– ಲಾಕ್‌ಡೌನ್ ಮತ್ತಷ್ಟು ಸಡಿಲ | ಮೇ 25 ರಿಂದ ದೇಶೀಯ ವಿಮಾನ ಹಾರಾಟ – ಕೈಗಾರಿಕೆಗಳಿಗೆ 9.25% ಬಡ್ಡಿಯಲ್ಲಿ ಸಾಲ | ವಯೋವಂದನಾ ವಿಸ್ತರಣೆ. ಹೊಸದಿಲ್ಲಿ: ಹಂತ ಹಂತವಾಗಿ ಲಾಕ್‌ಡೌನ್ ಸಡಿಲಿಕೆಯ ಭಾಗವಾಗಿ ಸರಕಾರ ಮತ್ತಷ್ಟು ಉಪಕ್ರಮಗಳನ್ನು ಪ್ರಕಟಿಸಿದೆ. ಇದರ ಭಾಗವಾಗಿ ಸೋಮವಾರದಿಂದ (ಮೇ 25) ದೇಶಾದ್ಯಂತ ದೇಶೀಯ ವಿಮಾನಗಳ ಸೇವೆ ಆರಂಭವಾಗಲಿದೆ. ‘‘ಹಂತ ಹಂತವಾಗಿ ವಿಮಾನಯಾನ ಆರಂಭವಾಗಲಿದೆ. ಈ ಬಗ್ಗೆ ಎಲ್ಲಾ ವಿಮಾನಯಾನ ಸಂಸ್ಥೆಗಳು ಮತ್ತು ಏರ್‌ಪೋರ್ಟ್‌ಗಳಿಗೆ ಮಾಹಿತಿ ನೀಡಿ, ಸೋಮವಾರದ ವೇಳೆಗೆ ಹಾರಾಟಕ್ಕೆ […]
Read More
ಮೇ 3 ಹತ್ತಿರ ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಮೊದಲು ಹೇಳಿದಂತೆ ನಮ್ಮ ಲಾಕ್‌ಡೌನ್ ಅಂದು ಕೊನೆಗೊಳ್ಳಬೇಕು. ಆದರೆ ನಾವು ಲಾಕ್‌ಡೌನ್ ತೆರವಿಗೆ ಸಂಪೂರ್ಣ ಸಜ್ಜಾಗಿದ್ದೇವಾ? ಮೇ 3ರಂದು ಲಾಕ್‌ಡೌನ್ ಭಾಗಶಃ ತೆರವಾಗಬಹುದು ಎಂದೇ ಎಲ್ಲರ ನಂಬಿಕೆ. ಶಾಲೆಗಳು, ಕಾಲೇಜುಗಳು ಕಾರ್ಯಾರಂಭಿಸಬಹುದು. ಆದರೆ ಬಾರ್‌ಗಳು, ಮಾಲ್‌ಗಳು, ಥಿಯೇಟರ್‌ಗಳು ಓಪನ್ ಆಗಲಿಕ್ಕಿಲ್ಲ. ಬಹಳ ಬೇಗನೆ ಲಾಕ್‌ಡೌನ್ ತೆರವು ಮಾಡಿದರೆ ಅದರ ಪರಿಣಾಮ ಸೋಂಕು ಅಧಿಕಗೊಂಡು ಸಾವಿರಾರು ಮಂದಿ ಸಾಯಬಹುದು. ಬಹಳ ತಡವಾಗಿ ತೆರವು ಮಾಡಿದರೂ ಆರ್ಥಿಕತೆಗೆ ಹೆಚ್ಚಿನ […]
Read More
ಭಾರತವೂ ಸೇರಿದಂತೆ ಹೆಚ್ಚಿನ ಎಲ್ಲ ದೇಶಗಳು ತಮ್ಮ ಪ್ರಜೆಗಳಲ್ಲಿ ಕೋವಿಡ್ ಸೋಂಕಿತರ ಮೇಲೆ ನಿಗಾ ಇಡಲು ಹಾಗೂ ಸೋಂಕು ಶಂಕಿತರನ್ನು ಪತ್ತೆ ಹಚ್ಚಲು ನಾನಾ ನಿಗಾ ವ್ಯವಸ್ಥೆಗಳನ್ನು ರೂಪಿಸಿಕೊಂಡಿವೆ. ಅಂಥ ನಿಗಾ ವ್ಯವಸ್ಥೆಗಳ ಮೇಲೊಂದು ನೋಟ ಇಲ್ಲಿದೆ. ಕರ್ನಾಟಕ ಸರಕಾರದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಮೊನ್ನೆ ಒಂದು ಡ್ಯಾಶ್‌ಬೋರ್ಡ್ ಬಿಡುಗಡೆ ಮಾಡಿದರು. ಇದರ ಕೆಲಸ, ರಾಜ್ಯದಾದ್ಯಂತ ಇರುವ ಕೋವಿಡ್ ಸೊಂಕಿತರು, ಶಂಕಿತರು ಹಾಗೂ ಚಿಕಿತ್ಸೆ ಕುರಿತ ಪೂರ್ಣ ವಿವರ ನೀಡುವುದು. ಇದರ ಜೊತೆಗೆ, ಕೊರೊನಾ […]
Read More