ಪ್ರತಿರೋಧ ವೃದ್ಧಿಗೆ ವಿಶ್ರಾಂತಿ ಸಮಯ ಘೋಷಿಸಿ

ರಾತ್ರಿ 8ರಿಂದ ಬೆಳಗ್ಗೆ 4ರವರೆಗೆ ನಿದ್ದೆಗೆ ಅವಕಾಶ * ರಾತ್ರಿ ಟಿವಿ ಇರಬಾರದು * ಪುತ್ತಿಗೆ ಶ್ರೀ ಸಲಹೆ. ವಿಕ ಸುದ್ದಿಲೋಕ ಉಡುಪಿ. ಮನುಷ್ಯನ ಪ್ರತಿರೋಧ ಶಕ್ತಿ ವೃದ್ಧಿಗೆ ಪೂರಕವಾಗುವ ನಿಟ್ಟಿನಲ್ಲಿ ರಾತ್ರಿ 8ರಿಂದ ಬೆಳಗ್ಗೆ 4ರ ತನಕ ರಾಷ್ಟ್ರೀಯ ವಿಶ್ರಾಂತಿ ಸಮಯವೆಂದು ಘೋಷಿಸಲು ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥರು ಸಲಹೆ ನೀಡಿದ್ದಾರೆ. ಸೋಂಕಿನಿಂದ ಗುಣಮುಖರಾದ ಅವರು ಪ್ರಕಟಣೆಯಲ್ಲಿ ಸಂದೇಶ ನೀಡಿದ್ದು ಈ ಬಗ್ಗೆ ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. ಆರೋಗ್ಯ ವ್ಯವಸ್ಥೆಯನ್ನು ಪುನರ್ ನವೀಕರಿಸುವ ಯೋಗ, ಪ್ರಾಣಾಯಾಮ, […]

Read More

ಭಾರತದಿಂದಲೇ ಬರಲಿದೆಯಾ ಮೊದಲ ಕೊರೊನಾ ಲಸಿಕೆ?

ಕಳೆದ ಕೆಲವು ದಿನಗಳಿಂದ ಭಾರತದಲ್ಲಿ ಕೋವಿಡ್‌ ವೈರಸ್‌ ತಡೆಗಟ್ಟುವ ಲಸಿಕೆ ಪಡೆಯಲು ಎರಡು ಪ್ರಯೋಗಾಲಯ ಪ್ರಯತ್ನಗಳು ಆರಂಭವಾಗಿವೆ. ಈ ಎರಡೂ ಪ್ರಯತ್ನಗಳು ಈಗ ಯಾವ ಹಂತದಲ್ಲಿವೆ? ಭಾರತದಲ್ಲಿ ಈ ಹಿಂದೆಯೂ ಲಸಿಕೆಗಳನ್ನು ಸಿದ್ಧಪಡಿಸಲಾಗಿತ್ತೆ? ಇತ್ಯಾದಿ ವಿವರ ಇಲ್ಲಿವೆ. ಆಗಸ್ಟ್‌ 15ರ ಒಳಗೆ ಭಾರತದಲ್ಲಿ ಕೋವಿಡ್‌ಗೆ ಪರಿಣಾಮಕಾರಿ ಲಸಿಕೆ ಸಿದ್ಧವಾಗಲಿದೆ ಎಂಬುದು ಬಿಸಿಬಿಸಿ ಚರ್ಚೆಯ ವಿಷಯ. ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಅದನ್ನು ಕೆಂಪು ಕೋಟೆಯ ಮೇಲಿನಿಂಧ ಘೋಷಿಸುವಂತೆ ಆಗಬೇಕು ಎಂಬುದು ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ (ಐಸಿಎಂಆರ್‌)ಯ ಕನಸು. […]

Read More

ವೈರಾಣು ನಾಶಕ್ಕೆ ಆಯುರ್ ಬಾಣ

– ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ ಅಂತಾರೆ ಡಾ. ಗಿರಿಧರ ಕಜೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದೇ ಕೊರೊನಾ ಮಣಿಸಲು ಇರುವ ಹೆದ್ದಾರಿ. ಆಯುರ್ವೇದದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಹಲವು ದಾರಿಗಳಿವೆ ಎನ್ನುತ್ತಾರೆ ಆಯುರ್ವೇದ ವೈದ್ಯರಾದ ಡಾ. ಗಿರಿಧರ ಕಜೆ. ಔಷಧೀಯ ಸಸ್ಯಗಳನ್ನು ಬಳಸಿಕೊಂಡು ಮನೆ ಮದ್ದು ಹಾಗೂ ಕಷಾಯ ತಯಾರಿಸಿಕೊಂಡು ಕೊರೊನಾದಿಂದ ರಕ್ಷಿಸಿಕೊಳ್ಳಬಹುದು ಎನ್ನುವುದು ಡಾ. ಕಜೆ ಅವರ ಅನುಭವದ ಮಾತು. ಜನರೇ ಮನೆಯಲ್ಲಿ ಸುಲಭವಾಗಿ ತಯಾರಿಸಿಕೊಳ್ಳುವ ಹಾಗೂ ಅಡ್ಡ ಪರಿಣಾಮಗಳಿಲ್ಲದ ಮನೆಮದ್ದಿಗೆ ಒತ್ತು […]

Read More

ಮನೆ ಮದ್ದು, ಕೊರೊನಾಗೆ ಗುದ್ದು – ಕಷಾಯ ಮಾಡಿ ಕುಡಿಯಿರಿ, ಆರೋಗ್ಯವಾಗಿರಿ…

ವಿಕ ಸುದ್ದಿಲೋಕ ಬೆಂಗಳೂರು. ರಾಜ್ಯದಲ್ಲಿ ಸಮುದಾಯದ ಮಟ್ಟದಲ್ಲಿ ಸೋಂಕು ಹರಡುತ್ತಿರುವುದು ಮತ್ತು ಲಕ್ಷ ಣರಹಿತ ಸೋಂಕಿತರು ಹೆಚ್ಚುತ್ತಿರುವುದರಿಂದ ‘ಮನೆ ಆರೈಕೆ ಕ್ರಮ’ ಜಾರಿಗೊಳಿಸಲು ಸರಕಾರ ಚಿಂತನೆ ನಡೆಸಿದೆ. ಅಂದರೆ ಜನರು ತಮ್ಮ ಆರೋಗ್ಯವನ್ನು ತಾವೇ ಕಾಪಾಡಿಕೊಳ್ಳುವ ಅನಿವಾರ್ಯತೆ ಎದುರಾಗಿದೆ. ಸೋಂಕಿತರು ‘ಮನೆ ಆರೈಕೆ’ಗೆ ಒಳಪಟ್ಟರೆ ಆರೋಗ್ಯ ವೃದ್ಧಿಗೆ ಕೆಲ ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಹಾಗೆಯೇ ಉಳಿದವರೂ ಕೂಡ ಸೋಂಕಿಗೆ ಒಳಗಾಗದಂತೆ ದೂರ ಇರಲು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕಾಗುತ್ತದೆ.   ಮನೆ ಮದ್ದು ಬಳಸಿ ಅಮೃತಬಳ್ಳಿ, ಅಶ್ವಗಂಧ, ಬೇವು, ತುಳಸಿ, […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top