ಕೊರೊನಾ ನಿಯಂತ್ರಣದಲ್ಲಿ ಬೆಂಗಳೂರು ನಂ.1

– ಸೋಂಕು, ಸಾವಿಗೆ ಅಂಕುಶ | ಕೇಂದ್ರದಿಂದ ಶ್ಲಾಘನೆ ಹೊಸದಿಲ್ಲಿ: ಕೊರೊನಾ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡ ದೇಶದ ನಾಲ್ಕು ಉತ್ತಮ ನಗರಗಳನ್ನು ಕೇಂದ್ರ ಸರಕಾರ ಆಯ್ಕೆ ಮಾಡಿದ್ದು, ಅದರಲ್ಲಿ ಬೆಂಗಳೂರು ಸಹ ಸೇರಿದೆ. ತಮಿಳುನಾಡಿನ ಚೆನ್ನೈ, ರಾಜಸ್ಥಾನದ ಜೈಪುರ ಮತ್ತು ಮಧ್ಯಪ್ರದೇಶದ ಇಂದೋರ್ ಇತರ ಮೂರು ನಗರಗಳು. ಈ ನಗರಗಳಲ್ಲಿ ಮರಣ ಪ್ರಮಾಣ ಕಡಿಮೆ ಇದೆ. ಅದರಲ್ಲಿಯೂ ಬೆಂಗಳೂರು ಮತ್ತು ಚೆನ್ನೈ ವೆಂಟಿಲೇಟರ್ಗಳನ್ನು ಗರಿಷ್ಠ ಸಂಖ್ಯೆಯಲ್ಲಿ ಬಳಸಿಕೊಂಡು ಸಾವಿನ ಪ್ರಮಾಣ ತಗ್ಗಿಸಿವೆ. ಜತೆಗೆ ಸೋಂಕಿತರ ಪತ್ತೆ, […]

Read More

ವೃತ್ತಿಪರತೆಯ ರುಜುವಾತಿಗೆ ರಸ್ತೆಗಳನ್ನು ನೋಡಿದರೆ ಸಾಕು!

ವೃತ್ತಿಪರತೆಯ ರುಜುವಾತಿಗೆ ರಸ್ತೆಗಳನ್ನು ನೋಡಿದರೆ ಸಾಕು! ರಸ್ತೆಯೆಂದರೆ ನಾಗರಿಕತೆಯ ಸಂಕೇತ ಎಂದ ಅರಸು ಮಾತು ನಮಗೆ ಅರ್ಥವಾಗುವುದು ಯಾವಾಗ..? ಕೆಲವೊಂದು ವ್ಯಕ್ತಿಗಳೇ ಹಾಗೆ! ಅವರಿಗೆ ಅವರೇ ಸಾಠಿ. ಅಂಥವರಿಗೆ ಪರ್ಯಾಯ ಸೃಷ್ಟಿಸುವುದು ಅಸಾಧ್ಯ ಮಾತು. ಅಟಲ್‌ ಬಿಹಾರಿ ವಾಜಪೇಯಿ, ರಾಮಕೃಷ್ಣ ಹೆಗಡೆ, ದೇವೇಗೌಡರು, ಯಡಿಯೂರಪ್ಪ, ನಿತಿನ್‌ ಗಡ್ಕರಿ ಅವರನ್ನು ನೋಡಿದಾಗ ಈ ಹೇಳಿಕೆ ಎಷ್ಟು ಸಮಂಜಸ, ಪ್ರಾಕ್ಟಿಕಲ್‌ ಎಂಬುದು ಮನದಟ್ಟಾಗುತ್ತದೆ. ಮುತ್ಸದ್ದಿ(ಸ್ಟೇಟ್ಸ್‌ಮನ್‌)ತನದ ಪ್ರಸ್ತಾಪ ಬಂದರೆ ದಿವಂಗತ ವಾಜಪೇಯಿ ಅವರನ್ನು ಬಿಟ್ಟು ಬೇರೆ ಹೆಸರು ಕಣ್ಣಮುಂದೆ ಬರಲು ಸಾಧ್ಯವೇ ಇಲ್ಲ. […]

Read More

ಗುಡ್‌ ಗವರ್ನೆನ್ಸ್‌ ಅಂದರೆ ಗ್ರಾಮವಾಸ್ತವ್ಯ ಮಾತ್ರವಾ? ತೆರಿಗೆ ಹಣದ ಬಳಕೆಯಲ್ಲಿ ವೃತ್ತಿಪರತೆ ಕಾಣಬೇಕಾದರೆ ತಮಿಳುನಾಡಿನ ರಸ್ತೆಗಳನ್ನು ನೋಡಬೇಕು

ಭಾರತದ ಮಟ್ಟಿಗೆ ಗುಡ್‌ ಗವರ್ನನ್ಸ್‌ ಪದಪ್ರಯೋಗವನ್ನು ಅಧಿಕೃತವಾಗಿ ಪರಿಚಯ ಮಾಡಿ ಆರು ವರ್ಷ ಕಳೆದಿದೆ. 2014ರ ಡಿಸೆಂಬರ್‌ 23ರಂದು ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ-1 ಸರಕಾರ ಪಂಡಿತ್‌ ಮದನಮೋಹನ ಮಾಳವೀಯ ಹಾಗೂ ಮಾಜಿ ಪ್ರಧಾನಿ, ಮಹಾನ್‌ ಮುತ್ಸದ್ದಿ ಅಟಲ್‌ ಬಿಹಾರಿ ವಾಜಪೇಯಿ ಅವರಿಗೆ ದೇಶದ ಅತ್ಯುನ್ನತ ಪುರಸ್ಕಾರವಾದ ಭಾರತ ರತ್ನ ಪ್ರಶಸ್ತಿ ಘೋಷಿಸಿತು. ಅದೇ ವೇಳೆ ಸರಕಾರ ಇನ್ನೊಂದು ಮಹತ್ವದ ತೀರ್ಮಾನ ಪ್ರಕಟಿಸಿತು. ಅದೇ ಗುಡ್‌ ಗವರ್ನನ್ಸ್‌ ಡೇ. ಎ.ಬಿ.ವಾಜಪೇಯಿ ಅವರ ಹುಟ್ಟಿದ ದಿನವಾದ ಡಿ.25ನ್ನು ಗುಡ್‌ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top