ಟೂರಿಸಂಗೆ ಮರುಜೀವ

– ರಾಜ್ಯದ 35 ಲಕ್ಷ ಜನರ ಉದ್ಯೋಗ ಮರುಸ್ಥಾಪನೆಗೆ ಯತ್ನ – ವಿಕ ಸಾರಥ್ಯದ ಕರುನಾಡ ಕಟ್ಟೋಣ ಅಭಿಯಾನಕ್ಕೆ ಸಚಿವ ಸಿ.ಟಿ. ರವಿ ಚಾಲನೆ.  ವಿಕ ಸುದ್ದಿಲೋಕ ಬೆಂಗಳೂರು:  ಕೊರೊನಾ ಕಾರಣದಿಂದಾಗಿ ಎರಡೂವರೆ ತಿಂಗಳಿನಿಂದ ಸ್ತಬ್ಧವಾಗಿರುವ ಪ್ರವಾಸೋದ್ಯಮ ಮತ್ತು ಹೋಟೆಲ್ ಕ್ಷೇತ್ರದ ಪುನಶ್ಚೇತನದ ಮಾಸ್ಟರ್ ಪ್ಲ್ಯಾನ್ ಅನ್ನು ರಾಜ್ಯ ಪ್ರವಾಸೋದ್ಯಮ ಖಾತೆ ಸಚಿವ ಸಿ.ಟಿ. ರವಿ ತೆರೆದಿಟ್ಟಿದ್ದಾರೆ. ಕೊರೊನಾದಿಂದ ಸಂಕಷ್ಟಕ್ಕೊಳಗಾಗಿರುವ ರಾಜ್ಯದ ಆರ್ಥಿಕತೆ, ವ್ಯವಹಾರ ಮತ್ತು ಜನಜೀವನದ ಪುನರುತ್ಥಾನಕ್ಕೆ ಕೈಗೊಳ್ಳಬೇಕಾಗಿರುವ ಕ್ರಮಗಳನ್ನು ಸಮಾಲೋಚನೆ ಮೂಲಕ ರೂಪಿಸುವ ‘ವಿಜಯ […]

Read More

ಮತ್ತೆ ಬೆಂಗಳೂರಿನತ್ತ

– ಲಾಕ್‌ಡೌನ್‌ ಸಡಿಲಿಕೆಯಾಗುತ್ತಿದ್ದಂತೆ ರಾಜಧಾನಿಯತ್ತ ಕಾರ್ಮಿಕರ ಪಯಣ – ಹಳ್ಳಿಗಳಲ್ಲಿ ಉದ್ಯೋಗ ಖಾತ್ರಿ ಇಲ್ಲ | ನಗರದಲ್ಲಿ ಹೋಟೆಲ್, ರಿಯಾಲ್ಟಿ ಚುರುಕು.  ವಿಕ ಬ್ಯೂರೊ ಬೆಂಗಳೂರು: ಲಾಕ್‌ಡೌನ್‌ನಿಂದಾಗಿ ಬೆಂಗಳೂರು ಬಿಟ್ಟು ತಮ್ಮ ತಮ್ಮ ಊರುಗಳಿಗೆ ತೆರಳಿದ್ದ ಕಾರ್ಮಿಕರು ಕಳೆದ ಕೆಲವು ದಿನಗಳಿಂದ ಮತ್ತೆ ರಾಜಧಾನಿಯತ್ತ ಮುಖ ಮಾಡುತ್ತಿರುವ ಸೂಚನೆ ಕಂಡುಬರುತ್ತಿದೆ. ಬೆಂಗಳೂರಿನಲ್ಲಿ ಜೂ.1ರಿಂದ ಹೋಟೆಲ್‌ಗಳು ತೆರೆದುಕೊಳ್ಳಲಿದ್ದು, ಕಟ್ಟಡ ನಿರ್ಮಾಣ ಸೇರಿದಂತೆ ಆರ್ಥಿಕ ಚಟುವಟಿಕೆಗಳು ಮತ್ತೆ ಗರಿಗೆದರಿವೆ. ಈ ವಲಯದಲ್ಲಿ ತೊಡಗಿಸಿಕೊಂಡಿದ್ದವರಲ್ಲಿ ಹೆಚ್ಚಿನವರು ಇದೀಗ ಮರಳಿ ಬರಲು ಆರಂಭಿಸಿದ್ದಾರೆ. ಕೊರೊನಾ […]

Read More

ಕನ್ನಡಿಗರೇ ವೃತ್ತಿ ನೈಪುಣ್ಯ ಪ್ರದರ್ಶಿಸಿ

ರಾ.ನಂ. ಚಂದ್ರಶೇಖರ್.   ಹೊರ ರಾಜ್ಯಗಳಿಂದ ಬಂದಿದ್ದ ವಲಸೆ ಕಾರ್ಮಿಕರು ಭಾರೀ ಸಂಖ್ಯೆಯಲ್ಲಿ ತಮ್ಮ ಊರುಗಳಿಗೆ ಮರಳಿದ್ದಾರೆ. ಕಾರ್ಖಾನೆಗಳು, ಕಟ್ಟಡ ನಿರ್ಮಾಣ, ಗ್ರಾನೈಟ್‌ ಉದ್ಯಮ ಸೇರಿ ನಿರ್ಮಾಣ ಕಾರ್ಯಗಳಲ್ಲಿ ಇವರ ಪಾಲು ದೊಡ್ಡದಾಗಿತ್ತು. ಜೊತೆಗೆ ಸೆಕ್ಯುರಿಟಿ, ಹೋಟೆಲ್‌, ಮಾಲ್‌ಗಳು ಸೇರಿದಂತೆ ಹಲವು ಕ್ಷೇತ್ರಗಳಿಗೂ ವ್ಯಾಪಿಸಿದ್ದರು. ಸಹಜವಾಗಿ ಈ ಎಲ್ಲ ಕ್ಷೇತ್ರಗಳಲ್ಲಿ ಕಾರ್ಮಿಕರ ಕೊರತೆ ಕಾಡಲಿದೆ. ಇಂತಹ ಪರಿಸ್ಥಿತಿ ಉದ್ಭವಿಸಿರುವುದು ಇದೇ ಮೊದಲಲ್ಲ. ಈ ಪರಿಸ್ಥಿತಿಯನ್ನು ರಾಜ್ಯ ಸರಕಾರ ಮತ್ತು ಕನ್ನಡಿಗರು ಸರಿಯಾಗಿ ಬಳಸಿಕೊಂಡರೆ ವರದಾನವಾಗಲಿದೆ. 1991ರಲ್ಲಿ ಪ್ರಕಟವಾದ ಕಾವೇರಿ […]

Read More

ಹೋಟೆಲ್ ಓಪನ್‌ಗೆ ಕ್ಷಣಗಣನೆ

– ವಿಮಾನ, ರೈಲು ಸಂಚಾರದ ಆರಂಭದ ಹಿನ್ನೆಲೆಯಲ್ಲಿ ಆಹಾರ, ವಸತಿ ವ್ಯವಸ್ಥೆ ಅನಿವಾರ್ಯ – ಶೀಘ್ರವೇ ದೇಗುಲಗಳೂ ತೆರೆಯುವ ಸಾಧ್ಯತೆ | ಜನಜೀವನ ವೇಗವಾಗಿ ಮರಳಿ ಹಳಿಗೆ. – ಎಚ್.ಪಿ.ಪುಣ್ಯವತಿ,  ಬೆಂಗಳೂರು.  ಕೊರೊನಾ ನಡುವೆಯೇ ಬದುಕು ಕಟ್ಟಿಕೊಳ್ಳುವುದು ಅನಿವಾರ್ಯ ಎಂಬ ಸಂದೇಶಕ್ಕೆ ಪೂರಕವಾಗಿ ಜನಜೀವನ ವೇಗವಾಗಿ ಮರಳಿ ಹಳಿಗೆ ಬರುತ್ತಿದೆ. ಇದರ ಭಾಗವಾಗಿ, ರಾಜ್ಯದಲ್ಲಿ ಹೋಟೆಲ್‌ಗಳ ಮರು ಆರಂಭಕ್ಕೂ ಕ್ಷಣಗಣನೆ ಆರಂಭವಾಗಿದೆ. ಜತೆಗೆ ಕೆಲವೇ ದಿನಗಳಲ್ಲಿ ದೇವಾಲಯಗಳ ಬಾಗಿಲುಗಳೂ  ತೆರೆಯಲಿವೆ. ಲಾಕ್‌ಡೌನ್‌ ಸಡಿಲಿಕೆ ನಂತರ ವಾಣಿಜ್ಯ ಚಟುವಟಿಕೆಗಳು […]

Read More

ಲಾಕ್ ಓಪನ್ ಸಾವಧಾನ್!

– 54 ದಿನಗಳ ಬಳಿಕ ಸಹಜ ಸ್ಥಿತಿಯತ್ತ ಜನಜೀವನ – ಸಾರಿಗೆ ಸೇರಿ ಬಹುತೇಕ ಎಲ್ಲಾ ಚಟುವಟಿಕೆಗಳಿಗೂ ಗ್ರೀನ್ ಸಿಗ್ನಲ್ – ಕಂಟೈನ್ಮೆಂಟ್ ಝೋನ್‌ಗಳಿಗೆ ಮಾತ್ರ ಲಾಕ್‌ಡೌನ್ ಸೀಮಿತ – ಸೋಂಕು ನಿಯಂತ್ರಣ ಜವಾಬ್ದಾರಿ ಇನ್ನು ಜನರ ಕೈಗೆ ವಿಕ ಸುದ್ದಿಲೋಕ ಬೆಂಗಳೂರು ರಾಜ್ಯದಲ್ಲಿ ಲಾಕ್‌ಡೌನ್ ಬಹುತೇಕ ತೆರವಾಗಿದ್ದು, ಮಂಗಳವಾರದಿಂದ ಸಾಮಾನ್ಯ ಜನಜೀವನ ಸಹಜ ಸ್ಥಿತಿಯತ್ತ ಮರಳಲಿದೆ. ಮಾಲ್, ಸಿನಿಮಾ, ಹೋಟೆಲ್, ಶಾಲಾ ಕಾಲೇಜು, ಮೆಟ್ರೊ, ಮುಕ್ತ ಅಂತಾ ರಾಜ್ಯ ಪ್ರಯಾಣ ಹೊರತುಪಡಿಸಿ ರಾಜ್ಯದೊಳಗಿನ ಬಹುತೇಕ ಎಲ್ಲ […]

Read More

ಕಾರ್ಮಿಕ ವಲಯದಲ್ಲಿ ಕಾರ್ಮುಗಿಲು

ಕೊರೊನಾ ಸೋಂಕಿನ ಕಾರಣದಿಂದ ಜಗತ್ತಿನೆಲ್ಲೆಡೆ ನಿಂತು ಹೋಗಿರುವ ಎಲ್ಲ ಬಗೆಯ ಆರ್ಥಿಕ ಚಟುವಟಿಕೆಗಳಿಂದಾಗಿ, ದೊಡ್ಡ ಪ್ರಮಾಣದಲ್ಲಿರುವ ಕಾರ್ಮಿಕ ವಲಯ ತತ್ತರಿಸುತ್ತಿದೆ. ಬಡವರು, ಕೆಳ ಮಧ್ಯಮವರ್ಗ ಹಾಗೂ ಮಧ್ಯಮವರ್ಗದಲ್ಲಿ ಹಂಚಿಹೋಗಿರುವ ಈ ಜನತೆಯ ಪಡಿಪಾಟಲು ಬಗ್ಗೆ ಈ ಕಾರ್ಮಿಕರ ದಿನ(ಮೇ 1) ಒಂದು ಚಿಂತನೆ. ದಿ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಇಕಾನಮಿ (ಸಿಎಂಐಇ) ಲೆಕ್ಕಾ ಹಾಕಿರುವಂತೆ, ಕೊರೊನಾ ವೈರಸ್ ಲಾಕ್‌ಡೌನ್‌ನಿಂದಾಗಿಯೇ ಇದುವರೆಗೆ ಕೆಲಸ ಕಳೆದುಕೊಂಡಿರುವವರ ಸಂಖ್ಯೆ 14 ಕೋಟಿ. ಈ ಬಿಕ್ಕಟ್ಟಿಗೆ ಮೊದಲು ನಿರುದ್ಯೋಗ ದರ 8 […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top