ಕೃಷಿ ಭೂಮಿ ಮುಕ್ತ ಖರೀದಿ

– 1961ರ ಕರ್ನಾಟಕ ಭೂಸುಧಾರಣೆ ಕಾಯಿದೆಗೆ ರಾಜ್ಯ ಸರಕಾರದ ತಿದ್ದುಪಡಿ – ಇನ್ನು ಯಾರು ಬೇಕಾದರೂ, ಕೃಷಿಕರಲ್ಲದಿದ್ದರೂ ಕೃಷಿ ಜಮೀನು ಖರೀದಿಸಬಹುದು. ವಿಕ ಸುದ್ದಿಲೋಕ, ಬೆಂಗಳೂರು. ಕೃಷಿಯೇತರ ಆದಾಯ ಹೊಂದಿದವರು ಕೃಷಿ ಭೂಮಿ ಖರೀದಿಸಲು ವಿಧಿಸಲಾಗಿದ್ದ ನಿರ್ಬಂಧ ತೆರವುಗೊಳಿಸಲು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇದರೊಂದಿಗೆ ಯಾರು ಬೇಕಾದರೂ ಕೃಷಿ ಭೂಮಿ ಖರೀದಿಸಲು ರಹದಾರಿ ಸಿಕ್ಕಿದೆ. ಕರ್ನಾಟಕ ಭೂಸುಧಾರಣೆ ಕಾಯಿದೆ 1961ರ ಕಲಂ 79ಎ ಮತ್ತು 79ಬಿಗೆ ತಿದ್ದುಪಡಿ ತರಲು ನಡೆದ […]

Read More

ರೈತರಿಗೆ ಅನ್ಯಾಯವಾದರೆ ಕ್ಷಣವೂ ಹುದ್ದೆಯಲ್ಲಿರಲಾರೆ

– ರೈತರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅಭಯ – ನನ್ನ ಬೆಳೆ, ನನ್ನ ಹಕ್ಕು ಎನ್ನುವುದೇ ಕಾಯಿದೆಯ ಆಶಯ ವಿಕ ಸುದ್ದಿಲೋಕ ಬೆಂಗಳೂರು.  ‘ನನ್ನ ಬೆಳೆ. ನನ್ನ ಹಕ್ಕು’ ಎಂಬ ಆಶಯದಡಿ ರೈತರು ಬೆಳೆದ ಬೆಳೆಯನ್ನು ಮಾರಾಟ ಮಾಡಲು ಸ್ವಾತಂತ್ರ್ಯ ನೀಡುವ ದೃಷ್ಟಿಯಿಂದ ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತರಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪದಂತೆ 2022ರ ಹೊತ್ತಿಗೆ ರೈತರ ಆದಾಯ ದ್ವಿಗುಣಗೊಳಿಸಲು ಇದು ಸಹಾಯಕವಾಗಲಿದೆ. ಇದರಿಂದ ರೈತರಿಗೆ ಅನ್ಯಾಯವಾಗುವ ಪ್ರಶ್ನೆಯೇ ಇಲ್ಲ. ಅಂತಹ ಸಂದರ್ಭ ಬಂದರೆ ಈ ಸ್ಥಾನದಲ್ಲಿಒಂದು […]

Read More

ಎಪಿಎಂಸಿಗಾಗಿ ಹೋರಾಟ – ಸುಗ್ರೀವಾಜ್ಞೆ ಜಾರಿಗೆ ತಂದರೆ 18ರಿಂದ ಬಂದ್‌ ಎಚ್ಚರಿಕೆ

– ಸುಗ್ರೀವಾಜ್ಞೆ ಜಾರಿಗೆ ತಂದರೆ 18ರಿಂದ ಬಂದ್‌ ಎಚ್ಚರಿಕೆ – ಸರಕಾರದ ಮೇಲೆ ಒತ್ತಡ, ಇಂದು ಸಂಪುಟದಲ್ಲಿ ಚರ್ಚೆ ವಿಕ ಸುದ್ದಿಲೋಕ ಬೆಂಗಳೂರು ಎಪಿಎಂಸಿ ಕಾಯಿದೆ ತಿದ್ದುಪಡಿ ವಿರುದ್ಧ ರಾಜ್ಯಾದ್ಯಂತ ಜನಾಕ್ರೋಶ ಕಾಣಿಸಿಕೊಂಡಿದೆ. ಈ ನಡುವೆ, ರಾಜ್ಯ ಸರಕಾರವು ಕೇಂದ್ರದ ಒತ್ತಡಕ್ಕೆ ಮಣಿದು ಅವಸರದಿಂದ ಕಳುಹಿಸಿದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ಬುಧವಾರ ವಾಪಸ್‌ ಕಳಿಸಿದ್ದಾರೆ. ಗುರುವಾರ ಸಂಪುಟದಲ್ಲಿ ಚರ್ಚೆ ನಡೆಸಿಯೇ ಸುಗ್ರೀವಾಜ್ಞೆಯನ್ನು ಅಂತಿಮಗೊಳಿಸಬೇಕಾದ ಅನಿವಾರ್ಯತೆಗೆ ಸಿಲುಕಿರುವ ಸರಕಾರದ ನಡೆ ಕುತೂಹಲ ಮೂಡಿಸಿದೆ. ಬುಧವಾರ ಎಪಿಎಂಸಿ ವರ್ತಕರು ರಾಜ್ಯದ ಬಹುತೇಕ […]

Read More

ತಿದ್ದುಪಡಿಯಲ್ಲ, ಸುಧಾರಣೆ – ಎಪಿಎಂಸಿ ತರಾತುರಿಯ ಬದಲಾವಣೆ ಯಾಕೆ?

ಶ್ರೀಮಂತ ವ್ಯಾಪಾರಿಗಳು ಹಾಗೂ ಮಧ್ಯವರ್ತಿಗಳು ರೈತರನ್ನು ಸುಲಿಗೆ ಮಾಡುವುದನ್ನು ತಡೆಯಲೆಂದು ಎಪಿಎಂಸಿ ಕಾಯಿದೆ ರೂಪಿಸಿ ಜಾರಿಗೆ ತರಲಾಗಿತ್ತು. ಈಗ ಆ ಎಪಿಎಂಸಿ ಕಾಯಿದೆಯಲ್ಲಿ ದಿಢೀರ್‌ ತಿದ್ದುಪಡಿ ಮಾಡಲು ಸರಕಾರ ಮುಂದಾಗಿದೆ. ತಿದ್ದುಪಡಿ ಕಾಯಿದೆ ಸಂಬಂಧ ಸುಗ್ರೀವಾಜ್ಞೆ ಪ್ರಸ್ತಾಪವನ್ನು ಕೇಂದ್ರ ಸರಕಾರದ ಒತ್ತಡದ ಹಿನ್ನೆಲೆಯಲ್ಲಿ ರಾಜ್ಯಪಾಲರಿಗೆ ಕಳುಹಿಸಲಾಗಿದೆ. ಇದಕ್ಕೆ ಮುನ್ನ ತಿದ್ದುಪಡಿ ಸಂಬಂಧಿಸಿ ವಿಧಾನಮಂಡಲದಲ್ಲಿ ಚರ್ಚೆಯಾಗಬೇಕಿತ್ತು; ಸಂಪುಟ ಸಭೆಯಲ್ಲಿ ಅನುಮೋದನೆ ಆಗಬೇಕಿತ್ತು. ಎರಡೂ ಆಗಿಲ್ಲ. ಇಷ್ಟೊಂದು ತರಾತುರಿಯಲ್ಲಿ ಲಾಕ್‌ಡೌನ್‌ ನಡುವೆಯೇ, ಎಪಿಎಂಸಿ ಕಾಯಿದೆ ಬದಲಾಯಿಸುವ ತರಾತುರಿ ಏನಿದೆ? ಇದು […]

Read More

ಎಪಿಎಂಸಿ ಉಳಿಸಿ

– ಎಪಿಎಂಸಿ ಕಾಯಿದೆಗೆ ತಿದ್ದುಪಡಿ ಸುಗ್ರೀವಾಜ್ಞೆ ರಾಜ್ಯಪಾಲರ ಅಂಗಳಕ್ಕೆ – ಮಧ್ಯವರ್ತಿಗಳು-ಕಾರ್ಪೊರೇಟ್‌ ಕಂಪನಿಗಳಿಗೆ ಲಾಭ, ರೈತರಿಗೆ ನಷ್ಟದ ಆತಂಕ – ರೈತ ನಾಯಕ ಯಡಿಯೂರಪ್ಪ ಸರಕಾರ ಕೇಂದ್ರದ ಒತ್ತಡಕ್ಕೆ ಮಣಿಯದಿರಲಿ ಎಂಬ ಆಗ್ರಹ – ಶಶಿಧರ ಹೆಗಡೆ, ಬೆಂಗಳೂರು ಕೇಂದ್ರದ ಸೂಚನೆ ಮೇರೆಗೆ ರಾಜ್ಯ ಸರಕಾರವು ಎಪಿಎಂಸಿ ಕಾಯಿದೆಗೆ ತಿದ್ದುಪಡಿ ಮಾಡಿದ್ದು, ಇದು ಈಗಾಗಲೇ ರಾಜ್ಯಪಾಲರ ಅಂಗಳ ತಲುಪಿದೆ. ಇದು ಜಾರಿಗೆ ಬಂದರೆ ರೈತರು ಬೆಳೆದ ಬೆಳೆಗೆ ಆಧಾರಸ್ತಂಭವಾಗಿರುವ ಎಪಿಎಂಸಿ ವ್ಯವಸ್ಥೆಯೇ ಕುಸಿದು ಬೀಳಲಿದೆ. ಭವಿಷ್ಯದಲ್ಲಿ ರೈತರಿಗೆ […]

Read More

ಸಮರ್ಪಕ ಜಾರಿ ಅಗತ್ಯ – ಹಲ್ಲೆ ತಪ್ಪಿಸಲು ಕೇಂದ್ರ, ರಾಜ್ಯದಿಂದ ಸುಗ್ರೀವಾಜ್ಞೆ

ಮಹಾಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತು ಪೊಲೀಸರು ತಮ್ಮ ಪ್ರಾಣವನ್ನೂ ಲೆಕ್ಕಿಸದೇ ತೊಡಗಿಸಿಕೊಂಡಿದ್ದಾರೆ. ಆದರೆ, ಕರ್ನಾಟಕವೂ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ ಈ ‘ಕೊರೊನಾ ವಾರಿಯರ್ಸ್’ ಮೇಲೆ ನಿರಂತರವಾಗಿ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿವೆ. ಆದರೆ, ಇಂಥ ಸಂದರ್ಭವನ್ನು ಎದುರಿಸುವ ಸಮರ್ಪಕ ಕಾನೂನು ಬಲ ನಮ್ಮ ಸರಕಾರಗಳಿಗೆ ಇರಲಿಲ್ಲ. ಆ ಕೊರತೆಯನ್ನು ಕೇಂದ್ರ ಮತ್ತು ಕರ್ನಾಟಕ ಸರಕಾರಗಳು ಸುಗ್ರೀವಾಜ್ಞೆಗಳ ಮೂಲಕ ತುಂಬಿಕೊಳ್ಳುತ್ತಿವೆ. ಕೊರೊನಾ ಸೇನಾನಿಗಳ ಮೇಲೆ ಹಲ್ಲೆ ಮಾಡುವವರನ್ನು ಹೆಡೆಮುರಿ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top