– ಭಾರತ- ಆಸ್ಪ್ರೇಲಿಯಾ ವರ್ಚುವಲ್ ಶೃಂಗ. – ವ್ಯೂಹಾತ್ಮಕ ಒಪ್ಪಂದಕ್ಕೆ ಉಭಯ ದೇಶಗಳ ಸಹಿ. – ಪರಸ್ಪರ ಸೇನಾ ನೆಲೆ ಬಳಸಿಕೊಳ್ಳಲು ಸಮ್ಮತಿ | ಡ್ರ್ಯಾಗನ್‌ಗೆ ಅಂಕುಶ. ಹೊಸದಿಲ್ಲಿ: ಚೀನಾ ಗಡಿಯಲ್ಲಿ ಕದನ ಕಾರ್ಮೋಡಗಳು ಎದ್ದಿರುವಾಗಲೇ ಭಾರತವು ಸೇನಾ ನೆಲೆಗಳನ್ನು ಬಳಸಿಕೊಳ್ಳುವ ಕುರಿತು ಆಸ್ಪ್ರೇಲಿಯಾ ಜತೆ ಮಹತ್ವದ ರಕ್ಷಣಾ ಸಹಕಾರ ಒಪ್ಪಂದಕ್ಕೆ ಸಹಿ ಹಾಕಿದ್ದು, ವಿಶ್ವದ ಗಮನ ಸೆಳೆದಿದೆ. ಗಡಿ ಸಾರ್ವಭೌಮತೆ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಮಾತೇ ಇಲ್ಲ ಎಂದು ಖಚಿತಪಡಿಸುತ್ತ ಬಂದಿರುವ ಭಾರತ, ಲಡಾಖ್ ವಲಯದ […]