ಇಂಗ್ಲಿಷ್‌ನಲ್ಲೇ ಹೆಚ್ಚು ವಿದ್ಯಾರ್ಥಿಗಳು ಫೇಲ್! – ಕೊರೊನಾ ಲಾಕ್‌ಡೌನ್‌ ಎಫೆಕ್ಟ್, ಗೊಂದಲಕಾರಿ ಪ್ರಶ್ನೆಗಳು ಕಾರಣ

ವಿಕ ಸುದ್ದಿಲೋಕ ಬೆಂಗಳೂರು ಗೊಂದಲಕಾರಿ ಪ್ರಶ್ನೆಗಳು ಹಾಗೂ ಸುಮಾರು ಎರಡು ತಿಂಗಳ ಕಾಲ ಕೋವಿಡ್‌-19 ಲಾಕ್‌ಡೌನ್‌ನಿಂದಾಗಿ ಈ ಬಾರಿ ದ್ವಿತೀಯ ಪಿಯುಸಿ ಇಂಗ್ಲಿಷ್‌ ಭಾಷಾ ವಿಷಯದಲ್ಲಿ ಶೇ.5ರಷ್ಟು ಕಡಿಮೆ ಫಲಿತಾಂಶ ಬಂದಿದೆ ಎನ್ನಲಾಗಿದೆ. ಅದರಲ್ಲೂ ಪ್ರಮುಖವಾಗಿ ಕಲಾ ವಿಭಾಗದ ಹಾಗೂ ಗ್ರಾಮೀಣ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇಂಗ್ಲಿಷ್‌ ವಿಷಯದಲ್ಲಿ ಅನುತ್ತೀರ್ಣಗೊಂಡಿರುವುದು ಕಂಡು ಬಂದಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಕಲಾ ವಿಭಾಗದ ಫಲಿತಾಂಶವು ಶೇ.9.26ರಷ್ಟು ಕುಸಿತಗೊಂಡಿದೆ. ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 1,98,875 ವಿದ್ಯಾರ್ಥಿಗಳ […]

Read More

ಉಡುಪಿ ಫಸ್ಟ್, ವಿಜಯಪುರ ಲಾಸ್ಟ್

– ದಕ್ಷಿಣ ಕನ್ನಡ 2, ಕೊಡಗು ಜಿಲ್ಲೆಗೆ 3ನೇ ಸ್ಥಾನ – 88 ಕಾಲೇಜುಗಳು ಝೀರೋ, 92 ಕಾಲೇಜು ಶತಕ ಸಾಧನೆ – ಕೊರೊನಾ ಭಯದ ಮಧ್ಯೆಯೇ ಇಂಗ್ಲಿಷ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ವಿಕ ಸುದ್ದಿಲೋಕ ಬೆಂಗಳೂರು ಪಿಯು ದ್ವಿತೀಯ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಜಿಲ್ಲಾವಾರು ಫಲಿತಾಂಶದಲ್ಲಿ ಈ ಬಾರಿಯೂ ಉಡುಪಿ ಶೇ.90.71 ರಿಸಲ್ಟ್ನೊಂದಿಗೆ ಪ್ರಥಮ ಸ್ಥಾನದಲ್ಲಿದ್ದರೆ, ವಿಜಯಪುರ(ಶೇ.54.22) ಕೊನೆಯ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ದಕ್ಷಿಣ ಕನ್ನಡ(ಶೇ.90.71) ಇದ್ದರೆ ಮೂರನೇ ಸ್ಥಾನದಲ್ಲಿ ಕೊಡಗು ಜಿಲ್ಲೆ(ಶೇ.81.53) ಇದೆ. […]

Read More

ಬಡತನದಲ್ಲೂ ಅರಳಿದ “ಕಲೆ’

ದ್ವಿತೀಯ ಪಿಯು 61.80% ರಿಸಲ್ಟ್ | ಕಲಾ ವಿಭಾಗದಲ್ಲಿ ಗ್ರಾಮಾಂತರ ವಿದ್ಯಾರ್ಥಿಗಳ ಸಾಧನೆ ಸಾರ್ವಕಾಲಿಕ ಗರಿಷ್ಠ ಫಲಿತಾಂಶ | ಕೊರೊನಾ ಅವಧಿಯ ಇಂಗ್ಲಿಷ್ ಪರೀಕ್ಷೆಯಲ್ಲಿ ಹೆಚ್ಚು ನಪಾಸು. ವಿಕ ಸುದ್ದಿಲೋಕ ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ ಸರಾಸರಿ ಶೇ.61.80ರಷ್ಟು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಸಾರ್ವಕಾಲಿಕ ದಾಖಲೆ ಫಲಿತಾಂಶ ಪ್ರಕಟವಾಗಿದೆ. ಈ ನಡುವೆ ಕಷ್ಟನಷ್ಟ, ಸೌಕರ್ಯ ಕೊರತೆಗಳನ್ನೂ ಮೀರಿ ಹಲವಾರು ವಿದ್ಯಾರ್ಥಿಗಳು ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ. ಮುಖ್ಯವಾಗಿ ಕಲಾ ವಿಭಾಗದಲ್ಲಿ ಟಾಪ್ ಸ್ಥಾನ ಪಡೆದಿರುವ ಬಹುತೇಕ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top