ಕರುನಾಡ ಕಟ್ಟುವ ಕಾಯಕಕ್ಕೆ ವಿಕ ನಾಯಕ- ಕೊರೊನೋತ್ತರ ಕರ್ನಾಟಕದ ಪುನಶ್ಚೇತನ ಅಭಿಯಾನಕ್ಕೆ ಪ್ರವಾಸೋದ್ಯಮದ ಮುನ್ನುಡಿ

ವಿಕ ಸುದ್ದಿಲೋಕ ಬೆಂಗಳೂರು.  ಕೊರೊನಾ ಒಡ್ಡಿದ ಸವಾಲನ್ನು ಕರ್ನಾಟಕ ದಿಟ್ಟವಾಗಿ ಎದುರಿಸುತ್ತಿದೆ. ಆದರೆ, ಈ ಸಂಘರ್ಷ ದೀರ್ಘಕಾಲೀನವಾಗಿರುವುದರಿಂದ ಜನಜೀವನವನ್ನು ಮರಳಿ ಹಳಿಗೆ ತಂದು ಮುನ್ನಡೆಸಬೇಕಾದ ತುರ್ತು ಅನಿವಾರ್ಯತೆಯೂ ಇದೆ. ಈ ನಿಟ್ಟಿನಲ್ಲಿ ಕನ್ನಡದ ಅತಿ ಹೆಚ್ಚು ಓದುಗರನ್ನು ಹೊಂದಿರುವ ‘ವಿಜಯ ಕರ್ನಾಟಕ’ ಪತ್ರಿಕೆಯು ‘ಕರುನಾಡ ಕಟ್ಟೋಣ ಬನ್ನಿ’ (Re-Building Karnataka) ಎಂಬ ಘೋಷವಾಕ್ಯದಡಿಯಲ್ಲಿ ಜನರಿಂದ ಜನರಿಗಾಗಿ ಕರ್ನಾಟಕದ ಪುನರುತ್ಥಾನದ ಅಭಿಯಾನವನ್ನು ಆರಂಭಿಸಿದೆ. ಈ ಸುದೀರ್ಘ ಸರಣಿಯ ಮೊದಲ ಚರಣವಾಗಿ 35 ಲಕ್ಷ ಮಂದಿಯ ಬದುಕಿಗೆ ಆಧಾರವಾದ ‘ಪ್ರವಾಸೋದ್ಯಮ’ […]

Read More

ಕೆಲಸಕ್ಕೆ ಬೇಕಾಗಿದ್ದಾರೆ

– ಉದ್ಯೋಗ ನಷ್ಟದ ನಡುವೆಯೂ ಆಶಾಕಿರಣ | ಹಲವು ಕ್ಷೇತ್ರಗಳಲ್ಲಿ ಬೇಡಿಕೆ ಸೃಷ್ಟಿ – ಕಾರ್ಮಿಕರ ವಲಸೆಯಿಂದ ಸ್ಥಳೀಯರಿಗೆ ಭರವಸೆ | ದೇಶಾದ್ಯಂತ ಹೊಸ ಟ್ರೆಂಡ್. ವಿಕ ಸುದ್ದಿಲೋಕ ಬೆಂಗಳೂರು:  ಲಾಕ್‌ಡೌನ್‌ ಸಡಿಲಿಕೆಯಾಗುತ್ತಿದ್ದಂತೆಯೇ ರಾಜ್ಯದಲ್ಲಿ ಕೈಗಾರಿಕೆ ಮತ್ತು ವ್ಯವಹಾರೋದ್ಯಮಗಳು ನಿಧಾನವಾಗಿ ಚಿಗುರಿಕೊಳ್ಳುತ್ತಿವೆ. ಈ ನಡುವೆ, ಉದ್ಯೋಗಿಗಳಿಗೂ ಬೇಡಿಕೆ ಸೃಷ್ಟಿಯಾಗಿ ಆಶಾವಾದ ಮೂಡಿಸಿದೆ.ಲಾಕ್‌ಡೌನ್‌ನಿಂದಾಗಿ ಆರ್ಥಿಕ ಕ್ಷೇತ್ರ ತತ್ತರಿಸಿ ಹೋಗಿದ್ದು, ಕೈಗಾರಿಕೆ, ವ್ಯಾಪಾರೋದ್ಯಮಗಳು ಸಂಕಷ್ಟಕ್ಕೆ ಸಿಲುಕಿದ್ದವು. ಸಾವಿರಾರು ಮಂದಿ ಉದ್ಯೋಗ ಕಳೆದುಕೊಂಡು ಜಾಬ್‌ಲಾಸ್‌ನ ಹೊಡೆತವೂ ತೀವ್ರವಾಗಿತ್ತು. ಈ ನಡುವೆ, ಆರ್ಥಿಕ […]

Read More

ಕೊಲ್ಲಿಯಲ್ಲಿರುವ 10 ಲಕ್ಷ ಭಾರತೀಯರಿಗೆ ಉದ್ಯೋಗ ನಷ್ಟ ಭೀತಿ

– ವಿಮಾನಯಾನ ಶುರುವಾದ ಕೂಡಲೇ ಮರಳಲು ಕಂಪನಿಗಳ ಸೂಚನೆ – ಕೆಲವು ಉದ್ಯಮಿಗಳೂ ಅತಂತ್ರ – ವಿಜಯ ಕೋಟ್ಯಾನ್‌, ಮಂಗಳೂರು ​​ಕೊರೊನಾ ಮಹಾಮಾರಿ ದೇಶದಲ್ಲಿ ಕಾರ್ಮಿಕ ವಲಯವನ್ನು ಕಂಗಾಲುಗೊಳಿಸಿರುವಂತೆಯೇ ಭಾರತದಿಂದ ಕೊಲ್ಲಿ ರಾಷ್ಟ್ರಗಳಿಗೆ ಹೋಗಿ ದುಡಿಯುತ್ತಿರುವ ಕಾರ್ಮಿಕ ವರ್ಗವನ್ನೂ ಚಿಂತೆಗೀಡು ಮಾಡಿದೆ. ಒಂದು ಮೂಲದ ಪ್ರಕಾರ ಅಲ್ಲಿರುವ ಸುಮಾರು 10 ಲಕ್ಷ ಭಾರತೀಯರು ಉದ್ಯೋಗ ಕಳೆದುಕೊಳ್ಳುವ ಅಪಾಯದಲ್ಲಿದ್ದಾರೆ. ವಿದೇಶಕ್ಕೆ ಹೋಗಿರುವ ಭಾರತೀಯರಲ್ಲಿ ಶೇ. 30 ಮಂದಿ ಅರಬ್‌ ರಾಷ್ಟ್ರಗಳಾದ ಕುವೈಟ್‌, ಒಮಾನ್, ಬಹರೈನ್, ಕತಾರ್‌, ಸೌದಿ, ಯುಎಇ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top