ಬ್ಯಾಂಕ್‌ ಗ್ರಾಹಕರ ವಿಶ್ವಾಸಕ್ಕೆ ಗುನ್ನ

– ಪ್ರೊ. ಬಿ.ಎಂ. ಕುಮಾರಸ್ವಾಮಿ. ಬ್ಯಾಂಕಿಂಗ್‌ ವ್ಯವಸ್ಥೆಯ ಅತ್ಯಂತ ಅಮೂಲ್ಯ ಆಸ್ತಿ ಎಂದರೆ, ಗ್ರಾಹಕರು ಅದರ ಮೇಲೆ ಇಟ್ಟಿರುವ ನಂಬಿಕೆ. ತಾವು ಬ್ಯಾಂಕಿನಲ್ಲಿ ಇಟ್ಟಿರುವ ಹಣ ಸುರಕ್ಷಿತವಾಗಿರುತ್ತದೆ ಹಾಗೂ ತಾವು ಕೇಳಿದಾಗ ಅದು ತಮಗೆ ದೊರೆಯುತ್ತದೆ ಎಂಬ ಗ್ರಾಹಕರ ವಿಶ್ವಾಸವೇ ಬ್ಯಾಂಕಿನ ಅಮೂಲ್ಯ ಆಸ್ತಿ. ಗ್ರಾಹಕರ ನಂಬಿಕೆಯನ್ನು ಉಳಿಸಿಕೊಳ್ಳುವುದು ಬ್ಯಾಂಕಿನ ಆದ್ಯ ಕರ್ತವ್ಯ. ಏಕೆಂದರೆ ಗ್ರಾಹಕರ ಠೇವಣಿ ಹಣವೇ ಬ್ಯಾಂಕಿನ ಪ್ರಧಾನ ಬಂಡವಾಳ. ಗ್ರಾಹಕರ ನಂಬಿಕೆಗೆ ಧಕ್ಕೆ ಬಂದಾಗ ಬ್ಯಾಂಕಿನ ಅವನತಿ ಪ್ರಾರಂಭ. ಅಂಥ ದುರ್ಗತಿ ಈಗ […]

Read More

ಬ್ಯಾಂಕ್‌ಗಳಲ್ಲಿ ನಿಮ್ಮ ಹಣ ಎಷ್ಟು ಸುರಕ್ಷಿತ?

– ವಿವಾದಾತ್ಮಕ ವಿಧೇಯಕ ಮಂಡನೆಗೆ ಸರಕಾರ ಸಿದ್ಧತೆ? – ಎಫ್‌ಆರ್‌ಡಿಐ ಬದಲಿಗೆ ಎಫ್‌ಎಸ್‌ಡಿಆರ್‌ ವಿಧೇಯಕ ಸಂಭವ. ಭವಿಷ್ಯದ ದಿನಗಳಲ್ಲಿ ಬ್ಯಾಂಕ್‌ಗಳಲ್ಲಿ ನೀವು ಇಡುವ ಹಣ ಎಷ್ಟು ಸುರಕ್ಷಿತ? ಬ್ಯಾಂಕ್‌ಗಳಲ್ಲಿ ನೀವು ಇಡುವ ಉಳಿತಾಯದ ಡಿಪಾಸಿಟ್‌ ಅಥವಾ ಹಣಕ್ಕೆ ನೇರವಾಗಿ ಸಂಬಂಧಿಸಿದ, ಮೂರು ವರ್ಷಗಳ ಹಿಂದೆ ಕೋಲಾಹಲ ಸೃಷ್ಟಿಸಿ ಕಣ್ಮರೆಯಾಗಿದ್ದ, ಎಫ್‌ಆರ್‌ಡಿಐ ಎಂಬ ವಿಧೇಯಕದ ಬದಲಿಗೆ, ಮತ್ತೊಂದು ಪರಿಷ್ಕೃತ ವಿಧೇಯಕವನ್ನು ಸಂಸತ್ತಿನಲ್ಲಿ ಮಂಡಿಸಲು ಸರಕಾರ ಯತ್ನಿಸುತ್ತಿದೆ. ಆದರೆ ಇದೂ ಕೂಡ ವಿವಾದಕ್ಕೀಡಾಗಿರುವುದೇ ಈ ಪ್ರಶ್ನೆಗೆ ಕಾರಣ. ‘‘ಹಳೆಯ ಫೈನಾನ್ಷಿಯಲ್‌ […]

Read More

ಕೋವಿಡ್ ಕಾಲದಲ್ಲಿ ಸೈಬರ್ ವಂಚನೆ ಜಾಲ – ncov2019@gov.in ನಿಂದ ಮೇಲ್ ಬರಬಹುದು ಹುಷಾರು!

ವಂಚಕರು ಮತ್ತು ಭ್ರಷ್ಟಾಚಾರಿಗಳು ತಮಗೆ ಸಿಗುವ ಯಾವುದೇ ಅವಕಾಶವನ್ನು ಬಿಟ್ಟುಕೊಡುವುದಿಲ್ಲ. ಇದಕ್ಕೆ ಸಾಕ್ಷಿ ಕೊರೊನಾ ಹುಟ್ಟಿಸಿರುವ ಭಯದ ವಾತಾವರಣದಲ್ಲೂ ವಂಚಕರು ತಮ್ಮ ನೈಪುಣ್ಯತೆ ಮೆರೆಯುತ್ತಿರುವುದು! ಆತಂಕದ ಪರಿಸ್ಥಿತಿಯನ್ನು ಮೋಸಗಾರರು ತಮ್ಮ ಲಾಭದ ಅವಕಾಶವಾಗಿ ಬಳಸಿಕೊಳ್ಳುತ್ತಿದ್ದಾರೆ. ಉಚಿತವಾಗಿ ಕೋವಿಡ್ ಟೆಸ್ಟ್ ಮಾಡಲಾಗುವುದು ಎಂದು ನಿಮ್ಮ ಫೋನು, ಮೇಲ್ ಐಡಿ, ವಾಟ್ಸ್ಆ್ಯಪ್‌ಗಳಿಗೆ ಕೆಲವು ಸಂದೇಶಗಳು ಬರುತ್ತಿದ್ದರೆ ಅಂಥವುಗಳನ್ನು ನಂಬಲು ಹೋಗಬೇಡಿ. ಅವು ನಿಮ್ಮ ಹಣವನ್ನು ಲಪಟಾಯಿಸುವ ಸಂದೇಶಗಳಾಗಿರುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಜೂನ್ 21ರಿಂದ ಇಂಥ ಫಿಶ್ಯಿಂಗ್ ಮೇಲ್‌ಗಳು ರವಾನೆಯಾಗುತ್ತಿವೆ. ಮೋಸಗಾರರ […]

Read More

ಸಹಕಾರ ಬ್ಯಾಂಕ್‌ಗಳು ಆರ್‌ಬಿಐ ಉಸ್ತುವಾರಿಗೆ

– ಹಗರಣವಾದರೆ ಠೇವಣಿದಾರರ ಹಿತರಕ್ಷಣೆಗೆ ಅನುಕೂಲ – ಸುಗ್ರೀವಾಜ್ಞೆ ತರಲು ಕೇಂದ್ರ ಸಚಿವ ಸಂಪುಟ ನಿರ್ಧಾರ. ಹೊಸದಿಲ್ಲಿ: ಠೇವಣಿದಾರರ ಹಿತ ರಕ್ಷಣೆಯ ನಿಟ್ಟಿನಲ್ಲಿ ದೇಶದಲ್ಲಿರುವ ನಗರ ಸಹಕಾರ ಬ್ಯಾಂಕ್‌ಗಳು ಹಾಗೂ ಅಂತರಾಜ್ಯ ಸಹಕಾರ ಬ್ಯಾಂಕ್‌ಗಳನ್ನು ಸುಗ್ರೀವಾಜ್ಞೆಯ ಮೂಲಕ ಆರ್‌ಬಿಐನ ಮೇಲುಸ್ತುವಾರಿ ವ್ಯಾಪ್ತಿಗೆ ತರಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದಿಸಿದೆ. ಕರ್ನಾಟಕದಲ್ಲಿ ಒಟ್ಟು 261 ನಾನ್ ಶೆಡ್ಯೂಲ್ಡ್ ನಗರ ಸಹಕಾರ ಬ್ಯಾಂಕ್‌ಗಳು ಇದ್ದು, ಇವುಗಳೂ ಸೇರಿದಂತೆ ದೇಶದ ಸಹಕಾರ ಬ್ಯಾಂಕ್‌ಗಳ ಸಂಪೂರ್ಣ ಮೇಲುಸ್ತುವಾರಿ ಆರ್‌ಬಿಐ ವ್ಯಾಪ್ತಿಗೆ ಬರಲಿದೆ. […]

Read More

ನಾಡು ಕಟ್ಟಲು ಬೇಕು ಹೊಸ ಮಾದರಿ! ಮರು ನಿರ್ಮಾಣದ ಮಹತ್ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕು

– ಎನ್‌.ರವಿಶಂಕರ್‌.  ಕೊರೊನಾ ಸಂಕಷ್ಟವನ್ನು ಎದುರಿಸುವ ನಮ್ಮ ತಂತ್ರಗಾರಿಕೆಯಲ್ಲಿ ಕೊನೆಗೆ ‘ಹೊಂದಾಣಿಕೆ’ಯೇ ಪ್ರಮುಖ ಅಸ್ತ್ರವಾಗಿ ಹೊರಹೊಮ್ಮಿ, ನಾವು ಆತ್ಮನಿರ್ಭರರಾಗಿ ಬದುಕಲು ಕಲಿಯಬೇಕು ಎನ್ನುವ ಪಾಠ ಪ್ರಮುಖವಾಯ್ತು. ಕಳೆದ ಅಂಕಣದಲ್ಲಿ, ದೇಶಗಳು ಆತ್ಮನಿರ್ಭರರಾಗುವುದು ಮತ್ತು ಉದಾರನೀತಿ ಅನುಸರಿಸುವುದು ಪರಸ್ಪರ ವಿರೋಧಿ ಧೋರಣೆಗಳಾಗಿರಬೇಕಾಗಿಲ್ಲ ಎನ್ನುವ ಬಗ್ಗೆ ಬರೆದಿದ್ದೆ. ಅದು ಅಂತಾರಾಷ್ಟ್ರೀಯ ವಿಚಾರವಾಯ್ತು. ಅದಕ್ಕೂ ಮುನ್ನ ನಾವು ಪರಿಹರಿಸಿಕೊಳ್ಳಬೇಕಾದ್ದು ದೇಶದೊಳಗಿನ ಮತ್ತು ರಾಜ್ಯದೊಳಗಿನ ಸಂಕಷ್ಟಗಳನ್ನು. ಅದೃಷ್ಟವಶಾತ್‌, ಈ ಸಂಕಷ್ಟ ಸಮಯವನ್ನು ಸಂಕ್ರಮಣ ಕಾಲ ಎಂದು ನೋಡುವ ಸಕಾರಾತ್ಮಕ ಮನಃಸ್ಥಿತಿಯುಳ್ಳವರು (ವಿಜಯ ಕರ್ನಾಟಕ […]

Read More

ಕೊರೊನಾ ನಡುವೆಯೇ ನಂ.1 ಆಗುವ ಪಣ

– ಲೈಸೆನ್ಸ್ ಸಿಗುವ ಮೊದಲೇ ಉದ್ಯಮ ಸ್ಥಾಪನೆಗೆ ಸುಗ್ರೀವಾಜ್ಞೆ. ಕೊರೊನಾ ಸಂಕಷ್ಟ ಕಾಲ ಕರ್ನಾಟಕದ ಪಾಲಿಗೆ ವರವಾಗಲಿದೆ. ಕೈಗಾರಿಕೆಗಳ ಪುನಶ್ಚೇತನಕ್ಕೆ ಸರ್ವ ಕ್ರಮಗಳನ್ನು ಕೈಗೊಳ್ಳುವ ಜತೆಗೆ ಹೊಸ ಕೈಗಾರಿಕೆಗಳ ಸ್ಥಾಪನೆಗೂ ಹಲವು ಹೊಸ ಸುಧಾರಣೆಗಳನ್ನು ಜಾರಿಗೆ ತರಲು ಮುಂದಾಗಿದೆ. ಕರ್ನಾಟಕವನ್ನು ದೇಶದಲ್ಲೇ ಮುಂಚೂಣಿ ಕೈಗಾರಿಕಾ ರಾಜ್ಯವಾಗಿ ರೂಪಿಸುವ ಪ್ರಯತ್ನದ ಭಾಗವಿದು ಎಂಬ ಅಭಿಪ್ರಾಯ ಕರುನಾಡ ಕಟ್ಟೋಣ ಬನ್ನಿ ಸಂವಾದದಲ್ಲಿ ಕೇಳಿಬಂತು. ವಿಕ ಸುದ್ದಿಲೋಕ ಬೆಂಗಳೂರು ಕೈಗಾರಿಕೆಗಳ ಪುನಶ್ಚೇತನ ಮತ್ತು ಹೊಸ ಕೈಗಾರಿಕೆಗಳ ಸ್ಥಾಪನೆಯಲ್ಲಿ ಕರ್ನಾಟಕವನ್ನು ದೇಶದಲ್ಲೇ ಮುಂಚೂಣಿ […]

Read More

ಉದ್ಯಮಸ್ನೇಹಿ ಕರ್ನಾಟಕ

– ಉದ್ಯಮ ಸ್ಥಾಪನೆ ಇನ್ನಷ್ಟು ಸರಳ | ಗ್ರಾಮಾಂತರಕ್ಕೂ ಕೈಗಾರಿಕೆ ವಿಸ್ತರಣೆ – ಕೊರೊನಾ ಸಂಕಷ್ಟ ಸದವಕಾಶವಾಗಿ ಬಳಕೆ | ಸಚಿವ ಜಗದೀಶ್ ಶೆಟ್ಟರ್ ಘೋಷಣೆ (ಕೈಗಾರಿಕಾ ಪುನಶ್ಚೇತನ ಚಿಂತನ-ಮಂಥನ) ವಿಕ ಸುದ್ದಿಲೋಕ ಬೆಂಗಳೂರು. ಕೊರೊನಾ ಸಂಕಷ್ಟ ಕಾಲವನ್ನು ಕೈಗಾರಿಕಾಭಿವೃದ್ಧಿಯ ಸದವಕಾಶವಾಗಿ ಬಳಸಿಕೊಳ್ಳಲು ರಾಜ್ಯ ಸರಕಾರ ನಿರ್ಧರಿಸಿದೆ. ಶೀಘ್ರವೇ ಹೊಸ ಕೈಗಾರಿಕಾ ನೀತಿಯನ್ನು ಪ್ರಕಟಿಸುವ ಮೂಲಕ ರಾಜ್ಯವನ್ನು ದೇಶದ ನಂಬರ್ ಒನ್ ಉದ್ಯಮಸ್ನೇಹಿ ರಾಜ್ಯವಾಗಿ ರೂಪಿಸಲು ಮುಂದಾಗಿದೆ. ಇದು ರಾಜ್ಯದಲ್ಲಿ ಉದ್ಯಮ ವಲಯ ಬೆಳವಣಿಗೆಗೆ, ಉದ್ಯೋಗ ಸೃಷ್ಟಿಗೆ […]

Read More

ಇಎಂಐ ವಿನಾಯಿತಿ ಅಲ್ಲ – ಗ್ರಾಹಕನಿಗೆ ಇನ್ನಷ್ಟು ಹಣಕಾಸಿನ ಹೊರೆ

ಸಾಲ ಮರುಪಾವತಿಯ ಅವಧಿ ಮುಂದೂಡಿಕೆಗೆ ಅವಕಾಶ ನೀಡಿರುವ ಆರ್‌ಬಿಐ, ಈ ಅವಧಿಯ ಬಡ್ಡಿ ಮನ್ನಾ ಮಾಡದಿರುವುದಕ್ಕೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಾಲದ ಇಎಂಐ ಕಟ್ಟಲು ಅವಧಿಯನ್ನು ಮಾರ್ಚ್‌ನಿಂದ ಆಗಸ್ಟ್‌ವರೆಗೆ, ಆರು ತಿಂಗಳ ಕಾಲ ಮುಂದೂಡಿದೆ. ಆದರೆ ಇದೇ ಅವಧಿಯಲ್ಲಿ ಸಾಲಕ್ಕೆ ಬಡ್ಡಿ ಸಂಗ್ರಹಿಸಲು ಬ್ಯಾಂಕ್‌ಗಳಿಗೆ ಅವಕಾಶ ನೀಡಿದೆ. ಇದು ಅನಿವಾರ್ಯ ಎಂದು ಕೋರ್ಟ್‌ಗೆ ನೀಡಿದ ವಿವರಣೆಯಲ್ಲಿ ಆರ್‌ಬಿಐ  ಹೇಳಿದೆ. ಆರ್‌ಬಿಐ ನೀಡಿರುವ ಈ ಸೌಲಭ್ಯವೇ ಒಂದು ಬಗೆಯಲ್ಲಿ ವಿಚಿತ್ರ. ಇದನ್ನು ಒಂದೇ ಮಾತಿನಲ್ಲಿ […]

Read More

ರೆಪೊ ದರ ಇಳಿಕೆ ಯಾರಿಗೆ ಲಾಭ? – ಗ್ರಾಹಕನಿಗೆ ಲಾಭವಿಲ್ಲದ ಬಡ್ಡಿದರ ವ್ಯರ್ಥ

ಕೊರೊನಾ ಹಾವಳಿ ಮತ್ತು ಲಾಕ್‌ಡೌನ್‌ನ ಪರಿಣಾಮ ಕಳೆದ ಎರಡು ತಿಂಗಳಿನಿಂದ ನಿಶ್ಚೇತನಗೊಂಡಿರುವ ಆರ್ಥಿಕ ಚಟುವಟಿಕೆಗಳಿಗೆ ಚೈತನ್ಯ ತುಂಬಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಅಲ್ಪಾವಧಿಯ ಸಾಲದ ಬಡ್ಡಿ ದರವನ್ನು (ರೆಪೊ) ಶೇ.4.4ರಿಂದ ಶೇ.4ಕ್ಕೆ ಕಡಿತಗೊಳಿಸಿದೆ. ಮಾರ್ಚ್‌ನಲ್ಲೂ ರೆಪೊ ದರ ಕಡಿತಗೊಳಿಸಲಾಗಿತ್ತು. 2019 ಮತ್ತು ಈ ವರ್ಷದ ಅವಧಿಯಲ್ಲಿ ಒಟ್ಟಾರೆ ಎಂಟಕ್ಕೂ ಅಧಿಕ ಬಾರಿ ರೆಪೊ ದರ ಇಳಿಸಲಾಗಿದೆ. ಇದರ ಜೊತೆಗೆ ಸಾಲ ಕಂತು ಪಾವತಿಯ ಮುಂದೂಡಿಕೆಯ ಐಚ್ಛಿಕ ಸೌಲಭ್ಯವನ್ನೂ ಆರ್‌ಬಿಐ ವಿಸ್ತರಿಸಿದೆ. ರೆಪೊ ದರ ಇಳಿಕೆಯ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top