ವಿಕಾಸ್ ದುಬೆ ಎಂಬ ಕುಖ್ಯಾತ ಮಾಫಿಯಾ ದೊರೆಯ ಎನ್‌ಕೌಂಟರ್ ಮಾಡಿದ್ದಾರೆ ಉತ್ತರಪ್ರದೇಶದ ಪೊಲೀಸರು. ಯೋಗಿ ಆದಿತ್ಯನಾಥ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಇಲ್ಲಿ 100ಕ್ಕೂ ಹೆಚ್ಚು ಕ್ರಿಮಿನಲ್‌ಗಳನ್ನು ಗುಂಡಿಕ್ಕಿ ಸಾಯಿಸಲಾಗಿದೆ. ದಶಕಗಳ ಕಾಲ ಮೆರೆದ ನಾನಾ ಗ್ಯಾಂಗ್‌ಸ್ಟರ್‌ಗಳಿಗೆ ಈಗ ಪಾಪಕ್ಕೆ ಫಲ ಪಡೆಯುವ ಕಾಲ. ಮೂರು ವರ್ಷಗಳ ಹಿಂದೆ ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರು ಬಿಜೆಪಿ ಪರ ನಡೆಸಿದ ಚುನಾವಣೆ ಪ್ರಚಾರದ ವೇಳೆ, ಅಧಿಕಾರಕ್ಕೆ ಬಂದರೆ ರಾಜ್ಯವನ್ನು ಸಂಘಟಿತ ಅಪರಾಧ ಗ್ಯಾಂಗ್‌ಗಳಿಂದ ಮುಕ್ತಗೊಳಿಸುವುದಾಗಿ ಹೇಳಿದ್ದರು. ಹೇಳಿದಂತೆಯೇ ಮಾಡಿದ್ದಾರೆ, […]