ಸವಾಲುಗಳ ನಡುವೆ ಮೋದಿ ಸೆಕೆಂಡ್‌ ಇನಿಂಗ್ಸ್‌ ಸಾಧನೆ

ಕೊರೊನಾದಿಂದ ನೆಲಕಚ್ಚಿದ ಆರ್ಥಿಕತೆಯ ನಡುವೆಯೂ ಆತ್ಮನಿರ್ಭರ ಭಾರತದ ಕನಸಿನ ಹಾದಿಯಲ್ಲಿ. – ಹರಿಪ್ರಕಾಶ್‌ ಕೋಣೆಮನೆ. ಎಷ್ಟು ಬೇಗ ದಿನಗಳು ಉರುಳಿ ಹೋದವು! ಹದಿನೈದು ವರ್ಷದಷ್ಟು ದೀರ್ಘ ಕಾಲ ಗುಜರಾತ್‌ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ ರಾಷ್ಟ್ರ ರಾಜಕಾರಣ ಮುಖ್ಯ ಭೂಮಿಕೆಗೆ ಬರುತ್ತಾರೆಂಬ ಊಹಾತ್ಮಕ ಚರ್ಚೆ ಶುರುವಾದದ್ದು, ಅದರ ಬೆನ್ನಲ್ಲೇ 2014ರ ಲೋಕಸಭಾ ಚುನಾವಣೆಯ ಬಿಜೆಪಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡದ್ದು, ಮತ್ತೆ ಕೆಲವೇ ದಿನಗಳಲ್ಲಿ ಅವರು ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಿ ಹೊರ ಹೊಮ್ಮಿದ್ದೆಲ್ಲ ಇನ್ನೂ ಕಣ್ಣಿಗೆ ಕಟ್ಟಿದಂತಿದೆ. […]

Read More

ದೇವಿಯ ಸ್ವರೂಪ ಅರ್ಥ ಮಾಡಿಕೊಂಡರೆ ಮಹಿಷ ದಸರಾದ ಅಗತ್ಯವಾದರೂ ಏನಿದೆ?

ನಮ್ಮ ಸಂವಿಧಾನದಲ್ಲಿ ಅಡಕವಾಗಿರುವ ‘ಧರ್ಮ ನಿರಪೇಕ್ಷತೆ’ ಮತ್ತು ‘ಸೆಕ್ಯುಲರ್‌’ ಎಂಬ ಎರಡು ಪದಗಳು ಅತಿ ಹೆಚ್ಚು ಚರ್ಚೆಗೊಳಪಟ್ಟಿರುವುದು ಗೊತ್ತೇ ಇದೆ. ರಾಜಕೀಯ ಮತ್ತು ಧರ್ಮದ ಸಂಬಂಧದ ವಿಷಯದಲ್ಲಿಆರಂಭವಾದ ಈ ಚರ್ಚೆ ರಾಜಕೀಯದಲ್ಲಿ ಧರ್ಮ ಇರಬೇಕೇ ಅಥವಾ ಧರ್ಮದಲ್ಲಿ ರಾಜಕೀಯದಲ್ಲಿ ಇರಬೇಕೇ ಎಂಬ ಜಿಜ್ಞಾಸೆಗೂ ಕಾರಣವಾಗಿದೆ. ಸಂವಿಧಾನದಲ್ಲಿ ಉಲ್ಲೇಖಿತ ಧರ್ಮ ನಿರಪೇಕ್ಷತೆಯನ್ನು ಸೆಕ್ಯುಲರಿಸಂ(ಜಾತ್ಯತೀತತೆ)ಗೆ ಸಂವಾದಿಯಾಗಿಸಿದ್ದೂ ಇದೆ. ಇರಲಿ, ಇಲ್ಲಿಧರ್ಮನಿರಪೇಕ್ಷತೆ ಎಂದರೆ ಧರ್ಮ ಬಿಡಬೇಕು ಎಂತಲೋ ಅಥವಾ ಸೆಕ್ಯುಲರಿಸಂ ಎಂದರೆ ಜಾತಿ ತ್ಯಾಗ ಮಾಡು, ಜಾತಿ ವಿನಾಶಕ್ಕೆ ಹೋರಾಡು ಎಂತಲೋ […]

Read More

ಅಲೌಕಿಕ ಸಂಸಾರಿV/S ಲೌಕಿಕ ಸನ್ಯಾಸಿ…

ಹೀಗೊಂದು ಕಥೆ…ಸಾವಿಲ್ಲದ ಮನೆಯಿಂದ ಸಾಸಿವೆ ಕಾಳು ತೆಗೆದುಕೊಂಡು ಬಾ ಎಂದು ಬುದ್ಧ ಕಿಸಾಗೌತಮಿಗೆ ಹೇಳಿದ ಕಥೆಯ ರೀತಿಯಲ್ಲಿರುವ ಇನ್ನೊಂದು ಕಥೆಯಿದು. ಒಂದಾನೊಂದು ಕಾಲದಲ್ಲಿ ಬಲೇ ಪ್ರಖ್ಯಾತನಾದ ಓರ್ವ ರಾಜ ಇದ್ದ. ಅಧಿಕಾರ, ಐಶ್ವರ್ಯ, ಆರೋಗ್ಯ ಎಲ್ಲವೂ ಅವನಲ್ಲಿ ಇತ್ತು. ಅಪಾರ ಪ್ರಜಾ ಬೆಂಬಲವೂ ಇತ್ತು. ವಿರೋಧಿಗಳಿಗೂ ಆತನೆಂದರೆ ಒಂದು ತೆರನಾದ ಭಯ. ಕಾಲಕಾಲಕ್ಕೆ ಮಳೆ ಬೆಳೆ ಆಗಿ ರಾಜ್ಯ ಸುಭಿಕ್ಷ ವಾಗಿತ್ತು. ಇಷ್ಟಾದರೂ ರಾಜನಿಗೆ ನೆಮ್ಮದಿ ಎಂಬುದಿರಲಿಲ್ಲ. ಸದಾ ದುಃಖ, ಕೊರಗಿನಲ್ಲೇ ಇರುತ್ತಿದ್ದ. ಮನೋ ಸಂತೋಷ ಅರಸಿಕೊಂಡು […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top