ಬಂದ್ ಆಗಲಿ,ಆದರೆ ಇದು ನೆನಪು ಇರಲಿ… ಕೃಷಿ,ಕಾರ್ಮಿಕ,ಎಪಿಎಂಸಿ ಮಸೂದೆಗಳಿಗೆ ಮತ್ತೆ ಸುಗ್ರೀವಾಜ್ಞೆಯೇ ಗತಿ,ಯಾಕೆ ಗೊತ್ತಾ? ಕರ್ನಾಟಕವನ್ನು ಉತ್ತರಪ್ರದೇಶ ಮಾದರಿಯಲ್ಲಿ ಅಭಿವೃದ್ಧಿ ಮಾಡೋದು ಸಾಧ್ಯನಾ? ಕೃಷಿ,ಎಪಿಎಂಸಿ ಮಸೂದೆಗಳು ರೈತರಿಗೆ ವರವೋ ಶಾಪವೋ?ತಳೀಬೇಕಾದ್ರೆ ಹೀಗೆ ಮಾಡಿ..
ಬಂದ್ ಆಗಲಿ,ಆದರೆ ಇದು ನೆನಪು ಇರಲಿ… ಕೃಷಿ,ಕಾರ್ಮಿಕ,ಎಪಿಎಂಸಿ ಮಸೂದೆಗಳಿಗೆ ಮತ್ತೆ ಸುಗ್ರೀವಾಜ್ಞೆಯೇ ಗತಿ,ಯಾಕೆ ಗೊತ್ತಾ? ಕರ್ನಾಟಕವನ್ನು ಉತ್ತರಪ್ರದೇಶ ಮಾದರಿಯಲ್ಲಿ ಅಭಿವೃದ್ಧಿ ಮಾಡೋದು ಸಾಧ್ಯನಾ? ಕೃಷಿ,ಎಪಿಎಂಸಿ ಮಸೂದೆಗಳು ರೈತರಿಗೆ ವರವೋ ಶಾಪವೋ?ತಳೀಬೇಕಾದ್ರೆ ಹೀಗೆ ಮಾಡಿ..
ಕೊರೊನಾ ಸೃಷ್ಟಿಸಿರುವ ಬಿಕ್ಕಟ್ಟಿಗೆ ನಮ್ಮ ದೇಶದ ಎಲ್ಲ ವಲಯಗಳೂ ಸ್ತಬ್ಧವಾಗಿವೆ. ಕೈಗಾರಿಕೆ, ಆಟೊಮೊಬೈಲ್, ಸಾರಿಗೆ, ರಿಯಲ್ ಎಸ್ಟೇಟ್ ವಲಯಗಳು ಮತ್ತು ಸೇವಾ ಕ್ಷೇತ್ರಗಳು ತತ್ತರಿಸಿದ್ದರೆ; ಉತ್ಪಾದನೆ, ಬೇಡಿಕೆ, ಪೂರೈಕೆ, ಅನುಭೋಗ, ಉಪಭೋಗ, ಹಣದುಬ್ಬರ… ಹೀಗೆ ಅರ್ಥಶಾಸ್ತ್ರದ ಎಲ್ಲ ಲೆಕ್ಕಾಚಾರಗಳು ತಲೆಕೆಳಗಾಗಿವೆ. ಭಾರತದ ಜಿಡಿಪಿ ಕೂಡ ಋುಣಾತ್ಮಕವಾಗಿ ಸಾಗಲಿದೆ ಎಂದು ಅಂತಾರಾಷ್ಟ್ರೀಯ ಸಂಸ್ಥೆಗಳು ಎಚ್ಚರಿಸಿವೆ. ಹೀಗಿದ್ದೂ ಭಾರತೀಯರಾದ ನಾವು ಸ್ವಲ್ಪ ಮಟ್ಟಿಗೆ ಖುಷಿ ಕೊಡುವ ಸಂಗತಿಯೊಂದಿದೆ. ಅದರಲ್ಲೂ ವಿಶೇಷವಾಗಿ ಕರ್ನಾಟಕದ ಮಟ್ಟಿಗೆ ಇದು ಧನಾತ್ಮಕವಾದ ವಿಚಾರ. ಯಾಕೆಂದರೆ, ಕರ್ನಾಟಕದಲ್ಲಿ […]
– ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಬಾಕಿ, ಪ್ರತಿಪಕ್ಷಗಳಿಂದ ಹೋರಾಟದ ಎಚ್ಚರಿಕೆ ವಿಕ ಸುದ್ದಿಲೋಕ ಬೆಂಗಳೂರು : ರೈತರು, ರೈತ ಸಂಘಟನೆಗಳು, ಪ್ರತಿಪಕ್ಷಗಳು ಹಾಗೂ ಇನ್ನಿತರ ಬಳಕೆದಾರರ ರಾಜ್ಯವಾಪಿ ತೀವ್ರ ವಿರೋಧದ ನಡುವೆಯೂ ವಿವಾದಿತ ಎಪಿಎಂಸಿ ಕಾಯಿದೆ ತಿದ್ದುಪಡಿ ಪ್ರಸ್ತಾಪಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲು ಈಗಾಗಲೇ ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿದೆ. ಇದಕ್ಕೆ ರಾಜ್ಯಪಾಲರ ಅಂಕಿತ ಬೀಳುವುದೊಂದು ಬಾಕಿಯಿದೆ. ಈ ಸಂಬಂಧ ಒತ್ತಡ ತಂದಿದ್ದ ಕೇಂದ್ರ ಸರಕಾರ ‘ಮಾದರಿ ಕಾಯಿದೆ’ಯ ಪ್ರತಿಯನ್ನೂ ಕಳುಹಿಸಿಕೊಟ್ಟಿತ್ತು. […]
ಶ್ರೀಮಂತ ವ್ಯಾಪಾರಿಗಳು ಹಾಗೂ ಮಧ್ಯವರ್ತಿಗಳು ರೈತರನ್ನು ಸುಲಿಗೆ ಮಾಡುವುದನ್ನು ತಡೆಯಲೆಂದು ಎಪಿಎಂಸಿ ಕಾಯಿದೆ ರೂಪಿಸಿ ಜಾರಿಗೆ ತರಲಾಗಿತ್ತು. ಈಗ ಆ ಎಪಿಎಂಸಿ ಕಾಯಿದೆಯಲ್ಲಿ ದಿಢೀರ್ ತಿದ್ದುಪಡಿ ಮಾಡಲು ಸರಕಾರ ಮುಂದಾಗಿದೆ. ತಿದ್ದುಪಡಿ ಕಾಯಿದೆ ಸಂಬಂಧ ಸುಗ್ರೀವಾಜ್ಞೆ ಪ್ರಸ್ತಾಪವನ್ನು ಕೇಂದ್ರ ಸರಕಾರದ ಒತ್ತಡದ ಹಿನ್ನೆಲೆಯಲ್ಲಿ ರಾಜ್ಯಪಾಲರಿಗೆ ಕಳುಹಿಸಲಾಗಿದೆ. ಇದಕ್ಕೆ ಮುನ್ನ ತಿದ್ದುಪಡಿ ಸಂಬಂಧಿಸಿ ವಿಧಾನಮಂಡಲದಲ್ಲಿ ಚರ್ಚೆಯಾಗಬೇಕಿತ್ತು; ಸಂಪುಟ ಸಭೆಯಲ್ಲಿ ಅನುಮೋದನೆ ಆಗಬೇಕಿತ್ತು. ಎರಡೂ ಆಗಿಲ್ಲ. ಇಷ್ಟೊಂದು ತರಾತುರಿಯಲ್ಲಿ ಲಾಕ್‌ಡೌನ್ ನಡುವೆಯೇ, ಎಪಿಎಂಸಿ ಕಾಯಿದೆ ಬದಲಾಯಿಸುವ ತರಾತುರಿ ಏನಿದೆ? ಇದು […]