
– ಡಾ. ಮಲ್ಲಿಕಾರ್ಜುನ ಗುಮ್ಮಗೋಳ. ಅನ್ಯರಿಗೆ ಇರಸುಮುರಸು ಆಗುವ ಧ್ವನಿವರ್ಧಕ ಬಳಕೆಯನ್ನು ಮಸೀದಿಗಳು ನಿಲ್ಲಿಸಬೇಕು ಎಂದು ಲೇಖಕ, ಚಿತ್ರ ಸಾಹಿತಿ ಜಾವೇದ್ ಅಕ್ತರ್ ಟ್ವೀಟ್ ಮಾಡಿದ್ದಾರೆ. ‘‘ಯಾವ ಧರ್ಮವೂ ಧ್ವನಿವರ್ಧಕದ ಮೂಲಕ ಪ್ರಾರ್ಥನೆ ಮಾಡಬೇಕೆಂದು ಪ್ರತಿಪಾದಿಸುವುದಿಲ್ಲ. ಆದ್ದರಿಂದ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಬೇಕು,’’ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶದ ಬೆನ್ನಲ್ಲೆ ಬಂದಿರುವ ಈ ಟ್ವೀಟ್ಗೆ ಹೆಚ್ಚಿನ ಮಹತ್ವವಿದೆ. ಅದೇ ಸಮುದಾಯದ ಮತಧರ್ಮದ ಬಗ್ಗೆ ಹೆಚ್ಚು ತಿಳಿದುಕೊಂಡ ವ್ಯಕ್ತಿ, ಈ ಆಚರಣೆಗಳಲ್ಲಿ ಅರ್ಥವಿಲ್ಲ ಎಂದು ಹೇಳುವುದರಲ್ಲಿ ಅರ್ಥವಿದೆ. ಧಾರ್ಮಿಕ […]