
– ಮಾನವರ ಮೇಲೆ ಪ್ರಯೋಗಕ್ಕೆ ಏಮ್ಸ್ ಸಜ್ಜು | ಆಕ್ಸ್‌ಫರ್ಡ್ ಮೊದಲ ಟ್ರಯಲ್ ಸಕ್ಸಸ್ ಹೊಸದಿಲ್ಲಿ: ಕೊರೊನಾ ಪ್ರಕರಣಗಳು ಸತತ ಏರುಗತಿಯಲ್ಲಿರುವ ಸಂದರ್ಭದಲ್ಲಿಯೇ ಸೋಂಕು ನಿಯಂತ್ರಿಸುವ ‘ಲಸಿಕೆ’ಯ ಆಶಾಕಿರಣ ಸೋಮವಾರ ಗೋಚರಿಸಿದೆ. ದಿಲ್ಲಿಯ ಏಮ್ಸ್‌ನಲ್ಲಿ ಸ್ವದೇಶಿ ಲಸಿಕೆ ‘ಕೊವ್ಯಾಕ್ಸಿನ್’ ಅನ್ನು ಮಾನವರ ಮೇಲೆ ಪ್ರಯೋಗಿಸುವ ಪ್ರಕ್ರಿಯೆ ಆರಂಭವಾಗಿದ್ದರೆ, ಬ್ರಿಟನ್‌ನಲ್ಲಿ ಮೊದಲ ಹಂತದಲ್ಲಿ ನಡೆದ ಕ್ಲಿನಿಕಲ್ ಟ್ರಯಲ್ಸ್ ಪರಿಣಾಮಕಾರಿಯಾಗಿದೆ ಎಂಬ ವರದಿ ಹೊರಬಿದ್ದಿದೆ. ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಮತ್ತು ನ್ಯಾಷನಲ್ ಇನ್ಸ್‌ಟಿಟ್ಯೂಟ್ ಆಫ್ ವೈರಾಲಜಿ ಅಭಿವೃದ್ಧಿಪಡಿಸುತ್ತಿರುವ ‘ಕೊವ್ಯಾಕ್ಸಿನ್’ […]