ಕ್ವಾರಂಟೈನ್ ಬಗ್ಗೆ ಭಯ ಬೇಡ – ತಪ್ಪು ಕಲ್ಪನೆ ನಿವಾರಿಸಲು ಕೌನ್ಸೆಲಿಂಗ್ ಬೇಕು

ದಾವಣಗೆರೆಯಲ್ಲಿ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇಶದಲ್ಲಿ ಅಲ್ಲಲ್ಲಿ ಹೀಗೆ ಕ್ವಾರಂಟೈನ್‌ನಲ್ಲಿರುವ ಕೆಲವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಗಳು ವಿರಳವಾಗಿಯಾದರೂ ವರದಿಯಾಗಿವೆ. ಕ್ವಾರಂಟೈನ್‌ನಲ್ಲಿದ್ದವರು ಓಡಿಹೋದ ಪ್ರಕರಣಗಳು ಸಾಕಷ್ಟಿವೆ. ಇನ್ನು ಹಲವರು ಅಂತಾರಾಜ್ಯ ವಿಮಾನ ಪ್ರಯಾಣ ಮಾಡಬೇಕಿದ್ದವರು, ತಾವು ತಲುಪಿದ ರಾಜ್ಯದಲ್ಲಿ ಕಡ್ಡಾಯ ಕ್ವಾರಂಟೈನ್‌ಗೆ ಒಳಗಾಗಬೇಕು ಎಂಬ ಶರತ್ತಿಗೆ ಒಪ್ಪದೆ ಹಾಗೇ ಮರಳಿದ ಘಟನೆಯೂ ನಡೆದಿದೆ. ಈ ಆತ್ಮಹತ್ಯೆಗಳು, ತಮಗೆ ಕೋವಿಡ್ ಇರಬಹುದು ಎಂಬ ಆತಂಕದಿಂದ ನಡೆದಿವೆ ಎಂದಾದರೆ ಇವರು ಅಜ್ಞಾನಕ್ಕೆ ಬಲಿಯಾಗಿದ್ದಾರೆ ಎಂದೇ ಹೇಳಬೇಕಾಗುತ್ತದೆ. […]

Read More

ಜನಜೀವನ ಟೇಕಾಫ್

– ಲಾಕ್‌ಡೌನ್‌ ಮತ್ತಷ್ಟು ಸಡಿಲ | ಮೇ 25 ರಿಂದ ದೇಶೀಯ ವಿಮಾನ ಹಾರಾಟ – ಕೈಗಾರಿಕೆಗಳಿಗೆ 9.25% ಬಡ್ಡಿಯಲ್ಲಿ ಸಾಲ | ವಯೋವಂದನಾ ವಿಸ್ತರಣೆ. ಹೊಸದಿಲ್ಲಿ: ಹಂತ ಹಂತವಾಗಿ ಲಾಕ್‌ಡೌನ್ ಸಡಿಲಿಕೆಯ ಭಾಗವಾಗಿ ಸರಕಾರ ಮತ್ತಷ್ಟು ಉಪಕ್ರಮಗಳನ್ನು ಪ್ರಕಟಿಸಿದೆ. ಇದರ ಭಾಗವಾಗಿ ಸೋಮವಾರದಿಂದ (ಮೇ 25) ದೇಶಾದ್ಯಂತ ದೇಶೀಯ ವಿಮಾನಗಳ ಸೇವೆ ಆರಂಭವಾಗಲಿದೆ. ‘‘ಹಂತ ಹಂತವಾಗಿ ವಿಮಾನಯಾನ ಆರಂಭವಾಗಲಿದೆ. ಈ ಬಗ್ಗೆ ಎಲ್ಲಾ ವಿಮಾನಯಾನ ಸಂಸ್ಥೆಗಳು ಮತ್ತು ಏರ್‌ಪೋರ್ಟ್‌ಗಳಿಗೆ ಮಾಹಿತಿ ನೀಡಿ, ಸೋಮವಾರದ ವೇಳೆಗೆ ಹಾರಾಟಕ್ಕೆ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top