– ಗೋವಿಂದ ಎಂ. ಕಾರಜೋಳ. ಮಾನ್ಯ ಬಿ.ಎಸ್. ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಇದೇ ಜುಲೈ 26ಕ್ಕೆ ಒಂದು ವರುಷವಾಗುತ್ತದೆ. ಆಡಳಿತವನ್ನು ಕನ್ನಡ ನಾಡಿನ ಜನಮೆಚ್ಚುವಂತೆ ನಿರ್ವಹಿಸುವುದು ಸುಲಭವಲ್ಲ. ದಕ್ಷ ಮತ್ತು ಪಾರದರ್ಶಕ ಆಡಳಿತಕ್ಕೆ ನಮ್ಮ ನಾಡು ಭಾರತದಲ್ಲೇ ಹೆಸರುವಾಸಿಯಾಗಿದೆ. ಖ್ಯಾತನಾಮರಾದ ಜನನಾಯಕರಲ್ಲಿ ಇಂದಿನ ಮುಖ್ಯಮಂತ್ರಿಗಳು ಮುಂಚೂಣಿಯಲ್ಲಿ ನಿಂತಿದ್ದಾರೆ. ಈ ಕಾಲಾವಧಿಯ ವಿಶೇಷತೆಯೆಂದರೆ ಹಿಂದೆಂದೂ ಕಂಡರಿಯದಷ್ಟು, ಕೇಳರಿಯದಷ್ಟು ಕಷ್ಟ ಸಂಕೋಲೆಗಳನ್ನು ಕರ್ನಾಟಕ ಈ ಒಂದು ವರುಷದ ಅವಧಿಯಲ್ಲಿ ಕಂಡಿದೆ. ಬರ, ಅತಿವೃಷ್ಟಿ, ಪ್ರವಾಹ, ಪ್ರಕೃತಿವಿಕೋಪ […]