ಸಂಪೂರ್ಣ ಜಗತ್ತೇ ರಾಮಮಯ

ಜಗತ್ತಿನ ಎಲ್ಲ ದೇಶಗಳಲ್ಲೂ ರಾಮನಾಮವಿದೆ, ರಾಮನ ಮರ್ಯಾದೆ ಪಾಲನೆ ಇಂದಿನ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿ ನುಡಿದಿದ್ದಾರೆ. ಮಂದಿರ ನಿರ್ಮಾಣ ರಾಷ್ಟ್ರವನ್ನು ಜೋಡಿಸುವ ಪ್ರಕ್ರಿಯೆಯಾಗಬೇಕು ಎಂದೂ ಆಶಿಸಿದ್ದಾರೆ. ಅವರ ಭಾಷಣದ ಪೂರ್ಣ ಸಾರ ಇಲ್ಲಿದೆ. || ಜೈ ಶ್ರೀರಾಮ್ || ಇಂದು ಈ ಜಯಘೋಷ ಕೇವಲ ಶ್ರೀರಾಮನ ನೆಲದಲ್ಲಿ ಮಾತ್ರವಲ್ಲ, ಇದರ ಕಂಪನ ಇಡೀ ವಿಶ್ವದಲ್ಲಿ ಅನುರಣಿಸುತ್ತಿದೆ. ಇಡೀ ದೇಶವಾಸಿಗಳಲ್ಲಿ, ವಿಶ್ವಾದ್ಯಂತ ತುಂಬಿದ ಭಾರತದ ಭಕ್ತರಲ್ಲಿ, ರಾಮಭಕ್ತರಲ್ಲಿ […]

Read More

ರಾಮ ಚಳವಳಿಗೆ ಹನುಮ ನಾಡಿನ ಸಾಥ್

ಪಿತೃವಾಕ್ಯ ಪರಿಪಾಲನೆಗೆ ವನಾಭಿಗಮನ ಮಾಡಿದ ಶ್ರೀರಾಮ ಹದಿನಾಲ್ಕು ವರ್ಷದ ಬಳಿಕ ಅಯೋಧ್ಯೆಗೆ ಮರಳಿದ. ರಾಮನಿಗೆ ಪಟ್ಟಾಭಿಷೇಕವೂ ಆಯಿತು. ಈ ಪವಿತ್ರ ಕ್ಷಣಗಳನ್ನು ಕಣ್ತುಂಬಿಸಿಕೊಳ್ಳುತ್ತ ಇಕ್ಷ್ವಾಕು ವಂಶದ ರಾಜ ಪರಿವಾರದ ಜತೆಜತೆಗೇ ಓಡಾಡಿಕೊಂಡಿದ್ದವ ಅಂಜನಾದೇವಿಯ ಗರ್ಭ ಸಂಜಾತ ಆಂಜನೇಯ. ಈ ಆಂಜನೇಯ ಶ್ರೀ ರಾಮನ ಕಿಂಕರ. ಜತೆಗೆ ಕನ್ನಡದ ನೆಲದ ಮಹಾಮಹಿಮ. ಈಗ ಆಧುನಿಕ ಭಾರತದಲ್ಲಿ ಶ್ರೀರಾಮನ ಜನ್ಮಭೂಮಿಯಲ್ಲಿಯೇ ಭುವನ ಮನೋಹರವಾದ ರಾಮಮಂದಿರ ನಿರ್ಮಾಣಗೊಳ್ಳಲಿದೆ. ಮಂದಿರಕ್ಕಾಗಿ ನಡೆದ ಹೋರಾಟದಲ್ಲಿಯೂ ಕರ್ನಾಟಕದ ಪವಿತ್ರ ಭೂಮಿಯ ಕೊಡುಗೆ ಅನನ್ಯವಾದುದು. ಯಜ್ಞಸದೃಶವಾದ ಈ […]

Read More

ಸಾಗರದ ಅಲೆಗಳಂತೆ ಮುತ್ತಿಕೊಂಡ ಕರಸೇವಕರು

– ಎಸ್. ಪ್ರಕಾಶ್. ಡಿಸೆಂಬರ್ 6, 1992ರ ವಿವಾದಿತ ಕಟ್ಟಡದ ಧ್ವಂಸದ ಘಟನೆಗೆ ನಾನು ಪ್ರತ್ಯಕ್ಷ ಸಾಕ್ಷಿಯಾಗಿದ್ದೆ.  ಆ ನೆನಪು ಸದಾ ಹಸಿರು; ರೋಮಾಂಚನಕಾರಿ. ಕರ್ನಾಟಕದಲ್ಲಿ ಅಯೋಧ್ಯೆ ಹೋರಾಟದ ಪ್ರಭಾವ ದಟ್ಟವಾಗಿತ್ತು. ನಿತ್ಯ ಬೆಂಗಳೂರಿನಿಂದ ಕರ್ನಾಟಕ ಎಕ್ಸ್‌ಪ್ರೆಸ್‌ನಲ್ಲಿ ತಂಡ ತಂಡವಾಗಿ ಉತ್ಸಾಹಿ ರಾಮಭಕ್ತರು ಅಯೋಧ್ಯೆಯತ್ತ ಹೊರಡುತ್ತಿದ್ದರು. ಕರಸೇವಕರನ್ನು ಬೀಳ್ಕೊಡಲು ನಿಲ್ದಾಣಕ್ಕೆ ಹೋಗುತ್ತಿದ್ದ ನಾವು ಅಲ್ಲಿನ ವಾತಾವರಣದಿಂದ ಉತ್ತೇಜಿತರಾಗಿ ಕರಸೇವೆಯಲ್ಲಿ ಭಾಗಿಯಾಗಲು ನಾನು, ಎನ್.ಎಸ್. ಗೋಪಾಲ್, ಅವರ ಇಬ್ಬರು ತಮ್ಮಂದಿರು, ಅವರ ಪತ್ನಿ, ಮಗಳು ಹೊರಟೆವು. ಅಲಹಾಬಾದಿನಿಂದ ಡಿ.2ರ […]

Read More

ಶ್ರೀರಾಮನ ಆದರ್ಶಗಳ ತಾಣ – ಆಧ್ಯಾತ್ಮಿಕ ಜಾಗೃತಿಯ ಕೇಂದ್ರಕ್ಕೆ ಅಡಿಗಲ್ಲು

ಕೋಟ್ಯಂತರ ಭಾರತೀಯರ ಶ್ರದ್ಧೆ- ನಂಬಿಕೆಗಳ ನೆಲೆಯಾಗಿ, ಆಸ್ತಿಕತೆಯ ಅಸ್ತಿಭಾರವಾಗಿ ರೂಪುಗೊಳ್ಳಲಿರುವ ಅಯೋಧ್ಯೆಯ ಶ್ರೀ ರಾಮಜನ್ಮಭೂಮಿ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸದ ಕಾರ್ಯಕ್ರಮ ಇಂದು ನಡೆಯುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಕಳೆದ ವರ್ಷ ಸುಪ್ರೀಂ ಕೋರ್ಟ್‌ ತೀರ್ಪು ಬರುವವರೆಗೂ ಈ ಜಾಗ ದಾಖಲೆಗಳಲ್ಲಿ ವಿವಾದಿತವಾಗಿಯೇ ಉಳಿದಿತ್ತು; ಆದರೆ ಭಾರತೀಯರ ಭಾವಕೋಶದಲ್ಲಿ ಅದು ಯಾವತ್ತಿಗೂ ಶ್ರೀ ರಾಮಚಂದ್ರನಿಗೆ ಸೇರಿದ್ದಾಗಿತ್ತು. ಪುರಾತತ್ವ ಇಲಾಖೆಯ ಉತ್ಖನನ ಸಾಕ್ಷ್ಯಗಳು, ಸುಪ್ರೀಂ ಕೋರ್ಟ್‌ನ ತೀರ್ಪು ನಿಸ್ಸಂಶಯವಾಗಿ ಅದನ್ನು ದೃಢಪಡಿಸಿದವು. ಈಗ ಭವ್ಯ […]

Read More

ಹಿಂದೂಗಳ ಅಸ್ಮಿತೆ ಬಡಿದೆಬ್ಬಿಸಿದ ಚಳವಳಿ

– ಲಾಲ್‌ಕೃಷ್ಣ ಆಡ್ವಾಣಿ. ದೇಶಾದ್ಯಂತ ರಥಯಾತ್ರೆ ಮಾಡಿ ರಾಮ ಜನ್ಮಭೂಮಿ ಆಂದೋಲನ ಬಿರುಗಾಳಿಯಂತೆ ವ್ಯಾಪಿಸುವಂತೆ ಮಾಡಿದವರು ಬಿಜೆಪಿಯ ಹಿರಿಯ ಮುಖಂಡ ಲಾಲ್‌ಕೃಷ್ಣ ಆಡ್ವಾಣಿ. ಜನ್ಮಭೂಮಿ ಸಂಘರ್ಷದ ವೃತ್ತಾಂತ, ರಥಯಾತ್ರೆಯ ಆ ದಿನಗಳು- ಎಲ್ಲದರ ಕುರಿತು ಆಡ್ವಾಣಿಯವರು ತಮ್ಮ ಆತ್ಮಕತೆ ‘ಮೈ ಕಂಟ್ರಿ, ಮೈ ಲೈಫ್‌’ನಲ್ಲಿ ಬರೆದುದರ ಆಯ್ದ ಭಾಗ ಇಲ್ಲಿದೆ. ದೇಶಾದ್ಯಂತ ಸುಂಟರಗಾಳಿ ಎಬ್ಬಿಸಿದ ಅಯೋಧ್ಯೆ ಮಹಾ ಆಂದೋಲನವು ನನ್ನ ರಾಜಕೀಯ ಜೀವನದ ಅತ್ಯಂತ ಕ್ಲಿಷ್ಟಕರ ಮತ್ತು ಸ್ಥಿತ್ಯಂತರದ ವಿದ್ಯಮಾನ. ನಮ್ಮ ಸಮಾಜ ಮತ್ತು ರಾಜಕೀಯ ಸ್ಥಿತಿಗತಿಯ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top