
ಸ್ಥಳೀಯ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಯಲ್ಲಿ ಉನ್ನತ ಶಿಕ್ಷ ಣ ಸಂಸ್ಥೆಗಳ ಪಾತ್ರವೇನು? – ಪ್ರೊ. ನಾಗೇಶ್ವರ ರಾವ್. ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷ ನ್ 69ಎ ಅಡಿಯಲ್ಲಿರುವ ತನ್ನ ಅಧಿಕಾರವನ್ನು ಬಳಸಿ 59 ಚೀನೀ ಮೊಬೈಲ್ ಅಪ್ಲಿಕೇಶನ್ಗಳನ್ನು ನಿಷೇಧಿಸಿದೆ. ಅವುಗಳು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆ, ರಕ್ಷಣೆ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ತೊಡಗಿರುವ ಮಾಹಿತಿಯನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ನಿಷೇಧಿತ 59 ಆ್ಯಪ್ಗಳ […]