ಕೊನೆಯ ಓವರ್‌ನಲ್ಲಿ ಮ್ಯಾಚ್‌ ಗೆಲ್ಲಿಸಬೇಕಾಗಿರುವ ಬೊಮ್ಮಾಯಿ!

ದೇವರಾಜ ಅರಸು, ರಾಮಕೃಷ್ಣ ಹೆಗಡೆ ಅವರಂತೆ ಎಲ್ಲರನ್ನೂ ಒಳಗೊಳ್ಳುವ ಆಡಳಿತ ನಡೆಸಬೇಕಾಗಿದೆ. ಕರ್ನಾಟಕದಲ್ಲಿ ಆಗಿಹೋಗಿರುವ ಮುಖ್ಯಮಂತ್ರಿಗಳ ಪಟ್ಟಿಯನ್ನು ಒಮ್ಮೆ ಗಮನಿಸಿ ನೋಡಿ. ಅವರು ಆಯ್ಕೆಯಾದ ಬಗೆ, ಸ್ವಭಾವ, ಸಾಮಾಜಿಕ ಹಿನ್ನೆಲೆ, ಜನಪ್ರಿಯತೆ, ಜನಪರತೆ, ಪ್ರತಿನಿಧಿಸಿದ ಪಕ್ಷ , ಕೌಟುಂಬಿಕ ಹಿನ್ನೆಲೆ, ಅವರಿಗೆ ಒಲಿದ ಅದೃಷ್ಟ, ಮಾಡಿ ಹೋಗಿರುವ ಕೆಲಸಗಳು- ಎಲ್ಲವನ್ನೂ ನೋಡಿದಾಗ ಮುಖ್ಯಮಂತ್ರಿಗಳ ಇತಿಹಾಸವೇ ಒಂದು ರೀತಿಯಲ್ಲಿ ರಣರೋಚಕ ಎನಿಸಿಬಿಡುತ್ತದೆ. ಬಹುಸಂಖ್ಯಾತ ಸಮುದಾಯದವರು ಮಾತ್ರವಲ್ಲ, ಯಾರೂ ಊಹಿಸಲು ಸಾಧ್ಯವೇ ಆಗದಂಥ ಅಲ್ಪಸಂಖ್ಯಾತ ಸಮುದಾಯದವರು ಇಲ್ಲಿ ಮುಖ್ಯಮಂತ್ರಿಗಳಾಗಿದ್ದಾರೆ. ಹೈಕಮಾಂಡ್‌ […]

Read More

ಪ್ರಾಕೃತಿಕ ವಿಕೋಪ ಎದುರಿಸೋಣ – ತುರ್ತು ಕಾರ್ಯಾಚರಣೆ, ಪರಿಹಾರ ಜತೆ ಸಾಗಲಿ

ಕಳೆದ ವರ್ಷ ಭಾರಿ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ಬಂದ ಮಾಸದಲ್ಲೇ ಈ ವರ್ಷವೂ ಅದು ಮರುಕಳಿಸುತ್ತಿದೆ. ಹಾಗೆಯೇ ಎರಡು ವರ್ಷಗಳ ಹಿಂದೆ ಕೊಡಗಿನಲ್ಲಿ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿ ಹಲವು ಮಂದಿಯನ್ನು ಬಲಿ ತೆಗೆದುಕೊಂಡು ನೂರಾರು ಮಂದಿಯನ್ನು ನಿರಾಶ್ರಿತರನ್ನಾಗಿಸಿತ್ತು. ನಿನ್ನೆ ತಲಕಾವೇರಿಯಲ್ಲಿ ಅಂಥದೇ ಇನ್ನೊಂದು ದುರಂತ ಸಂಭವಿಸಿದ್ದು, ಹಲವರು ಜೀವಂತ ಸಮಾಧಿಯಾಗಿರುವ ಶಂಕೆ ಇದೆ. ಭಾರಿ ಮಳೆ ಸುರಿಯುತ್ತಲೇ ಇರುವುದರಿಂದ ದುರಂತಗಳ ಸಂಖ್ಯೆ ನಾವು ಬೇಡವೆಂದರೂ ಹೆಚ್ಚಾಗಬಹುದು; ಮುನ್ನೆಚ್ಚರಿಕೆ ಹಾಗೂ ತಕ್ಷಣದ ರಕ್ಷಣಾ ಕಾರ್ಯಾಚರಣೆಗಳು ಈಗ […]

Read More

ಬೆಂಗಳೂರು ಹೈ ಅಲರ್ಟ್

6 ಕಡೆ ಸೀಲ್ಡೌನ್ | ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ. ವಿಕ ಸುದ್ದಿಲೋಕ ಬೆಂಗಳೂರು. ಕೋವಿಡ್ ನಿಯಂತ್ರಣ ಸಂಬಂಧದಲ್ಲಿ ಬಿಬಿಎಂಪಿ ಪ್ರಮಾದವೆಸಗಿದ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ ಬೆಂಗಳೂರಿನ ಕೆಆರ್ ಮಾರ್ಕೆಟ್, ವಿವಿ ಪುರ, ಸಿದ್ದಾಪುರ, ಕಲಾಸಿಪಾಳ್ಯ, ಚಾಮರಾಜಪೇಟೆ, ಚಿಕ್ಕಪೇಟೆ ಸೇರಿದಂತೆ ಕೊರೊನಾ ವಿಪರೀತವಾಗಿ ಪ್ರಸರಣವಾಗುತ್ತಿರುವ ಪ್ರದೇಶದಲ್ಲಿ ಸೀಲ್‌ಡೌನ್‌ ಮಾಡಲು ಆದೇಶಿಸಿದೆ. ಹಾಗೆಯೇ ಕೊರೊನಾ ವ್ಯಾಪಿಸುತ್ತಿರುವ ಕಡೆ ಲಾಕ್‌ಡೌನ್‌ ಕ್ರಮ ಅನುಸರಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಗೃಹ ಕಚೇರಿ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top