ಪ್ರಾದೇಶಿಕ ವೈವಿಧ್ಯತೆಯನ್ನು ಕೇಂದ್ರ ಗೌರವಿಸಿದರೆ ಒಕ್ಕೂಟ ವ್ಯವಸ್ಥೆ ಬಲಿಷ್ಠ-

ಸ್ಥಳೀಯ ನಾಯಕತ್ವವನ್ನು ಮರೆತು ಹೈಕಮಾಂಡ್ ಪಾಳೇಗಾರಿಕೆ ಮೆರೆದವರು ದುಷ್ಪಲ ಉಂಡಿದ್ದಾರೆ, ನೋಡಿ ಪಾಠ ಕಲಿಯೋಣ   ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧ, ಪ್ರಾದೇಶಿಕ ಭಾಷೆಗಳ ಮೇಲೆ ಹಿಂದಿ, ಇಂಗ್ಲಿಷ್ ಭಾಷೆಗಳ ಪಾರಮ್ಯ, ದಿಲ್ಲಿಕೇಂದ್ರಿತ ಹೈಕಮಾಂಡ್ ಸಂಸ್ಕೃತಿಯಂಥ ವಿಷಯಗಳು ಚರ್ಚೆಯ ಸಂಗತಿಗಳಾಗುತ್ತಿರುವ ಹೊತ್ತಲ್ಲಿ, ಎಂದಿನಂತೆ ಪ್ರತ್ಯೇಕತೆಯ ಸೊಲ್ಲುಗಳು, ತಾರತಮ್ಯ ನೀತಿಯ ಬಗೆಗಿನ ಬೇಸರದ ಬೇಗುದಿ ಅಲ್ಲಲ್ಲಿವ್ಯಕ್ತವಾಗುತ್ತಿವೆ. ಇದು ಸಹಜ. ಆದರೆ, ಇಂಥಾ ಸಂಗತಿಗಳನ್ನು ಸೂಕ್ಷ್ಮವಾಗಿ ಗಮನಿಧಿಸಬೇಕು. ಈ ಎಲ್ಲಆಕ್ರೋಶ, ಬೇಗುದಿಗಳ ನೆಲೆ, ಅವುಗಳ ಉದ್ದೇಶ ಒಂದೇ ಆಗಿರುವುದಿಲ್ಲ. […]

Read More

ಇಂದಿನ ಪಾಡ್ ಕಾಸ್ಟ್ ಗಿಂಡೀಪಂಡಿತರಿಗೆ ಅರ್ಪಣೆ…

ಕಾಂಗ್ರೆಸ್ಸಿಗಂಟಿದ ಹೈಕಮಾಂಡ್ ಸಂಸ್ಕೃತಿಯಿಂದ ಬಿಜೆಪಿಯೂ ಬಳಲ್ತಾ ಇದೆಯಾ? ಡೊನಾಲ್ಡ್ ಟ್ರಂಪ್ ಭಾನಗಡಿ,ಪೀಕಲಾಟಕ್ಕೆ ಕೊನೆಯೇ ಇಲ್ಲ! ಕಡಿಮೆ ಆಗಿರೋದು ದಂಡದ ಮೊತ್ತ ಮಾತ್ರ,ಕೊರೊನಾ ಅಲ್ಲ.ಎಚ್ಚರಿಕೆಯಿಂದ ಇರೋಣ. ಮೋದಿ ಅಧಿಕಾರ ರಾಜಕಾರಣಕ್ಕೆ ಎಷ್ಟು ವರ್ಷ ಆಯ್ತು ಗೊತ್ತಾ? ಇನ್ಮೇಲೆ ರಸ್ತೆಮೇಲೆ ಇಲೆಕ್ಟ್ರಿಕ್ ವಾಹನಗಳು ಮಾತ್ರ ಇರತ್ವಂತೆ.. ಕೊರೊನಾ ಕಾಲದಲ್ಲಿ ಬೆಳಗಾವಿ ಮಹಿಳಾ ತಂಡದ ಕೆಲಸಕ್ಕೆ ಸೈ ಎನ್ನಲೇಬೇಕು ಗಿಂಡೀಪಂಡಿತರ ಬಗ್ಗೆ ತಳೀಬೇಕಾ..?

Read More

ಕೊರೊನಾ ಮೈಮರೆತರೆ ಅಪಾಯ ತಪ್ಪಿದ್ದಲ್ಲ…

  ಕೊರೊನಾ ಪೀಡಿತ ವ್ಯಕ್ತಿ ಬಾವಿಗೆ ಹಾರಿ ಮೃತಪಟ್ಟರೆ ಶವ ಎತ್ತೋದು ಹೇಗೆ?ಹಾಗಾದರೆ ಈ ಆಪದ್ಬಾಂಧವ ಮಾಡಿದ ಸಾಹಸ ಏನು ಗೊತ್ತಾ? ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೃಷಿ ಕಾಯಿದೆ ರದ್ದಾಗತ್ತಂತೆ! ಮಹದಾಯಿ ಯೋಜನೆ ಕುರಿತು ಪ್ರಕಾಶ್ ಜಾವಡೇಕರ್ ಏನು ಹೇಳೀದಾರೆ? ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಮುನ್ನ ಎನ್ ಡಿಎ ಕೂಟದ ಪೀಕಲಾಟ ಏನು? ಇಂದು ಸಂಜೆ ವಿಕ ಸಂವಾದದಲ್ಲಿಭಾಗವಹಿಸ್ತೀರಲ್ವಾ?

Read More

ಸರಳ ದಸರಾಕ್ಕೆ ಧಾರಾಳ ಖರ್ಚಿನ ಗುಟ್ಟು!!

ಸರಳ ದಸರಾಕ್ಕೆ ಧಾರಾಳ ಖರ್ಚಿನ ಗುಟ್ಟು!! ಶಾಸಕ ಜಮೀರ್ ಗೂ ಡ್ರಗ್ಸ್ ನೋಟಿಸ್ ಬರೋ ಛಾನ್ಸ್ ಇದೆಯಾ? ನಟಿ ಕಂಗನಾ ಠಾಕ್ರೆ ಸೊಕ್ಕನ್ನಾ ಧ್ವಂಸ ಮಾಡ್ತಾರಂತೆ! ಕಾಂಗ್ರೆಸ್ ನಲ್ಲಿ ರಾಹುಲ್ ಟೀಮ್ /ಸೋನಿಯಾ ಕ್ಯಾಂಪ್ ಅಂತ ಇದೆಯಾ? ಅದರ ಬಲಾಬಲ ಏನು… ಬಿಎಸ್ ವೈ ಸರಕಾರದ ವಿರುದ್ಧ ಸಿದ್ರಾಮಯ್ಯ ತಂತ್ರಗಾರಿಕೆ… ಬೀದಿ ಬದಿ ವ್ಯಾಪಾರಿಗಳಿಗೂ ಮೋದಿ ಆನ್ ಡೆಲಿವರಿ ವ್ಯವಸ್ಥೆ ಕಲ್ಪಿಸಿಕೊಡ್ತಾರಂತೆ!!

Read More

ಮುಕ್ತ ಸಂವಾದಕ್ಕೆ ತೆರೆದುಕೊಂಡ ಸಂಪನ್ನರ ಮಾದರಿ – ಪ್ರಣಬ್‌ ಆರೆಸ್ಸೆಸ್‌ ಸಭೆಗೆ ಹೋದದ್ದು ತಪ್ಪು ಎನ್ನುವವರಿಗೆ ಸಂವಾದದ ಅರ್ಥವೇ ಗೊತ್ತಿಲ್ಲ

– ಹರಿಪ್ರಕಾಶ್‌ ಕೋಣೆಮನೆ. ಬೆಂಗಳೂರಿನಲ್ಲಿ ನಡೆದ ಪ್ರಣಬ್‌ ಮುಖರ್ಜಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿದ್ದ ರಾಜ್ಯದ ಕೆಲವು ಹಿರಿಯ ಕಾಂಗ್ರೆಸ್‌ ಮುಖಂಡರು, ‘‘ಎಲ್ಲವೂ ಸರಿ. ಆದರೆ, ಪ್ರಣಬ್‌ ದಾ ಅವರು ಆರ್‌ಎಸ್‌ಎಸ್‌ ಸಭೆಗೆ ಹೋಗಿದ್ದೇಕೆ?,’’ ಎಂಬ ಮಾತನ್ನು ಆಡುವ ಮೂಲಕ, ಪ್ರಣಬ್‌ ಅವರ ನಿಲುವನ್ನೇ ಅನುಮಾನದಲ್ಲಿ ನೋಡಿದ್ದಾರೆ. ಜೀವನವಿಡಿ ಕಾಂಗ್ರೆಸ್‌ ಹಾಗೂ ಸಮಾಜವಾದಿ ಸಿದ್ಧಾಂತದ ಕಟ್ಟಾ ಅನುಯಾಯಿಯಾಗಿ ಬಾಳಿ ಬದುಕಿ ಹೋದ ಪ್ರಣಬ್‌ ಮುಖರ್ಜಿ ರಾಜಕೀಯ ವಲಯದಲ್ಲಿ ಅಜಾತಶತ್ರು ಎಂದೇ ಪರಿಗಣಿತರಾಗಿದ್ದರು. ಸೈದ್ಧಾಂತಿಕ ಭಿನ್ನತೆಯೊಂದಿಗೆ ಬೆರೆಯುವ ಮೂಲಕವೂ […]

Read More

ರಾಮಮಂದಿರ ನಿರ್ಮಾಣಕ್ಕೆ ಸ್ವಾಗತದ ಧ್ವನಿ – ಸಾಂಸ್ಕೃತಿಕ ರಾಜಕಾರಣಕ್ಕೆ ಎಂಟ್ರಿ ಪಡೆಯಿತಾ ಕಾಂಗ್ರೆಸ್‌?

– ಶಶಿಧರ ಹೆಗಡೆ. ಸೋಮನಾಥ ಮಂದಿರದ ಜೀರ್ಣೋದ್ಧಾರದ ವೇಳೆ ಕಾಂಗ್ರೆಸ್‌ ಹೇಗೆ ನಡೆದುಕೊಂಡಿತು ಎನ್ನುವುದು ದೇಶದ ಚರಿತ್ರೆಯ ಪುಟಗಳಲ್ಲಿ ದಾಖಲಾಗಿ ಹೋಗಿದೆ. ಭಾರತದ ಸಾಂಸ್ಕೃತಿಕ ಪರಂಪರೆಯ ಅಭಿಮಾನದ ಪ್ರತೀಕವಾದ ಸೋಮನಾಥ ದೇಗುಲ ಪುನರುತ್ಥಾನಗೊಂಡು ಸುಮಾರು ಏಳು ದಶಕಗಳೇ ಉರುಳಿದೆ. ಇದೀಗ ಭಾರತೀಯರ ಸಂಸ್ಕೃತಿ, ತತ್ತ್ವಾದರ್ಶದ ಮೇಲ್ಮೆಯನ್ನು ಪ್ರತಿಬಿಂಬಿಸುವ ಶ್ರೀರಾಮನ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವಾಗಿದೆ. ಜಗನ್ನಾಥನಾದ ರಾಮನ ಮಂದಿರದ ಭೂಮಿ ಪೂಜೆಯ ಶುಭಾವಸರದಲ್ಲಿ ಕಾಂಗ್ರೆಸ್‌ನ ಸ್ಪಂದನೆ ಮಾತ್ರ ಅನಿರೀಕ್ಷಿತ. ಯಾಕೆಂದರೆ ಮಂದಿರ ನಿರ್ಮಾಣವನ್ನು ಕಾಂಗ್ರೆಸ್‌ ಸ್ವಾಗತಿಸಿದೆ. ಪ್ರಾರಂಭದಿಂದಲೂ ರಾಮ […]

Read More

ಮಂದಿರವೆಂಬುದು ಸ್ಥಾವರವಲ್ಲ, ಮೌಲ್ಯಗಳ ಪ್ರತೀಕ

ಪ್ರತಿಪಕ್ಷದಲ್ಲೂ ಕೇಳಿಬಂತು ರಾಮನೇ ರಾಷ್ಟ್ರೀಯ ಏಕತೆಯ ಸಂಕೇತ ಎಂಬ ಒಕ್ಕೊರಲ ದನಿ – ಹರಿಪ್ರಕಾಶ್‌ ಕೋಣೆಮನೆ. ‘‘ಶ್ರೀ ರಾಮನ ಗುಣಸಂಪನ್ನತೆಯು ಇಡೀ ಭರತ ಖಂಡಕ್ಕೆ ಏಕತೆಯ ಸಂದೇಶವನ್ನು ಸಾರಿತ್ತು. ಭಾರತವಷ್ಟೇ ಏಕೆ, ಇಡೀ ವಿಶ್ವದ ನಾಗರಿಕತೆಯಲ್ಲಿ ರಾಮನ ಹೆಜ್ಜೆಗುರುತುಗಳನ್ನು ಅಳಿಸಲಾಗದು. ಶ್ರೀರಾಮ ಎಲ್ಲರಿಗೂ ಸೇರಿದವನು. ಆತ ಮರ್ಯಾದಾ ಪುರುಷೋತ್ತಮನೇ ಹೌದು…,’’ -ಕಾಂಗ್ರೆಸ್‌ನ ವರಿಷ್ಠ ಮುಖಂಡರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ರಾಮಭಜನೆ ಮಾಡುತ್ತಿರುವ ಪರಿ ಇದು. ನಿಸ್ಸಂದೇಹವಾಗಿ ಇದೊಂದು ಒಳ್ಳೆಯ ಬೆಳವಣಿಗೆ. ಅಜಮಾಸು ಮೂವತ್ತು ವರ್ಷಗಳ ನಂತರ ಕಾಂಗ್ರೆಸ್‌ನ […]

Read More

ಮೌನ ಮುರಿದ ಕುಮಾರಸ್ವಾಮಿ – ಮುಂದಿನ ಚುನಾವಣೆಗಾಗಿ ಅಸ್ತಿತ್ವದ ಹುಡುಕಾಟಕ್ಕಿಳಿದ ಮಾಜಿ ಸಿಎಂ

– ಶಶಿಧರ ಹೆಗಡೆ. ಮೌನಕ್ಕೆ ಅಪೂರ್ವವಾದ ಶಕ್ತಿಯಿದೆ. ಮೌನ ವ್ರತಧಾರಣೆ ಮಾಡಿದವ ದಿವ್ಯಾನುಭೂತಿಗೆ ಒಳಗಾಗುತ್ತಾನೆ. ಮೌನ ಹೃದಯದ ಭಾಷೆ. ಅದು ಮರ್ಕಟ ಮನಸ್ಸನ್ನು ನಿಯಂತ್ರಿಸುತ್ತದೆ ಎನ್ನುವ ಹಾಗೆ ವ್ಯಾಖ್ಯಾನಗಳಿವೆ. ಮೌನವಾಗಿದ್ದು ಆತ್ಮಾವಲೋಕನ ಮಾಡಿಕೊಂಡವರ ಎದುರು ಹೊಸ ದಾರಿಗಳು ತೆರೆದುಕೊಳ್ಳುತ್ತವೆ. ಹಿಂದಿನ ತಪ್ಪನ್ನು ತಿದ್ದಿಕೊಳ್ಳಲು ಅವಕಾಶ ದೊರಕುತ್ತದೆ. ಮೌನದ ಗವಿಯಿಂದ ಹೊರಬಂದು ಆಡುವ ಮಾತುಗಳಿಗೂ ಅಷ್ಟೇ ಮಹತ್ವವಿರುತ್ತದೆ. ಚತುರರಾದವರು ಮೌನ ಮತ್ತು ಮೌನೋತ್ತರ ಸಂದರ್ಭವನ್ನು ಭವಿಷ್ಯದ ದಾರಿ ಸುಗಮಗೊಳಿಸಲು ಬಳಸುತ್ತಾರೆ. ಅದರಲ್ಲೂ ರಾಜಕಾರಣಿಗಳಿಗೆ ತಂತ್ರಗಾರಿಕೆಯೇ ಜೀವದ್ರವ್ಯ. ರಾಜಕೀಯದ ಜಂಜಾಟದಲ್ಲಿ […]

Read More

ಪ್ರಮಾದಗಳ ಸುಳಿಯಲ್ಲಿ ಕಾಂಗ್ರೆಸ್

– ಇಂದಿರಾ-ನೆಹರು ಕುಟುಂಬದ ಪ್ರಭುತ್ವವನ್ನು ಧಿಕ್ಕರಿಸುವ ಧೈರ್ಯ ಮೂಡಿದಾಗ ಮಾತ್ರ ಕಾಂಗ್ರೆಸಿಗೆ ಭವಿಷ್ಯ. – ಮಹದೇವ್ ಪ್ರಕಾಶ್. ಎಪ್ಪತ್ತರ ದಶಕದಲ್ಲಿಅ ಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ದೇವಕಾಂತ ಬರುವಾ, ‘ಕಾಂಗ್ರೆಸ್ ಎಂದರೆ ಇಂದಿರಾ, ಇಂದಿರಾ ಎಂದರೆ ಕಾಂಗ್ರೆಸ್’ ಎಂದಿದ್ದರು. ಇಂತಹ ಭಟ್ಟಂಗಿಗಳ ಉದ್ಘೋಷಗಳು ನಿರಂತರವಾಗಿ ಮುಂದುವರಿದ ಕಾರಣ ಕಾಂಗ್ರೆಸಿನಲ್ಲಿ ವಂಶ ಪಾರಂಪರ್ಯ ಆಡಳಿತ ಬಲವಾಗಿ ಬೇರೂರಿತು. ದೇವಕಾಂತ ಬರುವಾ ಅವರಂತಹ ಭಟ್ಟಂಗಿಗಳು ಕಾಂಗ್ರೆಸ್ ಎಂದರೆ ರಾಹುಲ್ ಗಾಂಧಿ, ರಾಹುಲ್ ಗಾಂಧಿ ಎಂದರೆ ಕಾಂಗ್ರೆಸ್ ಎಂದು ಈಗಲೂ ಜಪ […]

Read More

ರಾಜಸ್ಥಾನದಲ್ಲೂ ಅನರ್ಹತೆ ಅಸ್ತ್ರ?

– ವಿಶ್ವಾಸಮತ ಯಾಚನೆಗೆ ಗೆಹ್ಲೋಟ್ ನಿರ್ಧಾರ | ಸರಕಾರ ಉಳಿಸಿಕೊಳ್ಳುವುದೇ ತಕ್ಷಣದ ಆದ್ಯತೆ | ಗುರುವಾರ ಸಂಪುಟ ವಿಸ್ತರಣೆ ಸಾಧ್ಯತೆ ಜೈಪುರ: ಸಚಿನ್ ಪೈಲಟ್ ಬಂಡಾಯದ ನಡುವೆಯೂ ರಾಜಸ್ಥಾನದಲ್ಲಿ ಸರಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಪ್ರಯತ್ನ ಆರಂಭಿಸಿದೆ. ಅದರ ಭಾಗವಾಗಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿಶ್ವಾಸಮತ ಯಾಚನೆಗೆ ನಿರ್ಧರಿಸಿದ್ದಾರೆ. ಜತೆಗೆ, ಪೈಲಟ್ ಬಣದಲ್ಲಿರುವ ಶಾಸಕರನ್ನು ಅನರ್ಹಗೊಳಿಸುವ ನಿಟ್ಟಿನಲ್ಲಿಯೂ ಚಿಂತನೆ ನಡೆಯುತ್ತಿದೆ. ಸದನದಲ್ಲಿ ಒಮ್ಮೆ ವಿಶ್ವಾಸಮತ ಸಾಬೀತುಪಡಿಸಿದರೆ ಆರು ತಿಂಗಳ ಸರಕಾರಕ್ಕೆ ಯಾವ ಆತಂಕವೂ ಇಲ್ಲ. ಹೀಗಾಗಿ ವಿಶ್ವಾಸಮತ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top