ಕರುನಾಡ ಕಟ್ಟೋಣ… ಜೊತೆಯಾಗಿ ಮುನ್ನಡೆಯೋಣ ಬನ್ನಿ – ಕೊರೊನೋತ್ತರ ಕರ್ನಾಟಕದ ಪುನಃಶ್ಚೇತನಕ್ಕೆ ವಿಕ ಅಭಿಯಾನ -ಸ್ವಾವಲಂಬೀ ಕರ್ನಾಟಕ ನಿರ್ಮಾಣಕ್ಕೆ ಒಂದು ಹೆಜ್ಜೆ

ಕೊರೊನಾ ಇಡೀ ಜಗತ್ತನ್ನೇ ಕಾಡಿದ ಸಂಕಷ್ಟ. ಇದರ ಹೊಡೆತಕ್ಕೆ ವಿಶ್ವದ ಬಲಾಢ್ಯ ದೇಶಗಳೇ ನಲುಗಿವೆ. ಆರ್ಥಿಕ ಪ್ರಬಲ ರಾಷ್ಟ್ರಗಳೇ ಭವಿಷ್ಯದ ಆತಂಕಕ್ಕೆ ಸಿಲುಕಿವೆ. ಅದೇ ವೇಳೆ ಭಾರತ ಕೊರೊನಾ ಸವಾಲನ್ನು ಎದುರಿಸಿದ ರೀತಿಗೆ ಜಗತ್ತಿನ ಮೆಚ್ಚುಗೆ ಸಿಕ್ಕಿದೆ. ಭಾರತದೊಳಗಿನ ರಾಜ್ಯಗಳಿಗೆ ಸಂಬಂಧಿಸಿ ಹೇಳುವುದಾದರೆ ಕರ್ನಾಟಕವು ಕೊರೊನಾ ವಿರುದ್ಧ ಯಶಸ್ವಿಯಾಗಿ ಸೆಣಸಿದ ರಾಜ್ಯಗಳ ಪೈಕಿ ಎರಡನೇ ಸ್ಥಾನದಲ್ಲಿದೆ. ಕೊರೊನಾವನ್ನು ನಾವು ಸಂಘಟಿತವಾಗಿ, ಸಮರ್ಥವಾಗಿ ಎದುರಿಸಿದ್ದನ್ನು ಎಲ್ಲರೂ ಮನಗಾಣಬೇಕಿರುವ ಸತ್ಯ. ಈ ವಿಚಾರದಲ್ಲಿ ದೇಶ ಮತ್ತು ರಾಜ್ಯದ ಯಶಸ್ವಿ ನಾಯಕತ್ವಕ್ಕೆ, […]

Read More

ಮುಳುಗಿದ ಭಾರಂಗಿಯಿಂದ ಹೊರಟ ಹಾಡು

– ದೀಪಾ ರವಿಶಂಕರ್‌.  ಕೆಲವು ಕೃತಿಗಳು ನಮ್ಮ ಬದುಕು, ಹೋರಾಟ, ಸಂಬಂಧಗಳ ಪಲ್ಲಟದೊಂದಿಗೆ ಅಭಿವೃದ್ಧಿಗಾಗಿ ಪ್ರಕೃತಿ- ಜನಪದದ ಮೇಲೆ ಮನುಷ್ಯರು ನಡೆಸಿದ ಅತ್ಯಾಚಾರವನ್ನೂ ಸಾರಿ ಹೇಳುತ್ತಿರುತ್ತವೆ. ಅಂಥ ಒಂದು ಕಾದಂಬರಿ ಗಜಾನನ ಶರ್ಮ ಅವರ ‘ಪುನರ್ವಸು’. ಹಲವು ತಲೆಮಾರುಗಳ ಕತೆಯನ್ನು ಹೇಳುವ ಅನೇಕ ಕೃತಿಗಳು ನಮ್ಮಲ್ಲಿ ಬಂದಿವೆ- ಮರಳಿ ಮಣ್ಣಿಗೆ, ಮೂರು ತಲೆಮಾರು, ಸ್ವಪ್ನ ಸಾರಸ್ವತ ಇತ್ಯಾದಿ. ಹಾಗೇ ಒಂದು ಪ್ರದೇಶದ ಜನಜೀವನದ ಏರಿಳಿತ, ಸಾಂಸ್ಕೃತಿಕ ಪಲ್ಲಟಗಳ ಕತೆಯನ್ನು ಹೇಳುವ ಕೃತಿಗಳು ಕೂಡ- ಮಲೆಗಳಲ್ಲಿ ಮದುಮಗಳು, ಗ್ರಾಮಾಯಣ […]

Read More

ಭಾರತದಲ್ಲಿ ಭಾಷೆಗಳ ಅವಸಾನ ನಿಧಾನ, ಏಕೆಂದರೆ…

ಒಂದುವೇಳೆ ಪೂಜೆ ಮತ್ತು ಪ್ರಾರ್ಥನೆಯನ್ನೂ ಇಂಗ್ಲಿಷ್‍ನಲ್ಲಿ ಮಾಡುವವರ ಸಂಖ್ಯೆ ಹೆಚ್ಚುತ್ತಾ ಹೋದರೆ ಆಫ್ರಿಕಾ ಖಂಡದ ದೇಶಗಳಲ್ಲಾದಂತೆ ಭಾರತದಲ್ಲೂ ಸ್ಥಳೀಯ ಭಾಷೆಗಳು ನಾಶಹೊಂದುವುದರಲ್ಲಿ ಅನುಮಾನ ಬೇಡ! ಕನ್ನಡ ಭಾಷೆ ಈಗ ಎದುರಿಸುತ್ತಿರುವ ಸಂಕಷ್ಟ, ಸವಾಲುಗಳಿಗೆ ಸಂಬಂಧಿಸಿ ನಾವು ಕೇವಲ ಕರ್ನಾಟಕವನ್ನಷ್ಟೇ ದೃಷ್ಟಿಯಲ್ಲಿರಿಸಿಕೊಂಡು ಆಲೋಚನೆ ಮಾಡಿದರೆ ಸಾಕೇ? ಸ್ಥಳೀಯ ಭಾಷೆಗಳ ಅವಸಾನ ಎಂಬುದು ಈಗ ಜಾಗತಿಕ ಸಮಸ್ಯೆ. ಈ ಮಾತು ಸರಿಯಾಗಿ ಅರ್ಥವಾಗಬೇಕಾದರೆ ನಾವು ಯೂರೋಪ್, ಆಫ್ರಿಕಾ ಖಂಡದ ದೇಶಗಳ ಜೊತೆಗೆ ಏಷ್ಯಾದ ಕೆಲ ದೇಶಗಳ ಸ್ಥಳೀಯ ಭಾಷೆಗಳ ಅವಸಾನದ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top