ಹಿಮಬೆಟ್ಟಗಳಲ್ಲಿ ವಿಜಯ ದುಂದುಭಿ

ಕಾರ್ಗಿಲ್‌ ಗಡಿಯಲ್ಲಿ ಒಳನುಗ್ಗಿ ಟೆಂಟ್‌ ಹೂಡಿದ ಪಾಕಿ ಅತಿಕ್ರಮಣಕಾರರನ್ನು ಹೊಡೆದೋಡಿಸಿ, ಹಿಮಬೆಟ್ಟಗಳ ಮೇಲೆ ವಿಜಯ ಧ್ವಜ ನೆಟ್ಟ ನೆನಪಿನ ದಿನ ಇಂದು. 1999ರ ಜುಲೈ 25ರ, 21 ವರ್ಷಗಳ ಹಿಂದಿನ, ನಮ್ಮ ಯೋಧರ ಸಾಹಸಗಾಥೆಯನ್ನು ನೆನಪಿಸಿಕೊಳ್ಳಲು ಇದು ಸುಸಮಯ. ಕಡಿದಾದ ಬೆಟ್ಟಗಳ ಮೇಲಿನಿಂದ ದಾಳಿ ನಡೆಸುತ್ತಿದ್ದ ವೈರಿಗಳನ್ನು ಹೊಡೆದುರುಳಿಸಿದ ಪ್ರತಿಯೊಬ್ಬ ಯೋಧನ ಕತೆಯೂ ರೋಮಾಂಚಕವೇ. ಒಳನುಸುಳಿದ ಪಾಕಿಗಳು 1999ರ ಫೆಬ್ರವರಿಯಲ್ಲಿ ಪಾಕ್‌ನೊಂದಿಗೆ ಶಾಂತಿ ಸಂದೇಶದೊಂದಿಗೆ ಅಂದಿನ ನಮ್ಮ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು ಪಾಕಿಸ್ತಾನದ ಲಾಹೋರ್‌ಗೆ […]

Read More

ಚೀನಾದ ದಾಹ ಮಣಿಸಿದ ಭಾರತದ ವ್ಯೂಹ

– ಡ್ರ್ಯಾಗನ್ ದೇಶದ ಕ್ಷುದ್ರತನಕ್ಕೆ ಎದುರೇಟು ನೀಡಲು ಮುಂದಾಗಿದೆ ಅಂತಾರಾಷ್ಟ್ರೀಯ ಸಮುದಾಯ. – ಹರಿಪ್ರಕಾಶ್ ಕೋಣೆಮನೆ. ಇದುವರೆಗೆ ಭಾರತದ ಪಾಲಿಗೆ ಗಡಿಯಲ್ಲಿ ಮತ್ತು ಉಡಿಯಲ್ಲಿ ಕಟ್ಟಿಕೊಂಡ ಕೆಂಡದಂತಿದ್ದ ಚೀನಾ, ಈಗ ಕರಕಲಾದ ಇದ್ದಿಲಿನಂತಾಗಿದೆ ಎಂದರೆ ಉತ್ಪ್ರೇಕ್ಷೆ ಆಗದು. ಅಮೆರಿಕಾಗೆ ಸಡ್ಡು ಹೊಡೆದು ಜಾಗತಿಕ ಪರ್ಯಾಯ ಶಕ್ತಿಯಾಗುವೆ ಎಂದು ಜಗತ್ತಿನ ಎದುರು ಬೀಗುತ್ತಿದ್ದ ಆ ರಾಷ್ಟ್ರ ಸದ್ಯಕ್ಕಂತೂ ಏಕಾಂಗಿಯಾಗಿದೆ. ಸ್ವಾರಸ್ಯ ಎಂದರೆ, ಚೀನಾ ವಿರುದ್ಧವೇ ಜಾಗತಿಕ ಒಕ್ಕೂಟ ರಚನೆಯಾಗುವ ಮುನ್ಸೂಚನೆಗಳು ಕಾಣುತ್ತಿವೆ. ನಿಜವಾಗಿಯೂ ಚೀನಾಗೆ ಜಾಗತಿಕ ಶಕ್ತಿಯಾಗುವ ಅರ್ಹತೆ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top