101 ರಕ್ಷಣಾ ಸಾಮಗ್ರಿಗಳ ಆಮದು ನಿಷೇಧ ದೇಶೀಯ ಉತ್ಪಾದನೆಗೆ ಒತ್ತು | ಕೇಂದ್ರದ ದಿಟ್ಟ ಹೆಜ್ಜೆ. ಹೊಸದಿಲ್ಲಿ: ರಕ್ಷ ಣಾ ಸಾಮಾಗ್ರಿಗಳ ದೇಶೀಯ ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ಬಂದೂಕು, ರೇಡಾರ್, ಲಘು ಯುದ್ಧ ಹೆಲಿಕಾಪ್ಟರ್ ಸೇರಿದಂತೆ 101 ರಕ್ಷಣಾ ಉತ್ಪನ್ನಗಳ ಆಮದಿನ ಮೇಲೆ ಕೇಂದ್ರ ಸರಕಾರ ನಿರ್ಬಂಧ ಹೇರಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ವಿಷಯವನ್ನು ಪ್ರಕಟಿಸಿದ್ದಾರೆ. ‘‘ಪ್ರಧಾನಿ ಮೋದಿಯವರ ‘ಆತ್ಮ ನಿರ್ಭರ ಭಾರತ’ ಕರೆಯಿಂದ ಪ್ರೇರಣೆಗೊಂಡು ಹಾಗೂ ರಕ್ಷ ಣಾ ಸಾಮಾಗ್ರಿಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ […]
Read More
ಗಡಿಯಲ್ಲಿ ಚೀನಾ ಬೆದರಿಕೆ, ಗಡಿಯೊಳಕ್ಕೆ ಕೊರೊನಾ ವೈರಸ್ ಹಾವಳಿ ಉಂಟು ಮಾಡಿರುವ ನಕಾರಾತ್ಮಕ ಪರಿಣಾಮಗಳ ನಡುವೆಯೇ ಭಾರತದ ಆರ್ಥಿಕತೆಗೆ ಹೊಸ ಹುಮ್ಮಸ್ಸು ತರುವ ಬೆಳವಣಿಗೆ ಕಂಡು ಬಂದಿದೆ. ಜಗತ್ತಿನ ಅತಿದೊಡ್ಡ ಟೆಕ್ ಕಂಪನಿ ಗೂಗಲ್ ಮುಂಬರುವ 5ರಿಂದ 7 ವರ್ಷಗಳಲ್ಲಿ 75 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುವ ಘೋಷಣೆ ಮಾಡಿದೆ. ಸೋಮವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಮೂಲದವರೇ ಆದ ಗೂಗಲ್ ಸಿಇಒ ಸುಂದರ್ ಪಿಚೈ ಜೊತೆ ನಡೆಸಿದ ಮಾತುಕತೆಯ ಬೆನ್ನೆಲ್ಲೇ ಆ […]
Read More
– ವಿನುತಾ ಗೌಡ. ಇತ್ತೀಚೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹಸರಕಾರ್ಯವಾಹ ಮುಕುಂದರು ಆತ್ಮನಿರ್ಭರತೆಯ ಬಗೆಗಿನ ವೆಬಿನಾರ್ ಒಂದರಲ್ಲಿ ಮಾತನಾಡುತ್ತಾ ಅಪರೂಪದ ಸಂಗತಿಯೊಂದನ್ನು ಪ್ರಸ್ಥಾಪಿಸಿದ್ದರು. ಕೃಷಿ, ಕೈಗಾರಿಕೆ, ಉದ್ದಿಮೆ ಮತ್ತು ರಕ್ಷ ಣಾ ಬಲಗಳಲ್ಲಿ ಆತ್ಮನಿರ್ಭರತೆಯ ಅನುಷ್ಠಾನ ಹೇಗೆ, ಎತ್ತ ಮುಂತಾದ ಚರ್ಚೆಗಳ ನಡುವೆಯೂ ಆತ್ಮನಿರ್ಭರಕ್ಕೆ ಒಂದು ವಿಭಿನ್ನ ದೃಷ್ಟಿಕೋನವಿದೆ ಎಂಬುದನ್ನು ಅವರು ತಿಳಿಸಿದ್ದರು. ಸ್ವಾವಲಂಬನೆ ಮತ್ತು ಆತ್ಮನಿರ್ಭರ ಪದಗಳಿಗಿರುವ ತೀರಾ ಹತ್ತಿರದ ಸಂಬಂಧಗಳನ್ನು ವಿವರಿಸುತ್ತಾ, ‘‘ಆತ್ಮನಿರ್ಭರ- ಸ್ವಾವಲಂಬನೆ ಎನ್ನುವುದು ಕೇವಲ ಆರ್ಥಿಕ ದೃಷ್ಟಿಕೋನಕ್ಕೆ ಸಂಬಂಧಿಸಿದ ಸಂಗತಿಯಲ್ಲ. ಅದಕ್ಕೂ […]
Read More
(ಆತ್ಮನಿರ್ಭರ ಭಾರತ್ ಭಾಗ 4) ಕೃಷಿ ವಲಯದ ಮಾರುಕಟ್ಟೆ ಸುಧಾರಣೆಗೆ ಹಲವು ದೀರ್ಘಕಾಲೀನ ಪರಿಣಾಮ ಬೀರಬಲ್ಲ ಯೋಜನೆಗಳನ್ನು ಆತ್ಮನಿರ್ಭರ ಭಾರತ್ ಯೋಜನೆಯಲ್ಲಿ ಪ್ರಕಟಿಸಿರುವುದು ವಿಶೇಷ. ಪ್ರತಿ ರಾಜ್ಯಗಳಲ್ಲಿ ಕೃಷಿ ಸಂಬಂಧಿತ ಕಿರು ಉದ್ದಿಮೆ ಘಟಕ ಅಭಿವೃದ್ಧಿಪಡಿಸಲು 10,000 ಕೋಟಿ ರೂ. ಮೀಸಲಿಟ್ಟಿರುವುದು, ಕೃಷಿ ಮಾರುಕಟ್ಟೆ ನಿಯಮಗಳನ್ನು ಸಡಿಲಗೊಳಿಸುತ್ತಿರುವುದು, ಕೃಷಿ ಉತ್ಪನ್ನ ಮುಕ್ತ ವ್ಯಾಪಾರಕ್ಕೆ ಇ-ಟ್ರೇಡಿಂಗ್, ಮೀನುಗಾರಿಕೆ ನೆರವು, ಅಗತ್ಯ ವಸ್ತುಗಳ ಕಾಯಿದೆ ವ್ಯಾಪ್ತಿಯಿಂದ ಈರುಳ್ಳಿ, ಆಲೂಗಡ್ಡೆ ಇತ್ಯಾದಿಗಳನ್ನು ಬೇರ್ಪಡಿಸಿರುವುದು, ಕರ್ನಾಟಕದ ರಾಗಿ ಸೇರಿ ಸ್ಥಳೀಯ ವಿಶಿಷ್ಟ ಧಾನ್ಯಗಳನ್ನು […]
Read More
– ಲಾಕ್‌ಡೌನ್ ಮತ್ತಷ್ಟು ಸಡಿಲ | ಮೇ 25 ರಿಂದ ದೇಶೀಯ ವಿಮಾನ ಹಾರಾಟ – ಕೈಗಾರಿಕೆಗಳಿಗೆ 9.25% ಬಡ್ಡಿಯಲ್ಲಿ ಸಾಲ | ವಯೋವಂದನಾ ವಿಸ್ತರಣೆ. ಹೊಸದಿಲ್ಲಿ: ಹಂತ ಹಂತವಾಗಿ ಲಾಕ್‌ಡೌನ್ ಸಡಿಲಿಕೆಯ ಭಾಗವಾಗಿ ಸರಕಾರ ಮತ್ತಷ್ಟು ಉಪಕ್ರಮಗಳನ್ನು ಪ್ರಕಟಿಸಿದೆ. ಇದರ ಭಾಗವಾಗಿ ಸೋಮವಾರದಿಂದ (ಮೇ 25) ದೇಶಾದ್ಯಂತ ದೇಶೀಯ ವಿಮಾನಗಳ ಸೇವೆ ಆರಂಭವಾಗಲಿದೆ. ‘‘ಹಂತ ಹಂತವಾಗಿ ವಿಮಾನಯಾನ ಆರಂಭವಾಗಲಿದೆ. ಈ ಬಗ್ಗೆ ಎಲ್ಲಾ ವಿಮಾನಯಾನ ಸಂಸ್ಥೆಗಳು ಮತ್ತು ಏರ್‌ಪೋರ್ಟ್‌ಗಳಿಗೆ ಮಾಹಿತಿ ನೀಡಿ, ಸೋಮವಾರದ ವೇಳೆಗೆ ಹಾರಾಟಕ್ಕೆ […]
Read More