ಚೀನಾ ಎದುರಿಸಲು ಬೇಕು ದೇಶಿ ಮೊಬೈಲ್‌ ಆ್ಯಪ್‌

ಸ್ಥಳೀಯ ಮೊಬೈಲ್‌ ಅಪ್ಲಿಕೇಶನ್‌ ಅಭಿವೃದ್ಧಿಯಲ್ಲಿ ಉನ್ನತ ಶಿಕ್ಷ ಣ ಸಂಸ್ಥೆಗಳ ಪಾತ್ರವೇನು? – ಪ್ರೊ. ನಾಗೇಶ್ವರ ರಾವ್‌. ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷ ನ್‌ 69ಎ ಅಡಿಯಲ್ಲಿರುವ ತನ್ನ ಅಧಿಕಾರವನ್ನು ಬಳಸಿ 59 ಚೀನೀ ಮೊಬೈಲ್‌ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದೆ. ಅವುಗಳು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆ, ರಕ್ಷಣೆ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ತೊಡಗಿರುವ ಮಾಹಿತಿಯನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ನಿಷೇಧಿತ 59 ಆ್ಯಪ್‌ಗಳ […]

Read More

ಕೋವಿಡ್ ಕಾಲದಲ್ಲಿ ಸೈಬರ್ ವಂಚನೆ ಜಾಲ – ncov2019@gov.in ನಿಂದ ಮೇಲ್ ಬರಬಹುದು ಹುಷಾರು!

ವಂಚಕರು ಮತ್ತು ಭ್ರಷ್ಟಾಚಾರಿಗಳು ತಮಗೆ ಸಿಗುವ ಯಾವುದೇ ಅವಕಾಶವನ್ನು ಬಿಟ್ಟುಕೊಡುವುದಿಲ್ಲ. ಇದಕ್ಕೆ ಸಾಕ್ಷಿ ಕೊರೊನಾ ಹುಟ್ಟಿಸಿರುವ ಭಯದ ವಾತಾವರಣದಲ್ಲೂ ವಂಚಕರು ತಮ್ಮ ನೈಪುಣ್ಯತೆ ಮೆರೆಯುತ್ತಿರುವುದು! ಆತಂಕದ ಪರಿಸ್ಥಿತಿಯನ್ನು ಮೋಸಗಾರರು ತಮ್ಮ ಲಾಭದ ಅವಕಾಶವಾಗಿ ಬಳಸಿಕೊಳ್ಳುತ್ತಿದ್ದಾರೆ. ಉಚಿತವಾಗಿ ಕೋವಿಡ್ ಟೆಸ್ಟ್ ಮಾಡಲಾಗುವುದು ಎಂದು ನಿಮ್ಮ ಫೋನು, ಮೇಲ್ ಐಡಿ, ವಾಟ್ಸ್ಆ್ಯಪ್‌ಗಳಿಗೆ ಕೆಲವು ಸಂದೇಶಗಳು ಬರುತ್ತಿದ್ದರೆ ಅಂಥವುಗಳನ್ನು ನಂಬಲು ಹೋಗಬೇಡಿ. ಅವು ನಿಮ್ಮ ಹಣವನ್ನು ಲಪಟಾಯಿಸುವ ಸಂದೇಶಗಳಾಗಿರುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಜೂನ್ 21ರಿಂದ ಇಂಥ ಫಿಶ್ಯಿಂಗ್ ಮೇಲ್‌ಗಳು ರವಾನೆಯಾಗುತ್ತಿವೆ. ಮೋಸಗಾರರ […]

Read More

ಆನ್‌ಲೈನ್ ವಂಚನೆಗೆ ಬಲಿಯಾಗದಿರಿ – ವಿದೇಶಿ ಆ್ಯಪ್‌ಗಳನ್ನು ಬಳಸುವಾಗ ಎಚ್ಚರವಿರಬೇಕು

ಒಂದು ಕಡೆ ಹೊರಗೆ ಬಂದರೆ ಕೊರೊನಾ ವೈರಸ್‌ನ ಭಯ. ಇನ್ನೊಂದು ಮನೆಯೊಳಗೇ ಇದ್ದರೂ ಆನ್‌ಲೈನ್‌ನಲ್ಲಿ ವಂಚಕರ ಸುಲಿಗೆಗೆ ತುತ್ತಾಗುವ ಆತಂಕ. ಇದು ಪ್ರಜೆಗಳ ಸದ್ಯದ ಸ್ಥಿತಿ! ಚೀನಾ ಮೂಲದ ‘ಜೂಮ್’ ಎಂಬ ಆ್ಯಪ್ ಅನ್ನು ಬಳಸುವವರು ಅದನ್ನು ಕೈಬಿಡುವುದು ಅಥವಾ ಹುಷಾರಾಗಿರುವುದು ಅಗತ್ಯ ಎಂದು ಕೇಂದ್ರ ಸರಕಾರ ಸೂಚಿಸಿದೆ. ಜೂಮ್‌ನ ಹಲವು ಭಾರತೀಯ ಬಳಕೆದಾರರ ಪಾಸ್‌ವರ್ಡ್‌ಗಳು ಹ್ಯಾಕ್ ಆಗಿರುವುದು ಹಾಗೂ ಕಾನ್ಫರೆನ್ಸ್ ಕರೆಯ ನಡುವೆ ಹ್ಯಾಕ್ ಆಗಿರುವುದು ಕಂಡುಬಂದ ನಂತರ ಸರಕಾರದ ಈ ಸೂಚನೆ ಬಂದಿದೆ. ಜೂಮ್‌ನ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top