
-ಸ್ವದೇಶಿ ರಕ್ಷಣಾ ಸಾಧನ ಉತ್ಪಾದನೆಗೆ ಬಲ- ಸಂದರ್ಶನ: ಹರೀಶ್ ಕೇರ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ ‘ಮೇಕ್ ಇನ್ ಇಂಡಿಯಾ’. 2014 ಸೆ.25ರಂದು ಘೋಷಿಸಲಾದ ಈ ಯೋಜನೆಯ ಮುಖ್ಯ ಉದ್ದೇಶ ದೇಶದಲ್ಲಿ ಕೈಗಾರಿಕೆ ಉತ್ಪಾದನೆ ಹೆಚ್ಚಳ ಮಾಡುವುದು. 2025ರ ಹೊತ್ತಿಗೆ ಜಿಡಿಪಿಯಲ್ಲಿ ಉತ್ಪಾದನಾ ವಲಯದ ಪಾಲನ್ನು ಶೇ.25ಕ್ಕೆ ಹೆಚ್ಚಿಸುವುದು. ಅದಕ್ಕೆ ಅನುಗುಣವಾಗಿ ಹೂಡಿಕೆ ಮತ್ತು ಕೈಗಾರಿಕೆ ಅನುಮತಿಗೆ ಸಂಬಂಧಿಸಿದ ಹಲವು ನೀತಿಗಳಲ್ಲಿಯೂ ಬದಲಾವಣೆ ಮಾಡಲಾಗಿದೆ. ಕೊರೊನಾ ಕಾಲಘಟ್ಟದಲ್ಲಿ ಪ್ರಧಾನಿ ಘೋಷಿಸಿರುವ ‘ಆತ್ಮ ನಿರ್ಭರ […]