– ಆನ್ಲೈನ್ನಲ್ಲೇ ಉಚಿತ ಅರ್ಜಿ ವಿತರಣೆ ಮಾಡಲು ಡಿಸಿಎಂ ಸೂಚನೆ – ಸೆಪ್ಟೆಂಬರ್ 1ರಿಂದಲೇ ಆನ್ಲೈನ್ ಪಾಠ | ಅಕ್ಟೋಬರ್ನಿಂದ ರೆಗ್ಯುಲರ್ ಕ್ಲಾಸ್? ವಿಕ ಸುದ್ದಿಲೋಕ ಬೆಂಗಳೂರು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಪದವಿ ಹಾಗೂ ಇತರೆ ಕೋರ್ಸ್ಗಳಿಗೆ ಪ್ರವೇಶ ಪ್ರಕ್ರಿಯೆ ತಕ್ಷಣದಿಂದಲೇ ಆರಂಭವಾಗಲಿದೆ. ಪದವಿ ಕಾಲೇಜುಗಳಲ್ಲಿ ಸೆಪ್ಟೆಂಬರ್ 1ರಿಂದಲೇ ಆನ್ಲೈನ್ ತರಗತಿ ಆರಂಭವಾಗಲಿದೆ. ಕೊರೊನಾ ನಿಯಂತ್ರಣಕ್ಕೆ ಬಂದರೆ ಅಕ್ಟೋಬರ್ನಲ್ಲಿ ರೆಗ್ಯುಲರ್ ತರಗತಿಗಳು ನಡೆಯಲಿವೆ. ಉನ್ನತ ಶಿಕ್ಷಣ ಸಚಿವ, ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಶುಕ್ರವಾರ […]