
ಕಾರ್ಗಿಲ್ ಗಡಿಯಲ್ಲಿ ಒಳನುಗ್ಗಿ ಟೆಂಟ್ ಹೂಡಿದ ಪಾಕಿ ಅತಿಕ್ರಮಣಕಾರರನ್ನು ಹೊಡೆದೋಡಿಸಿ, ಹಿಮಬೆಟ್ಟಗಳ ಮೇಲೆ ವಿಜಯ ಧ್ವಜ ನೆಟ್ಟ ನೆನಪಿನ ದಿನ ಇಂದು. 1999ರ ಜುಲೈ 25ರ, 21 ವರ್ಷಗಳ ಹಿಂದಿನ, ನಮ್ಮ ಯೋಧರ ಸಾಹಸಗಾಥೆಯನ್ನು ನೆನಪಿಸಿಕೊಳ್ಳಲು ಇದು ಸುಸಮಯ. ಕಡಿದಾದ ಬೆಟ್ಟಗಳ ಮೇಲಿನಿಂದ ದಾಳಿ ನಡೆಸುತ್ತಿದ್ದ ವೈರಿಗಳನ್ನು ಹೊಡೆದುರುಳಿಸಿದ ಪ್ರತಿಯೊಬ್ಬ ಯೋಧನ ಕತೆಯೂ ರೋಮಾಂಚಕವೇ. ಒಳನುಸುಳಿದ ಪಾಕಿಗಳು 1999ರ ಫೆಬ್ರವರಿಯಲ್ಲಿ ಪಾಕ್‌ನೊಂದಿಗೆ ಶಾಂತಿ ಸಂದೇಶದೊಂದಿಗೆ ಅಂದಿನ ನಮ್ಮ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಪಾಕಿಸ್ತಾನದ ಲಾಹೋರ್‌ಗೆ […]