
– ಹರೀಶ್ ಕೇರ. ಎಲ್ಲ ಯುದ್ಧಕಲೆಯೂ ನಿಂತಿರುವುದು ಮೋಸಗೊಳಿಸುವುದು ಹೇಗೆ ಎಂಬುದರ ಮೇಲೆ. ಹೀಗಾಗಿ, ನಾವು ದಾಳಿ ಮಾಡಲು ಸಿದ್ಧರಾಗಿದ್ದಾಗ, ನಾವು ದುರ್ಬಲರಂತೆ ಕಾಣಿಸಬೇಕು. ನಮ್ಮ ಶಕ್ತಿಗಳನ್ನು ಪ್ರಯೋಗಿಸುವಾಗ, ನಾವು ನಿಷ್ಕ್ರಿಯರಂತೆ ಕಾಣಿಸಬೇಕು. ನಾವು ಹತ್ತಿರ ಇರುವಾಗ, ದೂರ ಇದ್ದೇವೆ ಎಂದು ಶತ್ರುವಿಗೆ ಭಾಸವಾಗುವಂತೆ ಇರಬೇಕು; ದೂರವಿದ್ದಾಗ, ನಾವು ಹತ್ತಿರವೇ ಇದ್ದೇವೆ ಎಂದು ಆತ ನಂಬುವಂತಿರಬೇಕು. ಈ ಮಾತುಗಳು ಇರುವುದು ಕ್ರಿಸ್ತಪೂರ್ವ 5ನೇ ಶತಮಾನದ ಸತ್ ತ್ಸು ಎಂಬ ಚೀನೀ ಸೇನಾ ತಂತ್ರಗಾರ ಬರೆದ ‘ಆರ್ಟ್ ಆಫ್ […]