ ಚುನಾವಣೆಯ ಈ ಅಭೂತಪೂರ್ವ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter

[subscribe2 hide="unsubscribe"]
 

Back To Top