ಕೋವಿಡ್ ಸೋಂಕಿನಿಂದ ಮೃತಪಟ್ಟ ಕನಕಪುರದ ವ್ಯಕ್ತಿರೊಬ್ಬರ ಅಂತ್ಯ ಸಂಸ್ಕಾರವನ್ನು ನಗರಸಭೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಸಹಕಾರದೊಂದಿಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಮುಂದೆ ನಿಂತು ನಡೆಸಿಕೊಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ತರಬೇತಿ ಪಡೆದು ಕೋವಿಡ್ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ನಡೆಸುತ್ತಿದ್ದು, ಭಾನುವಾರ ಕೂಡ ಮೂವರ ಶವಸಂಸ್ಕಾರ ನಡೆಸಿದ್ದಾರೆ. ಕೋವಿಡ್‌ನಿಂದ ಯಾರೇ ಮೃತಪಟ್ಟರೂ, ಅವರ ಅಂತ್ಯಸಂಸ್ಕಾರ ನಡೆಸಲು ಪ್ರತಿ […]
Read More
– ಕೋವಿಡ್‌ಗೆ ಬಲಿಯಾದವರ ಅಂತ್ಯಕ್ರಿಯೆಗೆ ಕೊಡಗಿನಲ್ಲಿ ಸ್ವಯಂಸೇವಕರ ಟೀಮ್ ರೆಡಿ – ಕೊಡಗು ಜಿಲ್ಲಾಡಳಿತದಿಂದ ತರಬೇತಿ. ಸುನಿಲ್ ಪೊನ್ನೇಟಿ, ಮಡಿಕೇರಿ. ಕೊರೊನಾ ಶಂಕೆ ಕಂಡುಬಂದರೂ ಸಾಕು ಅಂತಹವರನ್ನು ಅಸ್ಪೃಶ್ಯರಂತೆ ನೋಡಲಾಗುತ್ತದೆ. ಸೋಂಕಿನಿಂದ ಮೃತಪಟ್ಟರಂತೂ ಸಂಬಂಧಿಗಳೇ ಅಂತ್ಯಸಂಸ್ಕಾರದಿಂದ ದೂರ ಸರಿಯುವ ಸುದ್ದಿಗಳು ಸಾಮಾನ್ಯವಾಗಿದೆ. ಇಂಥ ಪರಿಸ್ಥಿತಿಯಲ್ಲಿ ಕೊರೊನಾದಿಂದ ಮೃತಪಟ್ಟವರಿಗೆ ಗೌರವಯುತವಾಗಿ ಮೋಕ್ಷ ಕೊಡಲು ಸ್ವಯಂ ಸೇವಕರ ತಂಡಗಳು ಜಿಲ್ಲೆಯಲ್ಲಿ ಸಿದ್ಧವಾಗಿದೆ. ಇವರಿಗೆ ಜಿಲ್ಲಾಡಳಿತವೇ ತರಬೇತಿ ನೀಡಿದೆ. ಶನಿವಾರ ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟ ಕುಶಾಲನಗರದ ದಂಡಿನಪೇಟೆಯ 58 ವರ್ಷದ […]
Read More